Home Blog Page 3330

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0
ಬೆಂಗಳೂರು,ಮಾರ್ಚ್,12,2021(www.justkannada.in):  ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ’...

ಒಂದೂವರೆ ವರ್ಷದಲ್ಲಿ ಯಾವ, ಯಾವ ಜಿಲ್ಲೆಗೆ ಎಷ್ಟು ಹಣ ಕೊಟ್ಟಿದ್ದೀರಾ? : ಮಾಜಿ ಸಚಿವ ಎಚ್.ಡಿ.ರೇವಣ್ಣ

0
ಹಾಸನ,ಮಾರ್ಚ್,12,2021(www.justkannada.in) : ಒಂದೂವರೆ ವರ್ಷ ಯಾವ, ಯಾವ ಜಿಲ್ಲೆಗೆ ಎಷ್ಟು ಹಣ ಕೊಟ್ಟಿದ್ದೀರಾ(?)  ಅಂತ ಸಿಎಂ ಅಧಿವೇಶನದಲ್ಲಿಯೇ ಹೇಳಲಿ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಶ್ವೇತಪತ್ರ ಹೊರಡಿಸಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ...

ರಾಜ್ಯದ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ- ಕೊರೋನಾ ವ್ಯಾಕ್ಸಿನ್ ಪಡೆದ ಸಿಎಂ ಬಿಎಸ್ ವೈ…

0
ಬೆಂಗಳೂರು,ಮಾರ್ಚ್,12,2021(www.justkannada.in):  ರಾಜ್ಯದ ಎಲ್ಲರೂ ಕೊರೋನಾ ಲಸಿಕೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರೆ ನೀಡಿದರು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಲಸಿಕೆ ಮೊದಲ ಡೋಸ್ ಪಡೆದರು. ಬಳಿಕ...

“ಕಾಂಗ್ರೆಸ್‌ ಪ್ರೇರಿತ ಪ್ರತಿಭಟನಾಕಾರರು ಅಷ್ಟೇ ಅಲ್ಲಿ ಉಳಿದಿದ್ದಾರೆ” : ರಾಜ್ಯ ಬಿಜೆಪಿ ಟೀಕೆ 

0
ಬೆಂಗಳೂರು,ಮಾರ್ಚ್,12,2021(www.justkannada.in) : ದೇಶದ ರೈತರು ಕೃಷಿಯಲ್ಲಿ ಮಗ್ನರಾಗಿದ್ದಾರೆ, ಕಾಂಗ್ರೆಸ್‌ ಪ್ರೇರಿತ ಪ್ರತಿಭಟನಾಕಾರರು ಅಷ್ಟೇ ಅಲ್ಲಿ ಉಳಿದಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಟೀಕಿಸಿದೆ.ಸರ್ವಾಧಿಕಾರಿ ಧೋರಣೆ ಹಿನ್ನಲೆಯ ಕಾಂಗ್ರೆಸ್‌ ಪಕ್ಷಕ್ಕೆ, ಪ್ರಧಾನಿ ಮೋದಿ...

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ: ನಾಲ್ವರು ಎಸ್ ಐಟಿ ವಶಕ್ಕೆ….

0
ಬೆಂಗಳೂರು,ಮಾರ್ಚ್,12,2021(www.justkannada.in) :  ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್ ಐಟಿ ಇದೀಗ ನಾಲ್ವರನ್ನ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಮೇಶ್ ಜಾರಕಿಹೊಳಿ ಸಿಡಿ...

ಮೈಸೂರು ಹೆಲಿಟೂರಿಸಂ ಪ್ರವಾಸಿ ತಾಣ, ಡಿಸ್ನಿಲ್ಯಾಂಡ್ ನಿರ್ಮಾಣ ಕುರಿತು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದೇನು?

0
ಮೈಸೂರು,ಮಾರ್ಚ್,12,2021(www.justkannada.in) : ಹೆಲಿಟೂರಿಸಂ ಸಂಬಂಧಪಟ್ಟಂತೆ ಪೈಲಟ್ ಗಳು ನಾಳೆ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಅವರಿಗೆ ಸೂಕ್ತ ತಂತ್ರಜ್ಞಾನ ಸೇರಿದಂತೆ ಹಲವು ಸವಲತ್ತುಗಳನ್ನು ನೀಡಿ ಮೈಸೂರನ್ನು ಉತ್ತಮ ಹೆಲಿಟೂರಿಸಂ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿ...

ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣ: ಕಾನೂನು ಚೌಕಟ್ಟಿನಲ್ಲಿ ಎಸ್ ಐಟಿ ತನಿಖೆ- ಪೊಲೀಸ್ ಆಯುಕ್ತ ಕಮಲ್ ಪಂತ್….

0
ಬೆಂಗಳೂರು,ಮಾರ್ಚ್,12,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರನ್ನೊಳಗೊಂಡ  ತಂಡ ರಚನೆ ಮಾಡಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್...

ಬಿಜೆಪಿ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಮಾರ್ಚ್,12,2021 (www.justkannada.in) : ಬಿಜೆಪಿ ಸರ್ಕಾರ ಹಣ, ಹೆಂಡ, ಬ್ಲಾಕ್ಮೇಲ್, ಬ್ಲೂಫಿಲಂ ಮುಂತಾದವುಗಳಿಂದ ನಡೆಸುವ ರಾಜಕೀಯ ವ್ಯಭಿಚಾರವಾದ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ...

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸೋಣ- ಸಚಿವ ಡಾ.  ನಾರಾಯಣಗೌಡ…

0
ಮಂಡ್ಯ, ಮಾರ್ಚ್,12,2021(www.justkannada.in):  ನಮ್ಮ ದೇಶದ ಸ್ವಾತಂತ್ರ್ಯಸಂಗ್ರಾಮಕ್ಕೆ ಹಲವಾರು ಹೋರಾಟಗಾರರ ತ್ಯಾಗ ಬಲಿದಾನವಿದೆ, ಸ್ವಾತಂತ್ರ್ಯದ 75ನೇ ವರ್ಷದ  ಅಮೃತ ಮಹೋತ್ಸವ ಸಂದರ್ಭದಲ್ಲಿ  ಅವರನ್ನು ಸ್ಮರಿಸೋಣ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ...

ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರಿಗೆ ‘ಜಗಜ್ಯೋತಿ ಪ್ರಶಸ್ತಿ’..

0
ಮೈಸೂರು,ಮಾರ್ಚ್,12,2021(www.justkannada.in):  ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಅವರು ಜಗಜ್ಯೋತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀವನಕಲ್ಲು ಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ -2021ರ ಅಂಗವಾಗಿ ಮಾರ್ಚ್ 15 ರಂದು...