Home Blog Page 3343

ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರ ನಡೆಸುತ್ತಿದೆ : ಮಾಜಿ ಸಿಎಂ...

0
ಬೆಂಗಳೂರು,ಮಾರ್ಚ್,07,2021(www.justkannada.in) : ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ....

“ನಾಳೆ ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ” : ಮೈಸೂರಿನ ಅಭಿವೃದ್ಧಿಗೆ ಸಿಗಲಿದೆಯ ಬಂಪರ್ ಕೊಡುಗೆ

0
ಮೈಸೂರು,ಮಾರ್ಚ್,07,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ 12ಗಂಟೆಗೆ ಆಯವ್ಯಯ ಮಂಡಿಸಲಿದ್ದು, ಸಿಎಂ ಬಿ.ಎಸ್.ವೈ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಜೆಟ್ ಆಗಿದೆ. ಈ ಬಾರಿ ಬಜೆಟ್ ನಲ್ಲಿ ಆದಾಯ ಕೊರತೆ ಸಾಧ್ಯತೆಯಿದೆ.ರೈತರ ಹೋರಾಟ...

“ಹೆಲಿಟೂರಿಸಂ ಸಂಬಂಧ ಇಂದು ಮೈಸೂರಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ”

0
ಮೈಸೂರು,ಮಾರ್ಚ್,07,2021(www.justkannada.in) : ಮೈಸೂರಿನ ಲಲಿತಮಹಲ್ ಹಾಗೂ ಬೆಂಗಳೂರಿನ ಅರಮನೆ ಬಳಿ ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಮಾತುಕತೆ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ರಾಜವಂಶಸ್ಥ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಲಿದ್ದಾರೆ.ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಲಿಟೂರಿಸಂ....

“ಭಕ್ತನ ಮೇಲೆ ಪೂಜಾರಿ ಮಚ್ಚಿನಿಂದ ಹಲ್ಲೆ” : ಚಿತ್ರದುರ್ಗ ಜಿಲ್ಲೆಯಲ್ಲಿ‌ ಘಟನೆ

0
ಚಿತ್ರದುರ್ಗ,ಮಾರ್ಚ್,07,2021(www.justkannada.in) : ದೇವರ ಪೂಜೆಗೆ ತೆಂಗಿನ ಕಾಯಿ ಒಡೆದು ಕೊಡು ಎಂದು ಕೇಳಿದ ಭಕ್ತನಿಗೆ ಪೂಜಾರಿ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ‌ ನಡೆದಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅಬ್ಬಿನ...

ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ; ಯುವತಿ ವಿಳಾಸ ಪತ್ತೆ

0
ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ವಿಡಿಯೋದಲ್ಲಿರುವ ಯುವತಿಯ ಮನೆ ವಿಳಾಸವನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.ಸಿಡಿ ಬಿಡುಗಡೆಯ ಬಳಿಕ ಯುವತಿ ನಾಪತ್ತೆಯಾಗಿದ್ದು, ಫೆ.28ರಂದು ಯುವತಿಯ...

“ರಾಜಕೀಯದಲ್ಲಿ ಇದು ತಲೆ ತಗ್ಗಿಸುವಂತಹ ವಿಚಾರ” : ಶಾಸಕ ರವೀಂದ್ರ ಶ್ರೀಕಂಠಯ್ಯ

0
ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಎಲ್ಲೆಲ್ಲಿ, ಯಾರು, ಯಾರಿಗೆ ಕರೆಂಟ್ ಹೊಡೆಯುತ್ತಿದೆ ಗೊತ್ತಿಲ್ಲ. ರಾಜಕೀಯದಲ್ಲಿ ಇದು ತಲೆ ತಗ್ಗಿಸುವಂತಹ ವಿಚಾರ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರವ್ಯಕ್ತಪಡಿಸಿದ್ದಾರೆ. ಶ್ರೀರಂಗಪಟ್ಟಣದ...

ಅಭಿವೃದ್ಧಿ- ಸುಧಾರಣೆಗಳ ಬಗ್ಗೆ ಕ್ರೈಸ್ತ ಧರ್ಮಗುರುಗಳ ಜತೆ ಮಾತುಕತೆ ನಡೆಸಿದ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಮಾರ್ಚ್,6,2021(www.justkannada.in):  ಸಾಮಾಜಿಕ ಸಮಸ್ಯೆಗಳ ನಿವಾರಣೆ ಹಾಗೂ ಶೈಕ್ಷಣಿಕವಾಗಿ ಸಮಾಜವನ್ನು ಸುಧಾರಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶನಿವಾರ ಬೆಂಗಳೂರಿನಲ್ಲಿ ಇಬ್ಬರು ಪ್ರಮುಖ ಕ್ರೈಸ್ತ ಧರ್ಮಗುರುಗಳ...

ಈ ಸರ್ಕಾರ ಇರುವುದು ಮೂರು ತಿಂಗಳಷ್ಟೇ- ಭವಿಷ್ಯ ನುಡಿದ ಶಾಸಕ…

0
  ಬೆಂಗಳೂರು,ಮಾರ್ಚ್ ,6,2021(www.justkannada.in): ಈ ಸರ್ಕಾರ ಇರುವುದು ಮೂರು ತಿಂಗಳಷ್ಟೇ. ಇವರ ಸರ್ಕಾರ ಬಿದ್ದು‌ಹೋಗುತ್ತದೆ. ನಂತರ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಭವಿಷ್ಯ ನುಡಿದಿದ್ದಾರೆ. ಮಾಧ್ಯಮಗಳ...

‘ಯೂ ಡಿಜಿಟಲ್’ ಎಂಎಸ್ ಓ ಗೆ ವಾರ್ಷಿಕೋತ್ಸವದ ಸಡಗರ…

0
ಮೈಸೂರು,ಮಾರ್ಚ್,6,2021(www.justkannada.in): ವೇಗದ ಇಂಟರ್ ನೆಟ್ ಸೇವೆಗೆ ಹೆಸರುವಾಸಿಯಾಗಿರುವ ‘ಯಶ್ ಟೆಲ್ ಬ್ರಾಡ್ ಬ್ಯಾಂಡ್’ ಸಂಸ್ಥೆಯ ಮತ್ತೊಂದು ಅಂಗ ಸಂಸ್ಥೆ ‘ಯೂ ಡಿಜಿಟಲ್’ ಆರಂಭಿಸಿ ಒಂದು ವರ್ಷವಾಗಿದೆ. ಈ ನಿಟ್ಟಿನಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಗರದ...