Home Blog Page 3347

ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಲಿ-ಪ್ರಧಾನಿ ಮೋದಿ ಸಿದ್ದರಾಮಯ್ಯ ಪತ್ರ

0
ಬೆಂಗಳೂರು,ಮಾರ್ಚ್,5,2021(www.justkannada.in):   ದೇಶದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ಪ್ರಾರಂಭವಾಗಿದ್ದು, ದೇಶಾದ್ಯಂತ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಈ ಮದ್ಯೆ ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಲಿ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ...

ಜೆಡಿಎಸ್ ಸೇರ್ಪಡೆ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಇಬ್ರಾಹಿಂ…

0
ಬೆಂಗಳೂರು,ಮಾರ್ಚ್,5,2021(www.justkannada.in):  ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುತ್ತಾರೆಂದು ಸುದ್ದಿ ಹಬ್ಬಿರುವ ಹಿನ್ನೆಲೆ ಈ ಬಗ್ಗೆ ಸ್ವತಃ ಸಿಎಂ ಇಬ್ರಾಹಿಂ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಇಬ್ರಾಹಿಂ, ನಾನು...

ಶಾಸಕ ಸಂಗಮೇಶ್ ಸದನದಿಂದ ವಜಾ ಹಿನ್ನೆಲೆ: ಸ್ಪೀಕರ್ ನಡೆ ಖಂಡಿಸಿದ ಸಿದ್ಧರಾಮಯ್ಯ…

0
ಬೆಂಗಳೂರು,ಮಾರ್ಚ್,5,2021(www.justkannada.in): ವಿಧಾನಸಭೆ ಕಲಾಪದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ ಹಿನ್ನೆಲೆ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರನ್ನ ಸದನದಿಂದ  ಒಂದು ವಾರ ಅಮಾನತು ಮಾಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರವನ್ನ...

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ಧ ವಿದೇಶಿ ಪ್ರಜೆ ಬಂಧನ…

0
ಬೆಂಗಳೂರು,ಮಾರ್ಚ್,5,2021(www.justkannada.in):  ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೊಚುಕ್ವು ವಿಕ್ಟರ್ ಬಂಧಿತ ನೈಜೀರಿಯನ್ ಪ್ರಜೆ. ಈತ ಸ್ಟೂಡೆಂಟ್ ವಿಸಾದಡಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈ ಮಧ್ಯೆ ಡ್ರಗ್ಸ್ ಮಾರಾಟ...

ಪ್ಲಾಸ್ಟಿಕ್ ನಿಷೇಧ; ಏಪ್ರಿಲ್ 5ರಿಂದ ಕಠಿಣ ಕ್ರಮ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

0
ಮೈಸೂರು: ಪರಿಸರ ರಕ್ಷಣೆ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಏಪ್ರಿಲ್ 5 ರಿಂದ ಕಡ್ಡಾಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ...

‘ಸಿಎಂ ಕಚೇರಿ’ಗೆ ‘ಕಡತ ಸಲ್ಲಿಕೆ’ಗೆ ಈ ನಿಮಯಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಆದೇಶ…

0
ಬೆಂಗಳೂರು,ಮಾರ್ಚ್,4,2021(www.justkannada.in):   ಮುಖ್ಯಮಂತ್ರಿಗಳ ಕಚೇರಿಗೆ ಕಡತ ಸಲ್ಲಿಕೆಯ ಸಂದರ್ಭದ ನಿಯಮಗಳನ್ನ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಕಚೇರಿಗೆ ಸಲ್ಲಿಕೆಯಾಗುವ ಕಡತಗಳ ಸಲ್ಲಿಕೆಯ ಸಂದರ್ಭದ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ. ಈ ನಿಯಮಗಳನ್ನು ಪಾಲಿಸುವಂತೆಯೂ ಅಧಿಕಾರಿಗಳಿಗೆ...

ಪಿಎಚ್‍ ಸಿ, ಸಮುದಾಯ ಆರೋಗ್ಯ ಕೇಂದ್ರದಲ್ಲೂ ಕೋವಿಡ್ ಲಸಿಕೆ- ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು, ಫೆಬ್ರವರಿ 4,2021(www.justkannada.in): ಕೋವಿಡ್ ಲಸಿಕೆಯನ್ನು ಹೆಚ್ಚಿನ ಹಿರಿಯ ನಾಗರಿಕರು ಪಡೆಯುವಂತೆ ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ದೊರೆಯುವಂತೆ ಮಾಡಲು ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ...

ರಮೇಶ್ ಜಾರಕಿಹೊಳಿ ಅವರನ್ನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ- ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿ… 

0
ಬೆಂಗಳೂರು,ಮಾರ್ಚ್,4,2021(www.justkannada.in): ರಾಸಲೀಲೆ ವಿಡಿಯೋ ಸಿಡಿ ಪ್ರಕರಣದಲ್ಲಿ ಸಿಲುಕಿ ಈಗಾಗಲೇ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಅವರನ್ನ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ...

ಗೈಡ್ ಗಳಂತೆ ಅಡುಗೆ ಪುಸ್ತಕ ಬರುತ್ತಲೆ ಇವೆ : ಸಾಹಿತಿ ಡಾ.ಸಿ.ಪಿ.ಕೆ

0
ಮೈಸೂರು,ಮಾರ್ಚ್,04,2021(www.justkannada.in) :  ಅಡುಗೆ ಮಾಡುವವರಿಗೆ, ಗೈಡ್ ಗಳಂತೆ ಅಡುಗೆ ಪುಸ್ತಕ  ಬರುತ್ತಲೆ ಇದ್ದಾವೆ. ಅದರಲ್ಲಿ ಎಷ್ಟು ಒಳ್ಳೆಯ, ಕೆಟ್ಟ ಪುಸ್ತಕವಿದೆ ಎಂಬುದು ಗೊತ್ತಿಲ್ಲ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಹೇಳಿದರು. “ಅಡುಗೆಯ ಅತಃಪುರ” ಕೃತಿ...

ಯಾರೇ ದೂರು ಕೊಟ್ಟರೂ ಯುವತಿ ಬಂದು ಹೇಳಿಕೆ ಕೊಡಬೇಕು- ಸತೀಶ್ ಜಾರಕಿಹೊಳಿ…

0
ಬೆಳಗಾವಿ,ಮಾರ್ಚ್,4,2021(www.justkannada.in):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ದೂರು ಕೊಟ್ಟರೂ ಯುವತಿ ಬಂದು ಹೇಳಿಕೆ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು...