Home Blog Page 3352

ರಸ್ತೆ ಅಪಘಾತ:  ಅಸ್ಸಾಂನಲ್ಲಿ ಮೈಸೂರು ಮೂಲದ ಯೋಧ ಸಾವು…

0
ಮೈಸೂರು,ಮಾರ್ಚ್,1,2021(www.justkannada.in): ಅಸ್ಸಾಂ ರಾಜ್ಯದಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್‌ಎಫ್ ಬ್ಯಾಟಾಲಿಯನ್‌ ನಲ್ಲಿ ಪೇದೆ ಮೋಹನ್(34) ಮೃತಪಟ್ಟವರು.ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ...

ಜನಸಾಮಾನ್ಯರಿಗೆ ಶಾಕ್:  ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ…

0
ಬೆಂಗಳೂರು,ಮಾ,1,2021(www.justkannada.in):  ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಈಗಾಗಲೇ ಜನ ತತ್ತರಿಸಿದ್ದಾರೆ. ಈ ಮಧ್ಯೆ ಮತ್ತೆ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಗ್ಯಾಸ್ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆಯಾಗಿದೆ....

ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು….

0
ಬೆಳಗಾವಿ,ಮಾರ್ಚ್,1,2021(www.justkannada.in): ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಹುಕ್ಕೇರಿ ತಾಲ್ಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಲ್ಲಪ್ಪ(27),  ಹಾಲಪ್ಪ(24) ಮೃತಪಟ್ಟ ಕಾರ್ಮಿಕರು....

ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ- ಬೆಂಗಳೂರಿನಲ್ಲಿ ಶಾಸಕ ತನ್ವೀರ್ ಸೇಠ್ ಹೇಳಿಕೆ…

0
ಬೆಂಗಳೂರು,ಮಾರ್ಚ್,1,2021(www.justkannada.in):  ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ ಒಂದಂತೂ ಸತ್ಯ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದರು. ಮೈಸೂರು...

ಪಕ್ಷ ಸಂಘಟನೆ ನಿಟ್ಟಿನಲ್ಲಿ ಕುರುಡುಮಲೆಗೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್….

0
ಕೋಲಾರ,ಮಾ,1,2021(www.justkannada.in): ಕೋಲಾರ ಜಿಲ್ಲೆ ಮುಳುಬಾಗಲಿನ ಕುರುಡುಮಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೋಲಾರ ಗಡಿ ರಾಮಸಂದ್ರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು...

ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ…

0
ಬೆಂಗಳೂರು,ಮಾರ್ಚ್,1,2021(www.justkannada.in):  ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ವಿವಿ ಪುರಂ ನಲ್ಲಿರುವ ಬಿಐಟಿ ಕಾಲೇಜಿನಲ್ಲೇ ಈ ಘಟನೆ ನಡೆದಿರುವುದು. ಜಯಂತ್...

ನಾಳೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನಾ ರ್ಯಾಲಿ…

0
ಬೆಂಗಳೂರು,ಮಾರ್ಚ್,1,2021(www.justkannada.in):  ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಸೇವಾಹಿರಿತನದ ಮೇಲೆ ಗೌರವ ಧನ ಹೆಚ್ಚಳ, ಉಚಿತ ವೈದ್ಯಕೀಯ ಸೌಲಭ್ಯ ಅಥವಾ ಇಎಸ್...

ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಈ.ಸಿ. ನಿಂಗರಾಜ್‌ ಗೌಡ ಅವರ ಆಯ್ಕೆಗೆ ಒತ್ತಾಯ…

0
ಮಂಡ್ಯ,ಮಾರ್ಚ್,1,2021(www.justkannada.in):  ಮುಂಬರುವ ವಿಧಾನಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ವಿವಿಯ ಸಿಂಡಿಕೇಟ್ ಸದಸ್ಯ ಡಾ.ಈ.ಸಿ. ನಿಂಗರಾಜ್‌ ಗೌಡ ಅವರನ್ನು ವರಿಷ್ಠರು ಆಯ್ಕೆ ಮಾಡಲಿ ಎಂದು ಉಪನ್ಯಾಸಕ ರಾಜುಸ್ವಾಮಿ ಒತ್ತಾಯಿಸಿದರು. ನಗರದ ಸ್ಪೊರ್ಟ್ಸ್...

ಹಿರಿಯ ಪತ್ರಕರ್ತ ಎಂ.ಎನ್.ಚಕ್ರವರ್ತಿ (ನಚ್ಚಿ)  ಅವರ ನಿಧನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಸಂತಾಪ

0
ಬೆಂಗಳೂರು,ಮಾರ್ಚ್,1,2021(www.justkannada.in):  ರಾಜ್ಯ ಕಂಡ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿದ್ದ ಎಂ.ಎನ್.ಚಕ್ರವರ್ತಿ (ನಚ್ಚಿ) ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಆಂಗ್ಲ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದ ನಚ್ಚಿ, ಕನ್ನಡ ಪತ್ರಿಕೋದ್ಯಮಕ್ಕೂ ಗಣನೀಯ...

ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ರದ್ದು…!

0
ಬೆಂಗಳೂರು,ಫೆಬ್ರವರಿ,28,2021(www.justkannada.in) : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮೈಸೂರು ಪ್ರವಾಸ ನಿಗದಿಯಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ.   ನಾಳೆ ಶಾಸಕ ತನ್ವೀರ್ ಸೇಠ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ...