ಚಾರಿತ್ರ್ಯಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಮಾರ್ಚ್ 6,2021(www.justkannada.in): ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಮಾ.9 ರಿಂದ ‘ಸದೃಢ ಭಾರತಕ್ಕಾಗಿ ದೈಹಿಕ ಶಿಕ್ಷಣ’ ವಿಚಾರ ಸಂಕಿರಣ….
ಬೆಂಗಳೂರು, ಮಾರ್ಚ್ 6,2021(www.justkannada.in): ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (ಆರ್ ಜಿಯುಹೆಚ್ಎಸ್) ಬೆಳ್ಳಿ ಹಬ್ಬ ಆಚರಣೆ ಅಂಗವಾಗಿ ವಿಶ್ವ ವಿದ್ಯಾಲಯದ ಅಧೀನದಲ್ಲಿರುವ ಆರೋಗ್ಯ ವಿಜ್ಞಾನಗಳ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರುಗಳಿಗೆ ದೈಹಿಕ ಶಿಕ್ಷಣಕ್ಕೆ...
ಸಚಿವರು ಕೋರ್ಟ್ ಮೊರೆ ಹೋದ ವಿಚಾರ: ಅದು ಅವರ ವೈಯಕ್ತಿಕ ಎಂದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ…
ಬೆಂಗಳೂರು,ಮಾರ್ಚ್,6,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಹಿರಂಗವಾಗಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ತಮ್ಮ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಮತ್ತು ಮಾನಹಾನಿಗೆ ಸಂಬಂಧಿಸಿದಂತೆ ಯಾವುದೇ ವರದಿ ಪ್ರಸಾರ ಮಾಡದಂತೆ ಕೋರಿ...
ವಿಧಾನಸೌಧ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಜಾಗವೂ ಇಲ್ಲ : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಮಾರ್ಚ್,06,2021(www.justkannada.in) : ಕನ್ನಡವನ್ನು ವ್ಯವಸ್ಥಿತವಾಗಿ ತುಳಿಯುವ ನಾಗಪುರದ ಆದೇಶವನ್ನು ಬಿ.ಎಸ್.ವೈ ಬಿಜೆಪಿ ಸರ್ಕಾರ ಶಿರಸಾವಹಿಸಿ ಪಾಲಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವಿಟರ್ ನಲ್ಲಿ ಕಿಡಿಕಾರಿದೆ.
ವಿಧಾನಸೌಧದ ಎದುರು ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ...
ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪವೇ ನಿರ್ಮಾಣ ಮಾಡಲು ಮಾಸ್ಟರ್ ಪ್ಲಾನ್…
ಬೆಂಗಳೂರು,ಮಾರ್ಚ್,6,2021(www.justkannada.in): ವಿಶ್ವವಿಖ್ಯಾತ ನಂದಿ ಬೆಟ್ಟ ಹತ್ತಲು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರೋಪ್ ವೇ ನಿರ್ಮಾಣ ಮಾಡಲು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ರವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು.
ಐಡೇಕ್...
“ಭಾವಗೀತೆಗಳ ಲೋಕದ ಭಾವುಕ ಕವಿ” : ಎನ್.ಎಸ್.ಲಕ್ಷ್ಮಿನಾರಾಯಣ ಭಟ್ ಅವರ ನಿಧನಕ್ಕೆ ಎಚ್.ಡಿ.ಕೆ ಸಂತಾಪ
ಬೆಂಗಳೂರು,ಮಾರ್ಚ್,06,2021(www.justkannada.in) : ನಾಡಿನ ಖ್ಯಾತ ಕವಿ ಎನ್.ಎಸ್ ಲಕ್ಷ್ಮಿನಾರಾಯಣ ಭಟ್ ಅವರು ವಿಧಿವಶರಾದದ್ದು ದುಃಖದ ಸಂಗತಿ. ಭಾವಗೀತೆಗಳ ಲೋಕದ ಭಾವುಕ ಕವಿ ಇನ್ನಿಲ್ಲ ಎಂಬುದು ನಾಡಿನ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದ ಭಾವಸಾರವನ್ನೆ...
ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ್ದವರಿಗೆ ಶಾಕ್: ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅಮಾನತು…
ಮೈಸೂರು,ಮಾರ್ಚ್,6,2021(www.justkannada.in): ಮೈಸೂರು ಮೇಯರ್ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧವೇ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಘೋಷಣೆ ಕೂಗಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ...
“ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮಹಿಳಾ ಪ್ರವಾಸಿಗರಿಗೆ ಪ್ಯಾಕೇಜ್ ಟೂರ್”
ಬೆಂಗಳೂರು,ಮಾರ್ಚ್,06,2021(www.justkannada.in) : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಪ್ರವಾಸಿಗರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳಾ ಪ್ರವಾಸಿಗರಿಗೆ ಪ್ಯಾಕೇಜ್ ಟೂರ್ ಹಾಗೂ ಮಾರ್ಚ್ ಮಾಹೆಯಲ್ಲಿ ತೆರಳುವ...



