Home Blog Page 335

ಪ್ರಧಾನಿ ಮೋದಿ ಮತ್ತು ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು- ಮಾಜಿ ಸಿಎಂ  ಬೊಮ್ಮಾಯಿ

0
ಬೆಂಗಳೂರು,ಫೆಬ್ರವರಿ,3,2026 (www.justkannada.in):  ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ  ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು  ಎಂದು...

ಉದ್ಯೋಗ ಮೇಳ: ಉದ್ಯೋಗ ಆಕಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಿ- ಕೆ.ಆರ್. ನಂದಿನಿ

0
ಮಂಡ್ಯ,ಫೆಬ್ರವರಿ,3,2026 (www.justkannada.in): ಫೆಬ್ರವರಿ ಮಾಹೆಯಲ್ಲಿ ಉದ್ಯೋಗ ಮೇಳ ಸ್ಥಳೀಯ ಮತ್ತು ಮೈಸೂರು, ಬೆಂಗಳೂರು ಕಂಪನಿಗಳಿಗೆ ಹೆಚ್ಚು ಒತ್ತು ನೀಡಿ, ಉದ್ಯೋಗ ಆಕಾಂಕ್ಷಿಗಳಿಗೆ ಆಸಕ್ತಿಯುತ ಉದ್ಯೋಗ ಅವಕಾಶಗಳನ್ನು ಕಲ್ಪಿಬೇಕು. ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು  ಉದ್ಯೋಗ...

ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು

0
ನವದೆಹಲಿ,ಫೆಬ್ರವರಿ,3,2026 (www.justkannada.in):  ಸಂಸತ್ ಬಜೆಟ್ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ  ಲೋಕಸಭೆಯ 7 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ. ಲೋಕಸಭೆಯ ಸ್ಪೀಕರ್  ಮೇಲೆ ಪೇಪರ್ ತೂರಿದ ಆರೋಪದ ಮೇಲೆ ಬಜೆಟ್ ಅಧಿವೇಶನ ಮುಗಿಯುವವರೆಗೂ  ಕಾಂಗ್ರೆಸ್...

ರಾಜ್ಯಾದ್ಯಂತ ಇ-ಖಾತಾ ಅವ್ಯವಸ್ಥೆ : ಸಾರ್ವಜನಿಕರ ಪರದಾಟ: ಶಿವಕುಮಾರ್ ಗಂಭೀರ ಆರೋಪ

0
ಮೈಸೂರು,ಫೆಬ್ರವರಿ,3,2026 (www.justkannada.in): ರಾಜ್ಯಾದ್ಯಾಂತ ವಿವಿಧ ಮಹಾನಗರ ಪಾಲಿಕೆ  ಹಾಗೂ ಪಂಚಾಯ್ತಿ ಗಳಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಜನರನ್ನು ಪರೋಕ್ಷವಾಗಿ ತಪ್ಪು ದಾರಿಗೆ ತಳ್ಳುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು...

ಸರ್ಕಾರದ ವಿರುದ್ದ ಭ್ರಷ್ಟಾಚಾರ ಆರೋಪ: ಬಿಜೆಪಿಗೆ ಕುಟುಕಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಸರ್ಕಾರದ ವಿರುದ್ದ ಬಿಜೆಪಿಯವರು 80% ಭ್ರಷ್ಟಾಚಾರ ಎಂದು ಹೇಳುವುದು ಸರಿಯಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ನಾವು ಇಷ್ಟು ಪರ್ಸಂಟ್...

ಅಬಕಾರಿ ಇಲಾಖೆ ಭ್ರಷ್ಟಾಚಾರದ ಹಣ ಚುನಾವಣಾ ರಾಜ್ಯಗಳಿಗೆ- ಆರ್.ಅಶೋಕ್ ಆರೋಪ

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಹಣ ಚುನಾವಣಾ ರಾಜ್ಯಗಳಿಗೆ ಹೋಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆರ್.ಅಶೋಕ್, ಭ್ರಷ್ಟಾಚಾರ ವಿಚಾರದಲ್ಲಿಎ1 ಅಬಕಾರಿ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು. ಪ್ರಧಾನಿ ನರೇಂದ್ರ ಮೋದಿ...

ಪ್ರಧಾನಿ ಮೋದಿ ದೇಶದ್ರೋಹಿ ಹೇಳಿಕೆ ವಿಚಾರ: ನಜೀರ್ ಅಹ್ಮದ್ ವಿರುದ್ದ ಕ್ರಮಕ್ಕೆ CT ರವಿ ಆಗ್ರಹ

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ  ನರೇಂದ್ರ ಮೋದಿ ದೇಶದ್ರೋಹಿ ಎಂಬ  ಹೇಳಿಕೆ ನೀಡಿರುವ  ಸಿಎಂ ರಾಜಕೀಯ ಕಾರ್ಯದರ್ಶಿ , ಪರಿಷತ್ ಸದಸ್ಯ ನಜೀರ್ ಅಹ್ಮದ್  ವಿರುದ್ದ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ  ಸಿಟಿ ರವಿ...

ಸಿಜೆ ರಾಯ್ ಆತ್ಮಹತ್ಯೆ ಕೇಸ್: ನ್ಯಾಯಾಂಗ ತನಿಖೆಗೆ ಆದೇಶ ಮಾಡ್ತಾರಾ ನೋಡೋಣ-ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಫೆಬ್ರವರಿ,3,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ...
ಸ್ಟಿಂಗ್‌ ಆಪರೇಷನ್‌ ಕೇಸ್‌ ಸಿಬಿಐ ತನಿಖೆಗೆ ನೀಡಲು ಶಾಸಕ ಯತ್ನಾಳ್ ಆಗ್ರಹ

ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳ ಸಮಯ ಬದಲಾವಣೆ: ಸರ್ಕಾರದ ವಿರುದ್ದ ಯತ್ನಾಳ್ ವಾಗ್ದಾಳಿ

0
ಬೆಂಗಳೂರು,ಫೆಬ್ರವರಿ,3,2026 (www.justkannada.in):  ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳ ಸಮಯ ಬದಲಾವಣೆ ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ...