“5 ಕೋಟಿ ರೂ. ಡೀಲ್ ಆರೋಪ, ದೂರನ್ನು ವಾಪಸ್ಸು ಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ””
ರಾಮನಗರ,ಮಾರ್ಚ್,07,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ಸು ಪಡೆಯುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ದಿನೇಶ್ ಕಲ್ಲಹಳ್ಳಿ ನಿರ್ಧರಿಸಿದ್ದಾರೆ.
ಈ ಬಗ್ಗೆ ಖುದ್ದು ದಿನೇಶ್ ಅವರು ಖಾಸಗಿ...
ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ : ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ..!
ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು,...
“ಹೆಲಿಟೂರಿಸಂ ಗೆ ಪ್ರಮೋದಾದೇವಿ ಒಡೆಯರ್ ಸಕಾರಾತ್ಮಕ ಸ್ಪಂದನೆ” : ಸಚಿವ ಯೋಗೇಶ್ವರ್
ಮೈಸೂರು,ಮಾರ್ಚ್,07,2021(www.justkannada.in) : ಹೆಲಿಟೂರಿಸಂ ವಿಚಾರವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಜೊತೆ ಮಾತಾಡಿದ್ದೇನೆ. ಅವರು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ಬೆಂಗಳೂರು ಮತ್ತು ಮೈಸೂರಿನಲ್ಲಿ ಹೆಲಿಟೂರಿಸಂ ಮಾಡಬೇಕಿದೆ. ಇದು ರಾಜ ವಂಶಸ್ಥರ ಜಾಗವಾಗಿದೆ....
“ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಹೊಸಪೇಟೆಗೆ ಸಾಮಾನ್ಯ ದರದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲು”
ಬೆಂಗಳೂರು,ಮಾರ್ಚ್,07,2021 (www.justkannada.in) : ನೈಋತ್ಯ ರೈಲ್ವೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಹೊಸಪೇಟೆಗೆ ಪ್ರತಿನಿತ್ಯ ಸಾಮಾನ್ಯ ದರದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದ್ದು, ರೈಲುಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಎಸ್.ಎಸ್.ಎಸ್.ಹುಬ್ಬಳ್ಳಿ-ಕೆ.ಎಸ್.ಆರ್.ಬೆಂಗಳೂರು ನಡುವೆ ಮಾರ್ಚ್ 10ರಿಂದ ಪ್ರತಿದಿನ...
ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯ : ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ
ಬೆಂಗಳೂರು,ಮಾರ್ಚ್,07,2021(www.justkannada.in) : ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿರುವುದಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.
ಬಜೆಟ್ ನಲ್ಲಿ ಈ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಬಿಎಂಟಿಸಿ ದರ...
ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಮಾರ್ಚ್,07,2021(www.justkannada.in) : ಪ್ರತಿದಿನ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ. ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ. ಬಿಜೆಪಿ ಶಾಸಕರು ತಮ್ಮ ಸ್ಥಾನಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ನಾವು...
ಕಾಂಗ್ರೆಸ್ ಬಿಟ್ಟು ಬಂದಿದ್ದಕ್ಕೆ ತೇಜೋವಧೆಗೆ ಯತ್ನ : ಸಚಿವ ಬಿ.ಶ್ರೀರಾಮುಲು ಆರೋಪ
ಬೆಂಗಳೂರು,ಮಾರ್ಚ್,07,2021(www.justkannada.in) : ಕಾಂಗ್ರೆಸ್ ಬಿಟ್ಟು ಬಂದಿದ್ದಕ್ಕೆ ತೇಜೋವಧೆ ಮಾಡಲಾಗುತ್ತಿದೆ. ಹಿಂದುಗಡೆ ನಿಂತು ಕೆಲವು ಮಂದಿ ಮಾಡಿದ ಕೆಲಸ ಇದಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ...
“ಕೋರ್ಟ್ ಸರಿ, ತಪ್ಪು ಹೇಳುವ ಹೊತ್ತಿಗೆ, ತೇಜೋವಧೆ ಆಗಿ ಹೋಗುತ್ತೆ” : ಸಚಿವ ಜೆ.ಸಿ. ಮಾಧುಸ್ವಾಮಿ
ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿ, ತಪ್ಪು ಬಗ್ಗೆ ಕೋರ್ಟ್ ಹೇಳುತ್ತೆ. ಆದರೆ, ಅಷ್ಟರೊಳಗೆ ಅವರ ತೇಜೋವಧೆ ಆಗಿ ಹೋಗುತ್ತೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.ಮಾಧ್ಯಮದವರೊಂದಿಗೆ...
“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್
ಮೈಸೂರು,ಮಾರ್ಚ್,07,2021(www.justkannada.in) : ಮೈಸೂರಿನ ಹೆಸರಿನಲ್ಲಿ ಬ್ರಾಂಡ್ ಮಾಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ, ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ ಎಂದು ಪ್ರವಾಸೋದ್ಯಮ ಸಚಿವ...
“ಗ್ರಾಫಿಕ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ” : ಸಚಿವ ಸಿ.ಪಿ.ಯೋಗೇಶ್ವರ್
ಮೈಸೂರು,ಮಾರ್ಚ್,07,2021(www.justkannada.in) : ಇದು ಗ್ರಾಫಿಕ್ ಯುಗ ಅದಕ್ಕಾಗಿ ಮಾನ ಮರ್ಯಾದೆಗೆ ಅಂಜಿದ್ದೇವೆ. ಆಧುನಿಕ ಯುಗದ ಗ್ರಾಫಿಕ್‌ಗೆ ಬಲಿಪಶು ಆಗುವ ಭಯ ನಮಗೆ ಕಾಡುತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ದೃಶ್ಯ ಮಾಧ್ಯಮಗಳನ್ನು ತಿರುಚುವ,...







