Home Blog Page 3361

“ಜೂನ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಪಿಎಚ್.ಡಿ ಕೋರ್ಸ್ ವರ್ಕ್ ‌ಗಳಿಗೆ ಎರಡು ಬಾರಿ ಪರೀಕ್ಷೆ” : ಮೈಸೂರು ವಿವಿ...

0
ಮೈಸೂರು,ಫೆಬ್ರವರಿ,24,2021(www.justkannada.in) : ಪಿಎಚ್.ಡಿ ತಾತ್ಕಾಲಿಕ ನೋಂದಣಿ ಪಡೆದ ಅಭ್ಯರ್ಥಿಗಳು ಶೀಘ್ರವಾಗಿ ವ್ಯಾಸಂಗ ಮುಂದುವರಿಸುವ ಉದ್ದೇಶದಿಂದ ಪಿಎಚ್.ಡಿ ಕೋರ್ಸ್ ವರ್ಕ್‌ಗಳಿಗೆ ವರ್ಷದಲ್ಲಿ ಎರಡು ಬಾರಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವ ವಿದ್ಯಾನಿಲಯ...

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಖಂಡನೆ: ಮೈಸೂರಿನಲ್ಲಿ ಸೈಕಲ್ ಜಾಥಾ….

0
ಮೈಸೂರು,ಫೆಬ್ರವರಿ,24,2021(www.justkannada.in): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಸೈಕಲ್ ಜಾಥಾ ನಡೆಸಿ ಮೈಸೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಸೇರಿದಂತೆ 11...

ಮೈಸೂರು ಪಾಲಿಕೆಯಲ್ಲಿ ಹಳೆ ದೋಸ್ತಿ ಮುಂದುವರಿಕೆ: ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಆಯ್ಕೆ…

0
ಮೈಸೂರು,ಫೆಬ್ರವರಿ,24,2021(www.justkannada.in):  ಬಾರಿ ಕುತೂಹಲ ಕೆರಳಿಸಿದ್ಧ ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕೊನೆಗೂ ಹಳೇ ದೋಸ್ತಿ ಮುಂದುವರೆದಿದ್ದು ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ...

ಚಿರತೆಯೊಡನೆ ಸೆಣಸಿ ತನ್ನ ತಾಯಿ ಪ್ರಾಣ ಕಾಪಾಡಿದ ಯುವಕ: ಡಿ.ಕೆ ಶಿವಕುಮಾರ್ ಪ್ರಶಂಸೆ..

0
ಬೆಂಗಳೂರು,ಫೆಬ್ರವರಿ,24,2021(www.justkannada.in): ತನ್ನ ತಾಯಿ ಮೇಲೆ ಎರಗಿದ ಚಿರತೆಯೊಂದಿಗೆ ಸೆಣಸಿ ತಾಯಿಯ ಪ್ರಾಣ ಕಾಪಾಡಿದ ಹಾಸನದ ಕಿರಣ್ ಶೌರ್ಯವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶ್ಲಾಘಿಸಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬೈರಗೊಂಡನಹಳ್ಳಿಯಲ್ಲಿ ಕಿರಣ್ ತನ್ನ...

ಮೈಸೂರು ಮೇಯರ್ ಆಯ್ಕೆಗೆ ಕಿಂಗ್ ಮೇಕರ್ ಆದ ಪಕ್ಷೇತರರು ಹಾಗೂ ಬಿಎಸ್ಪಿ ಸದಸ್ಯರು…

0
ಮೈಸೂರು,ಫೆಬ್ರವರಿ,24,2021(www.justkannada.in):  ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬಾರಿ ಕುತೂಹಲ ಕೆರಳಿಸಿದ್ದು ಚುನಾವಣೆಯಲ್ಲಿ ಪಕ್ಷೇತರರು ಹಾಗೂ ಬಿಎಸ್ಪಿ ಸದಸ್ಯರು  ಕಿಂಗ್ ಮೇಕರ್ ಆಗಿದ್ದಾರೆ. ಸದ್ಯ ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಬಿಜೆಪಿ, ಜೆಡಿಎಸ್,...

ವಿದ್ಯಾಶ್ರಮ ಪ್ರಥಮ ದರ್ಜೆ ಕಾಲೇಜು: ದಾಖಲಾತಿ ಪರಿಶೀಲನೆಗೆ ಇಂದು ಮೈಸೂರು ವಿವಿ ತಂಡ….

0
ಮೈಸೂರು,ಫೆಬ್ರವರಿ,24,2021(www.justkannada.in):  ನಗರದ ಜಯಲಕ್ಷ್ಮೀಪುರಂನಲ್ಲಿರುವ ವಿದ್ಯಾಶ್ರಮ ಪ್ರಥಮ ದರ್ಜೆ ಕಾಲೇಜಿಗೆ ಇಂದು ಮೈಸೂರು ವಿಶ್ವ ವಿದ್ಯಾನಿಲಯ ತಂಡ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸಲಿದೆ. ದಿನಾಂಕ 30 12-2020 ಮತ್ತು 29-1-2021 ನಡೆದ ಸಿಂಡಿಕೇಟ್ ಸಭೆಯ...

Siddaramaiah directly responsible for coalition failure: Former CM HDK

0
Mysuru, Feb. 24, 2021 (www.justkannada.in): Former Chief Minister H.D. Kumaraswamy today informed that former CM Siddaramaiah is directly responsible for the failure in coalition...

ಮೈಸೂರು ಪಾಲಿಕೆಯಲ್ಲಿ ಮೈತ್ರಿ ಮುರಿದು ಬಿಳಲು ಸಿದ್ದರಾಮಯ್ಯ ನೇರ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಮೈಸೂರು,ಫೆಬ್ರವರಿ,24,2021(www.justkannada.in):  ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮೈತ್ರಿ ಮುರಿದು ಬಿಳಲು ಸಿದ್ದರಾಮಯ್ಯ ನೇರ ಕಾರಣ ಎಂದು ಜೆಡಿಎಸ್ ನಾಯಕ , ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರು ಮೇಯರ್ ,ಉಪಮೇಯರ್ ಚುನಾವಣೆ ಹಿನ್ನೆಲೆ...

ನಮಗೆ ಮೇಯರ್ ಸ್ಥಾನ ಬೇಕು ಅಂತ ಹಠ ಹಿಡಿದು ಕುಳಿತಿಲ್ಲ-ಹೆಚ್.ಡಿಕೆ ಭೇಟಿ ಬಳಿಕ ಎಸ್.ಟಿ ಸೋಮಶೇಖರ್ ಹೇಳಿಕೆ…

0
ಮೈಸೂರು,ಫೆಬ್ರವರಿ,24,2021(www.justkannada.in): ನಮಗೆ ಮೇಯರ್ ಸ್ಥಾನ ಬೇಕು ಅಂತ ಹಠ ಹಿಡಿದು ಕುಳಿತಿಲ್ಲ. ಮೊದಲ ಬಾರಿ ಆ ಒಂದು ಅವಕಾಶ ಕೊಡಿ ಎಂದು ಜೆಡಿಎಸ್‌ ಗೆ ಕೇಳುತ್ತಿದ್ದೇವೆ  ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...