“ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತಿ”
ಬೆಂಗಳೂರು,ಫೆಬ್ರವರಿ,25,2021(www.justkannada.in) : ನ್ಯಾಯಾಲಯಗಳಲ್ಲಿ ಕಾವೇರಿ, ಕೃಷ್ಣ ಸೇರಿದಂತೆ ರಾಜ್ಯದ ಜಲ ವಿವಾದಗಳ ಬಗ್ಗೆ ದಶಕಗಳ ಕಾಲ ಸಮರ್ಪಕವಾಗಿ ವಾದ ಮಂಡಿಸಿ ನ್ಯಾಯ ಒದಗಿಸುತ್ತಿದ್ದ ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತರಾಗಿದ್ದಾರೆ.
ಬೇರೊಬ್ಬ ವಕೀಲರನ್ನು...
ಪರೀಕ್ಷೆ ತಯಾರಿ ಜೊತೆಗೆ ಆಧುನಿಕ ತಂತ್ರಜ್ಞಾನ ಮತ್ತು ಎನ್ ಇಪಿ ಬೋಧಿಸುವ ದೆಸೆಯಿಂದಲೂ ಸಿದ್ದತೆ ನಡೆಸಿ- ಪ್ರೊ.ವೈ.ಎಸ್.ಸಿದ್ದೇಗೌಡ ಸಲಹೆ…
ಮೈಸೂರು,ಫೆಬ್ರವರಿ,25,2021(www.justkannada.in): ಕೇಂದ್ರ ಸರಕಾರ ಜಾರಿಗೊಳಿಸಿರುವ ನೂತನ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಾಗಲಿದೆ. ಭಾವಿ ಅಧ್ಯಾಪಕರು, ಕೆ-ಸೆಟ್, ಯುಜಿಸಿ- ನೆಟ್ ಪರೀಕ್ಷೆ ತಯಾರಿ ಜೊತೆಗೆ ಆಧುನಿಕ ತಂತ್ರಜ್ಞಾನ ಮತ್ತು ಎನ್ ಇಪಿ ಬೋಧಿಸುವ ದೆಸೆಯಿಂದಲೂ...
“ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ” : ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು,ಫೆಬ್ರವರಿ,25,2021(www.justkannada.in) : ತಾಯಿ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ...
ಮೈಸೂರು ಮೇಯರ್ ಸ್ಥಾನ ಕೈತಪ್ಪಿದ ಹಿನ್ನಲೆ: ರಾಜೀನಾಮೆ ನೀಡಲು ಮುಂದಾದ ಪಾಲಿಕೆ ಸದಸ್ಯೆ…
ಮೈಸೂರು,ಫೆಬ್ರವರಿ,25,2021(www.justkannada.in): ನಿನ್ನೆಯಷ್ಟೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆದು ಜೆಡಿಎಸ್-ಕಾಂಗ್ರೆಸ್ ಮೈತ್ರಿಯೇ ಮುಂದುವರೆದಿದೆ.
ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್...
“ನಾಳೆ ದೇಶದಾದ್ಯಂತ ಲಾರಿ ಮುಷ್ಕರ”
ಮೈಸೂರು,ಫೆಬ್ರವರಿ,25,2021(www.justkannada.in) : ಕೇಂದ್ರ ಸರ್ಕಾರದ ಸಾರಿಗೆ ಉದ್ಯಮ ನೀತಿ ಹಾಗೂ ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ನಾಳೆ ದೇಶದಾದ್ಯಂತ ಲಾರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಮುಷ್ಕರಕ್ಕೆ ಲಾರಿ ಮೈಸೂರು ಮಾಲೀಕರ ಒಕ್ಕೂಟ ಬೆಂಬಲ ಸೂಚಿಸಿದ್ದು, ನಾಳೆ...
ಮೂವರು ಕುಖ್ಯಾತ ಮನೆಗಳ್ಳರ ಬಂಧನ: ಚಿನ್ನಾಭರಣ, ಕಾರು ವಶಕ್ಕೆ….
ಮೈಸೂರು,ಫೆಬ್ರವರಿ,25,2021(www.justkannada.in): ಮೈಸೂರಿನ ಕುವೆಂಪುನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಕುಖ್ಯಾತ ಮನೆಗಳ್ಳರನ್ನ ಬಂಧಿಸಿ ಚಿನ್ನಾಭರಣ, ಕಾರು ಮತ್ತು ರಿವಾಲ್ವಾರ್ ವಶಕ್ಕೆ ಪಡೆದಿದ್ದಾರೆ.
ದಿಲೀಪ್ ಕುಮಾರ್ (38), ಮಂಜ (35), ರಾಜೇಂದ್ರ (29) ಬಂಧಿತ...
ಕೆ-ಸೆಟ್ ಪರೀಕ್ಷೆಗೆ ಪ್ರಿಪೇರ್ ಆಗುತ್ತಿದ್ದ ಗೃಹಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು…
ಮೈಸೂರು,ಫೆಬ್ರವರಿ,24,2021(www.justkannada.in): ಕೆ-ಸೆಟ್ ಪರೀಕ್ಷೆಗೆ ಪ್ರಿಪೇರ್ ಆಗುತ್ತಿದ್ದ ಗೃಹಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂದಿನಿ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮೈಸೂರಿನ ವಿಜಯನಗರ ಬಡಾವಣೆ 4 ನೇ ಹಂತದಲ್ಲಿ ಘಟನೆ ನಡೆದಿದೆ. ಮಕ್ಕಳು...
ಚಿಕ್ಕಬಳ್ಳಾಪುರದಲ್ಲಿ ಸ್ಪೋಟ ಪ್ರಕರಣ: ಪಿಎಸ್ ಐ ಸಸ್ಪೆಂಡ್…
ಚಿಕ್ಕಬಳ್ಳಾಪುರ,ಫೆಬ್ರವರಿ,24,2021(www.justkannada.in): ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಗೋಪಾಲ ರೆಡ್ಡಿ ಅವರನ್ನ ಅಮಾನತು ಮಾಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಕ್ವಾರಿಯ...
ನನ್ನ ಮೇಲೆ ಅಟ್ಯಾಕ್ ಗೆ ಪ್ರೀ ಪ್ಲಾನ್ ಮಾಡಿದ್ರು: ನನ್ನ ಸಿನಿಪಯಣಕ್ಕೆ ಮಸಿ ಬಳಿಯಲು ದೊಡ್ಡ ಹುನ್ನಾರ ನಡೆದಿದೆ-...
ಮೈಸೂರು,ಫೆಬ್ರವರಿ,24,2021(www.justkannada.in): ದರ್ಶನ್ ಅಭಿಮಾನಿಗಳ ಕುರಿತಂತೆ ಆಡಿರುವ ಮಾತುಗಳ ಆಡಿಯೋ ವೈರಲ್ ಕುರಿತಂತೆ ನಡೆದ ಒಟ್ಟಾರೆ ಬೆಳವಣಿಗೆಗಳ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ...



