Home Blog Page 3351

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ….

0
ಬೆಂಗಳೂರು,ಮಾರ್ಚ್,2,2021(www.justkannada.in): ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್ ನೀಡಿದ್ದು ಬಿಬಿಎಂಪಿ ಅಧಿಕಾರಿ ದೇವೇಂದ್ರಪ್ಪ ಮನೆ ಮೇಲೆ  ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಬಿಎಂಪಿ ಸಹಾಯಕ ಇಂಜಿನಿಯರ್ ಆಗಿರುವ...

ಜಿಲ್ಲೆಯಲ್ಲಿ ನಾಲ್ಕುವರೆ ಲಕ್ಷ ಮಂದಿ ಹಿರಿಯ ನಾಗರೀಕರಿಗೆ ಕೋವಿಡ್ ಲಸಿಕೆ ನೀಡುವ ಗುರಿ- ಮೈಸೂರು ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು,ಮಾರ್ಚ್.1,2021(www.justkannada.in): ಮೂರನೇ ಹಂತದಲ್ಲಿ ಹಿರಿಯ ನಾಗರಿಕರಿಗೆ  ಕೋವಿಡ್-19 ಲಸಿಕಾ ಅಭಿಯಾನಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು  ಚಾಲನೆ ನೀಡಿದರು. ಚಾಲನೆ ನೀಡಿದ ನಂತರ ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ,...

ಯಾವುದೇ ಅಂಜಿಕೆ ಇಲ್ಲದೆ ಕೋವಿಡ್ ಲಸಿಕೆ ಪಡೆಯಿರಿ- ಸಚಿವ ಡಾ.ಕೆ.ಸುಧಾಕರ್….

0
ಶಿರಸಿ, ಮಾರ್ಚ್ 1,2021(www.justkannada.in):  ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿರಸಿಯಲ್ಲಿ...

70 ವರ್ಷದ ನನಗೇಕೆ ಕೊರೋನಾ ಲಸಿಕೆ..? ಯುವಜನರಿಗೆ ನೀಡಿ- ಮಲ್ಲಿಕಾರ್ಜುನ ಖರ್ಗೆ…

0
ನವದೆಹಲಿ, ಮಾರ್ಚ್,1,2021(www.justkannada.in):  ನನಗೆ 70 ವರ್ಷ ವಯಸ್ಸಾಗಿದೆ. ನಾನು  ಇನ್ನೂ 10ರಿಂದ 15 ವರ್ಷದ ವರ್ಷ ಬದುಕಬಹುದು ಅಷ್ಟೇ. ನನಗೆ ಏಕೆ ಕೊರೋನಾ ಲಸಿಕೆ. ಹಲವು ಕಾಲ ಬಾಳಿ ಬದುಕಬೇಕಾದ ಯುವಜನರಿಗೆ ಕೊರೋನಾ...

ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗಬೇಕು: ಅಚ್ಚರಿ ಹೇಳಿಕೆ ನೀಡಿದ ಹೆಚ್.ಡಿ ದೇವೇಗೌಡರು.

0
ನವದೆಹಲಿ,ಮಾ,1,2021(www.justkannada.in):  ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಗ್ಗೆ ಜೆಡಿಎಸ್ ವರಿಷ್ಢ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು. ರಾಷ್ಟ್ರ ಕಾಂಗ್ರೆಸ್  ಗೆ ಸಿದ್ಧರಾಮಯ್ಯನಂತವರ...

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರವಾಗಿ ಪೂರ್ಣ : ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ ….

0
ವಿಜಯಪುರ, ಮಾರ್ಚ್.1,2021(www.justkannada.in): ವಿಜಯಪುರ ವಿಮಾನ  ನಿರ್ಮಾಣ ಕಾಮಗಾರಿಯು ಉತ್ತಮ ಗುಣಮಟ್ಟದೊಂದಿಗೆ ವೇಗವಾಗಿ ನಡೆಯುತ್ತಿದ್ದು, ನಿಗಧಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳಾದ  ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ...

ಅನುದಾನ ಬಿಡುಗಡೆಯಾದ್ರೂ ನಡೆಯದ ಕಾಮಗಾರಿ: ಸಚಿವ ನಾರಾಯಣಗೌಡ ಅಸಮಾಧಾನ…

0
ವಿಜಯಪುರ, ಮಾರ್ಚ್,1,2021(www.justkannada.in):   ಪ್ರಸಕ್ತ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿ  ನಡೆಯದಿರುವುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಸಚಿವ ಡಾ....

“ಅನುಗ್ರಹ’’ ಯೋಜನೆ ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ- ಮಾಜಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ…

0
ಬೆಂಗಳೂರು,ಮಾರ್ಚ್,1,2021(www.justkannada.in):  ಕುರಿಗಳು ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ “ಅನುಗ್ರಹ” ಯೋಜನೆಯನ್ನು ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿವಿಧ...

ಮಾ.3 ರಂದು ಮೈಸೂರಿನ ಐಶ್(AIISH)ನಲ್ಲಿ ‘ನೇರ ಫೋನ್ ಇನ್’ ಕಾರ್ಯಕ್ರಮ….

0
ಮೈಸೂರು,ಮಾರ್ಚ್,1,2021(www.justkannada.in):  ಮಾರ್ಚ್ 3 ರಂದು ವಿಶ್ವ ಶ್ರವಣ ದಿನಾಚಾರಣೆಯ ಅಂಗವಾಗಿ ಮೈಸೂರಿನ ಅಖಿಲ ಭಾರತ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 3 ರಂದು ಮಧ್ಯಾಹ್ನ...

ಕಾಲೇಜಿನಲ್ಲಿ ವಿದ್ಯುತ್ ಅವಘಡ….

0
ಮೈಸೂರು,ಮಾ,1,2021(www.justkannada.in):  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಲಕ್ಷ್ಮೀಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಅತಿಯಾದ ವಿದ್ಯುತ್ ಪ್ರವಹಿಸಿದ ಪರಿಣಾಮ...