Home Blog Page 3356

ಅಂತಾರಾಜ್ಯ ಜಲ ವಿವಾದಗಳ ಕುರಿತು ಸಭೆ : ಸಚಿವರು, ಕಾನೂನು ತಜ್ಞರು ಮತ್ತು ನೀರಾವರಿ ತಜ್ಞರು ಭಾಗಿ…

0
ಬೆಂಗಳೂರು,ಫೆಬ್ರವರಿ,26,2021(www.justkannada.in):  ಸುಪ್ರೀಂಕೊರ್ಟ್ ನಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾಗಿದೆ. ಸಭೆಯಲ್ಲಿ ಗೃಹ ಮತ್ತು...

ಈ ಜನ್ಮದಲ್ಲಿ ಸಿದ್ಧರಾಮಯ್ಯ ಸಿಎಂ ಆಗುವ ಕನಸು ಈಡೇರಲ್ಲ- ಸಚಿವ ಕೆ.ಎಸ್ ಈಶ್ವರಪ್ಪ ಕಿಡಿ…

0
ಬಾಗಲಕೋಟೆ,ಫೆಬ್ರವರಿ,26,2021(www.justkannada.in):  ಸಿದ್ಧರಾಮಯ್ಯ ಹಗಲು ರಾತ್ರಿ ಸಿಎಂ ಆಗಬೇಕೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಈ ಜನ್ಮದಲ್ಲಿ ಈಡೇರಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿ ಸಿದ್ಧರಾಮಯ್ಯ...

ಮೈತ್ರಿ ವಿಚಾರದಲ್ಲಿ ತಪ್ಪು ಮಾಡಿಲ್ಲ: ನೋಟಿಸ್ ಗೆ ತಕ್ಕ ಉತ್ತರ ಕೊಡಲು ಸಿದ್ಧ: ಶಾಸಕ ತನ್ವೀರ್ ಸೇಠ್ 

0
ಮೈಸೂರು,ಫೆಬ್ರವರಿ,26,2021(www.justkannada.in) : ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಯಾರು ಮಾಡುತ್ತಾರೆ. ನಮ್ಮದು ತ್ಯಾಗದ ಪಕ್ಷ. ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಅವರಿಗೆ ಯಾರೋ ಕಿವಿ ಕಚ್ಚುವ ಕೆಲಸ ಮಾಡಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್...

ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್  ಬೆಂಬಲಿಗರಿಂದಲೇ ಧಿಕ್ಕಾರ ಕೂಗಿ ಆಕ್ರೋಶ…

0
ಮೈಸೂರು,ಫೆಬ್ರವರಿ,26,2021(www.justkannada.in): ಶಾಸಕ ತನ್ವೀರ್ ಸೇಠ್ ಗೆ ಕೆಪಿಸಿಸಿಯಿಂದ ನೋಟಿಸ್ ನೀಡುವ ವಿಚಾರ ಕುರಿತು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೇ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಆಕೋಶ ವ್ಯಕ್ತಪಡಿಸಿದ್ದಾರೆ. ಶಾಸಕ ತನ್ವೀರ್...

“ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ” : ಸಚಿವ ರಾಜನಾಥ್‌ ಸಿಂಗ್

0
ಬೆಂಗಳೂರು,ಫೆಬ್ರವರಿ,26,2021(www.justkannada.in) : ಬಾಲಾಕೋಟ್ ವೈಮಾನಿಕದಾಳಿಗೆ 2ವರ್ಷ ತುಂಬಿದ ಈ ದಿನದಂದು, ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಟ್ವೀಟ್ ಮಾಡಿದ್ದಾರೆ. ಬಾಲಾಕೋಟ್ ದಾಳಿಯ...

ತಮ್ಮನ ಆತ್ಮಹತ್ಯೆ ವಿಚಾರ ತಿಳಿದು ಅಣ್ಣನೂ ನೇಣಿಗೆ ಶರಣು….

0
ಮೈಸೂರು,ಫೆಬ್ರವರಿ,26,2021(www.justkannada.in): ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ  ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಎಲೆಗುಂಡಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ವೆಂಕಟೇಶ್(28),...

“ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧ ಹೋರಾಟ” : ವಿಪಕ್ಷ ನಾಯಕ ಸಿದ್ದರಾಮಯ್ಯ

0
ಬೆಂಗಳೂರು,ಫೆಬ್ರವರಿ,26,2021(www.justkannada.in) :  ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುವ ಜೊತೆಗೆ, ಹೊಸಕೋಟೆಯಲ್ಲಿ ನಡೆಯುತ್ತಿರುವ ಅಧಿಕಾರದ ದುರ್ಬಳಕೆ ಮತ್ತು ಅಕ್ರಮಗಳ ವಿರುದ್ಧದ ಹೋರಾಟಕ್ಕೆ ಶರತ್ ಬಚ್ಚೇಗೌಡ ಅವರ ಜೊತೆ...

ಹೆಚ್.ಡಿಕೆ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ-ಸಚಿವ ಸಿ.ಪಿ ಯೋಗೇಶ್ವರ್ ವಾಗ್ದಾಳಿ…

0
ಚನ್ನಪಟ್ಟಣ,ಫೆಬ್ರವರಿ,26,2021(www.justkannada.in):  ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ. ಜನರನ್ನ ಮನೆಗೆ ಸೇರಿಸುತ್ತಿರಲಿಲ್ಲ ಎಂದು ಸಚಿವ ಸಿ,ಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಪಿ ಯೋಗೇಶ್ವರ್,...

ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿ:  ಡಿಸಿಎಂ ಅಶ್ವಥ್ ನಾರಾಯಣ್ ರಿಂದ ಮಾತುಕತೆ…

0
ಬೆಂಗಳೂರು,ಫೆಬ್ರವರಿ,26,2021(www.justkannada.in):  ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು ಈ ಬಗ್ಗೆ ಐಟಿ- ಬಿಟಿ, ಎಲೆಕ್ಟ್ರಾನಿಕ್...

ಜಲವಿವಾದಗಳ ಶೀಘ್ರ ಇತ್ಯರ್ಥ : ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ‌…

0
ಬೆಂಗಳೂರು,ಫೆಬ್ರವರಿ,25,2021(www.justkannada.in): ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಜಲಸಂಪನ್ಮೂಲ...