Home Blog Page 3357

ಶೀಘ್ರದಲ್ಲಿ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು – ಅಧಿಕಾರಿಗಳಿಗೆ ಸಚಿವ ಡಾ. ನಾರಾಯಣಗೌಡ ಸೂಚನೆ…

0
ಬೆಂಗಳೂರು,ಫೆಬ್ರವರಿ,25,2021(www.justkannada.in): ಜಕ್ಕೂರಿನಲ್ಲಿರುವ ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದು ಪುನಾರಂಭಕ್ಕೆ ಎಲ್ಲ ಕ್ರಮ ತೆಗೆದುಕೊಳ್ಳಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ...

ಉದ್ಯಮಿ ನೀರವ್ ಮೋದಿಯನ್ನ ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಕೋರ್ಟ್ ಆದೇಶ…

0
ಲಂಡನ್,ಫೆಬ್ರವರಿ,25,2021(www.justkannada.in):  ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ)ಗೆ 14 ಸಾವಿರ ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿಯನ್ನ ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್ ಆದೇಶಿಸಿದೆ. ಹಗರಣದಲ್ಲಿ ವಂಚನೆ ಮತ್ತು ಹಣ...

ಮೂರು ಸಾವಿರ ಬಸ್ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ-ಡಿಸಿಎಂ ಲಕ್ಷ್ಮಣ್ ಸವದಿ

0
ಬೆಂಗಳೂರು,ಫೆಬ್ರವರಿ,25,2021(www.justkannada.in): 3 ಸಾವಿರ ಬಸ್ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,...

8-days ‘Virtual Job Mela’ by KSOU from Mar. 15 in Mysuru

0
Mysuru, Feb. 25, 2021 (www.justkannada.in): The Karnataka State Open University has organized an eight days 'Virtual Job Mela' in Mysuru commencing from March 15,...

ಅಕ್ರಮ ಸ್ಪೋಟಕ ಸಂಗ್ರಹದ ವಿರುದ್ಧ ಶೀಘ್ರದಲ್ಲಿ ಕಾರ್ಯಾಚರಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

0
ದಾವಣಗೆರೆ,ಫೆಬ್ರವರಿ,25,2021(www.justkannada.in): ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು  ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ...

“ವಾಸ್ತವ ಸತ್ಯಗಳನ್ನು ನಂಬುವಂತ್ತಾದಾಗ ಮಾತ್ರ ಈ ನೆಲದ ಇತಿಹಾಸ ಬಯಲಾಗುತ್ತದೆ” : ಸಹ ಪ್ರಾಧ್ಯಾಪಕಿ  ಡಾ.ವಿಜಯಲಕ್ಷ್ಮೀ ಮನಾಪುರ

0
ಮೈಸೂರು,ಫೆಬ್ರವರಿ,25,2021(www.justkannada.in) : ಶಿಷ್ಟ ಪುರಾಣಗಳು ಕೆತ್ತಿ ನಿಲ್ಲಿಸಿರುವ ಇತಿಹಾಸದ ನೆಲವನ್ನು ಅಗೆದು, ಬಗೆವ ಸಂಸ್ಕೃತಿ ಹುಟ್ಟುಕೊಂಡಿದೆ. ಯಜಮಾನ ಸಂಸ್ಕೃತಿಯು ಶ್ರೇಷ್ವವೆಂದು ಬಿಂಬಿಸಿರುವ ಹುನ್ನಾರಗಳ ವಿಶ್ಲೇಷಿಸುವ ಸಂಶೋಧನೆಗಳು ಅಗತ್ಯ. ವಾಸ್ತವ ಸತ್ಯಗಳನ್ನು ಸಮುದಾಯಗಳು ನಂಬುವಂತ್ತಾದಾಗ...

ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಮುಂದಾದ ಕೇಂದ್ರ ಸರ್ಕಾರ: ಮಾರ್ಗಸೂಚಿ ಬಿಡುಗಡೆ..

0
ನವದೆಹಲಿ,ಫೆಬ್ರವರಿ,25,2021(www.justkannada.in): ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು  ಹೀಗಾಗಿಸಾಮಾಜಿಕ ಜಾಲತಾಣಗಳಿಗೆ ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ. ಈ ಕುರಿತು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ  ಮಾರ್ಗಸೂಚಿ  ಬಿಡುಗಡೆ...

ಮೈಸೂರು ಪಾಲಿಕೆ ಮೇಯರ್‌ ರುಕ್ಮಿಣಿ ಅವರ ಅರ್ಜಿ ವಿಚಾರಣೆ  ಮುಂದೂಡಿದ ಹೈಕೋರ್ಟ್…

0
ಮೈಸೂರು,ಫೆಬ್ರವರಿ,25,2021(www.justkannada.in): ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ಮೇಲೆ ಮೈಸೂರು ಜಿಲ್ಲಾ ನ್ಯಾಯಾಲಯ ನೀಡಿದ್ದ ಮೈಸೂರು ಪಾಲಿಕೆ ಮೇಯರ್‌ ರುಕ್ಮಿಣಿ ಮಾದೇಗೌಡ ಅವರ ಆಯ್ಕೆ ಅಸಿಂಧು ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ...

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ- ಸಚಿವ ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ, ಫೆಬ್ರವರಿ 25,2021(www.justkannada.in):  ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ...

ಖಾಸಗಿ ಆಸ್ಪತ್ರೆಗಳು ನೈತಿಕತೆ ಮರೆಯಬಾರದು –ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಫೆಬ್ರವರಿ,25,2021(www.justkannada.in):  ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಖಾಸಗಿ ಕ್ಷೇತ್ರದ ಆಸ್ಪತ್ರೆಗಳು ನೀಡುತ್ತಿರುವುದು ಶ್ಲಾಘನೀಯ. ಆದರೆ, ಯಾವುದೇ ಕಾರಣಕ್ಕೂ ನೈತಿಕ ಮೌಲ್ಯಗಳನ್ನು ಮರೆಯಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನ ಮತ್ತಿಕೆರೆಯಲ್ಲಿ ವಿವಿಡಸ್‌...