ಇಂದು ಹುಬ್ಬಳ್ಳಿಯಲ್ಲಿ ಡಿ ಬಾಸ್ ಅಬ್ಬರ! ರಾಬರ್ಟ್ ಪ್ರಿ ರಿಲೀಸ್ ಕಾರ್ಯಕ್ರಮ
ಬೆಂಗಳೂರು, ಫೆಬ್ರವರಿ 28, 2021 (www.justkannada.in):
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.
ತಮ್ಮ ಉತ್ತರ ಕರ್ನಾಟಕದ ಅಭಿಮಾನಿಗಳಿಗಾಗಿಯೇ ದರ್ಶನ್ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲು ಸೂಚಿಸಿದ್ದರು...
“ಜನತಾದಳದ ಶಕ್ತಿಯನ್ನು ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆಯಲ್ಲೇ ತೋರಿಸಿದ್ದೇವೆ” : ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ
ಮೈಸೂರು,ಫೆಬ್ರವರಿ,28,2021(www.justkannada.in) : ಮೈಸೂರು ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ. ಜನತಾದಳದ ಶಕ್ತಿಯನ್ನು ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಮೈಸೂರಿನಲೇ ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.
ಸಾ.ರಾ.ಮಹೇಶ್ ಕಚೇರಿಯಲ್ಲಿ ಮೇಯರ್-ಉಪಮೇಯರ್ ಚುನಾವಣೆ ಸಂಬಂಧಿಸಿದಂತೆ...
ಇಂದು ಸಂಜೆ ಬಿಗ್ ಬಾಸ್ ಸೀಸನ್ 8ಕ್ಕೆ ಚಾಲನೆ: ಬಿಗ್ ಬಾಸ್ ಮನೆಗೆ ಬರುವವರ ಲಿಸ್ಟ್ ಇಲ್ಲಿದೆ ನೋಡಿ...
ಬೆಂಗಳೂರು, ಫೆಬ್ರವರಿ 28, 2021 (www.justkannada.in): ಇಂದು ಸಂಜೆ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಚಾಲನೆ ದೊರೆಯಲಿದೆ.
ಯಾರು ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ ಎಂಬ ಕುತೂಹಲಕ್ಕೂ ಉತ್ತರ ಸಿಕ್ಕಿದೆ.
ನಟಿ ನಿಧಿ ಸುಬ್ಬಯ್ಯ, ಹಿರಿಯ ನಟ...
ಹಿಮಾ ದಾಸ್ ಈಗ ಪೊಲೀಸ್ ಉಪ ಅಧೀಕ್ಷಕಿ: ತಾಯಿಯ ಕನಸು ಎಂದ ಧಿಂಗ್ ಎಕ್ಸ್’ಪ್ರೆಸ್
ಬೆಂಗಳೂರು, ಫೆಬ್ರವರಿ 28, 2021 (www.justkannada.in): ತಾಯಿಯ ಕನಸು ನನಸು ಮಾಡಿದ್ದಾರೆ ಭಾರತ ಅಥ್ಲಿಟ್ ಹಿಮಾ ದಾಸ್.
ಹಿಮಾ ದಾಸ್ ಅವರನ್ನು ಅಸ್ಸಾಂ ಸರ್ಕಾರವು ಇತ್ತೀಚೆಗೆ ಪೊಲೀಸ್ ಉಪ ಅಧೀಕ್ಷಕಿಯನ್ನಾಗಿ ನೇಮಕ ಮಾಡಿದೆ.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ...
ಇಂದು ಹೊಸ ದಾಖಲೆ ಬರೆದ ಇಸ್ರೋ: ಬ್ರೇಜಿಲ್’ನ ಚೊಚ್ಚಲ ಉಪಗ್ರಹ PSLV-C51 ಉಡಾವಣೆ
ಬೆಂಗಳೂರು, ಫೆಬ್ರವರಿ 28, 2021 (www.justkannada.in): 'ಇಸ್ರೋʼದಿಂದ ಬ್ರೇಜಿಲ್ʼನ ಚೊಚ್ಚಲ ಉಪಗ್ರಹ ʼPSLV-C51ʼ ಉಡಾವಣೆ ಮಾಡಲಾಗಿದೆ. ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದುಹೊಸ ದಾಖಲೆಯನ್ನ ನಿರ್ಮಿಸಿದೆ.
ಇಸ್ರೊ ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ...
ನಾಳೆಯಿಂದ ಸಿಬಿಎಸ್’ಸಿ 10, 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ಶುರು
ಬೆಂಗಳೂರು, ಫೆಬ್ರವರಿ 28, 2021 (www.justkannada.in): ಕೇಂದ್ರೀಯ ಪ್ರೌಢ ಪರೀಕ್ಷಾ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ (ಮಾರ್ಚ್ 1) ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿವೆ.
ಮಂಡಳಿಯು ಶಾಲೆಗಳಿಗೆ ಪ್ರಾಯೋಗಿಕ...
“ಕಾಂಗ್ರೆಸ್ ಪಕ್ಷದಿಂದ ಪೂರ್ಣಿಮಾ ಸವದತ್ತಿ ಉಚ್ಛಾಟನೆ”
ಬೆಂಗಳೂರು,ಫೆಬ್ರವರಿ,28,2021 : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡುತ್ತಿದ್ದ, ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರ ಕಪ್ಪು ಹಣದಿಂದ ಕಡಿಮೆ ಬಡ್ಡಿದರದಲ್ಲಿ...
“ನಾಳೆ ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ”
ಬೆಂಗಳೂರು,ಫೆಬ್ರವರಿ,28,2021(www.justkannada.in) : ದೇಶದಾದ್ಯಂತ ಮಾರ್ಚ್ 1ರಂದು ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದೆ.
ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ
ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ...
ತಿಂಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ
ಬೆಂಗಳೂರು,ಫೆಬ್ರವರಿ,28,2021(www.justkannada.in) : ಒಂದು ತಿಂಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರ 100 ರೂ. ಹಾಗೂ ಒಂದೂವರೆ ತಿಂಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.ಎಲ್‌ಪಿಜಿ...
ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಯುವ ಜನತಾ ದಳ ಕಾರ್ಯಕರ್ತರಿಂದ ಧರಣಿ
ಮಂಗಳೂರು,ಫೆಬ್ರವರಿ,28,2021(www.justkannada.in) : ಸಚಿವ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮಂಗಳೂರಿನಲ್ಲಿ ಯುವ ಜನತಾ ದಳದ ಕಾರ್ಯಕರ್ತರಿಂದ ಸಚಿವ ಸಿ.ಪಿ.ಯೋಗೇಶ್ವರ್ ಉಳಿದಿದ್ದ ಹೋಟೆಲ್ ಬಳಿ ಧರಣಿ.ಮಾಹಿತಿ ತಿಳಿದು ಸಿ.ಪಿ.ಯೋಗೇಶ್ವರ್ ಹೋಟೆಲ್...



