Home Blog Page 3362

ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ: ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…

0
ಮೈಸೂರು,ಫೆಬ್ರವರಿ,24,2021(www.justkannada.in): ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ  ಇಂದು ನಡೆಯಲಿದ್ದು ಕಾಂಗ್ರಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು. ಕಾಂಗ್ರೆಸ್ ಮೇಯರ್ ಅಭ್ಯರ್ಥಿಯಾಗಿ 32 ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಶಾಂತಕುಮಾರಿ, ಕಾಂಗ್ರೆಸ್...

ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಕ್ಕೆ ಕಾಯಂ ಬೋಧಕರ ನೇಮಕ : ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ

0
ಮೈಸೂರು,ಫೆಬ್ರವರಿ,23,2021(www.justkannada.in) : ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಕಾಯಂ ಬೋಧಕರು ಹಾಗೂ ಬೋಧಕೇತರರ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಯಿತು.ಮಂಗಳವಾರ ಮೈಸೂರು ವಿವಿ ವ್ಯಾಪ್ತಿಯ ಚಾಮರಾಜನಗರದ ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಸಿಂಡಿಕೇಟ್ ಸಭೆ...

ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ದರ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ

0
ಮೈಸೂರು,ಫೆಬ್ರವರಿ,23,2021(www.justkannada.in) : ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಇಳಿಕೆ ಮಾಡುವಂತೆ ವಂತೆ ಒತ್ತಾಯಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು...

ಶೇ.25ರಷ್ಟೂ ಕೆಲಸವಾಗಿಲ್ಲ : ಅಧಿಕಾರಿಗಳ ಬೆವರಿಳಿಸಿದ ಸಚಿವ ನಾರಾಯಣಗೌಡ

0
ಬೆಂಗಳೂರು,ಫೆಬ್ರವರಿ,23,2021(www.justkannada.in) : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ತೀರಾ ಕಳಪೆ ಸಾಧನೆ ಮಾಡಿರುವುದನ್ನ ನೋಡಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳ...

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ

0
ಬೆಂಗಳೂರು,ಫೆಬ್ರವರಿ,23,2021(www.justkannada.in) :  ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ...

“ಟೂಲ್ ಕಿಟ್ ಪ್ರಕರಣ : ಪರಿಸರ ಹೋರಾಟಗಾರ್ತಿ ದಿಶಾರವಿಗೆ ಜಾಮೀನು”

0
ಬೆಂಗಳೂರು,ಫೆಬ್ರವರಿ,23,2021(www.justkannada.in) : ಟೂಲ್ ಕಿಟ್ ಪ್ರಕರಣದಲ್ಲಿ ಬಂಧಿಸಲಾಗಿದ್ದ ಪರಿಸರ ಹೋರಾಟಗಾರ್ತಿ ದಿಶಾರವಿಗೆ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಜಾಮೀನು ನೀಡಿ ಆದೇಶ ನೀಡಿದೆ.ಬೆಂಗಳೂರಿನಲ್ಲಿ ಫೆಬ್ರವರಿ 13ರಂದು ಖಲಿಸ್ತಾನವನ್ನು ಬೆಂಬಲಿಸುವುದರೊಂದಿಗೆ ಟೂಲ್ ಕಿಟ್ ಸಿದ್ಧಪಡಿಸಿದ್ದಾರೆ...

“ಪ್ರಧಾನಿ‌ ನರೇಂದ್ರ ಮೋದಿಯವರು ರವೀಂದ್ರ ನಾಥ್ ಠಾಗೋರ್ ರೀತಿ ಕಾಣಬೇಕಂತೆ”: ಪ್ರೊ.ಮಹೇಶ್ ಚಂದ್ರ ಗುರು ಟೀಕೆ

0
ಮೈಸೂರು,ಫೆಬ್ರವರಿ,23,2021(www.justkannada.in) : ರವೀಂದ್ರ ನಾಥ್ ಠಾಗೋರ್ ಎಂದೂ ಹಿಂದುತ್ವದ ಪ್ರತಿಪಾದಕರಾಗಿರಲಿಲ್ಲ. ಆದರೆ, ಇಂದು ಠಾಗೋರ್ ಹೆಸರಿನಲ್ಲಿ ಮೋದಿ ಬಂಗಾಳದ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಶ್ರೇಷ್ಠವಾದ ರಾಷ್ಟ್ರಗೀತೆ ಬರೆದ ಠಾಗೋರ್ ಹಾಗೂ ಕಾರ್ಪೊರೇಟ್ ವಲಯದ...

ಪೊಗರು ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳು ಕಟ್ : ನಿರ್ದೇಶಕ ನಂದಕಿಶೋರ್

0
ಬೆಂಗಳೂರು,ಫೆಬ್ರವರಿ,23,2021(www.justkannada.in) : ಕೂಡಲೇ ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕಲಾಗುವುದು. ತಾಂತ್ರಿಕವಾಗಿ ಬದಲಾವಣೆ ಮಾಡಲಾಗುವುದು ಎಂದು ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹೇಳಿದ್ದಾರೆ. ನಟ ಧೃವಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅಪಮಾನ ಮಾಡಲಾಗಿದೆ...

ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್‌ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ : ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌

0
ಬೆಂಗಳೂರು,ಫೆಬ್ರವರಿ,23,2021(www.justkannada.in) :  ಅಫೆಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿಯ ಘೋಷಣೆಯಿಂದಾಗಿ ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿಸಿದೆ. ಇವೆಲ್ಲ...

ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ಅಸ್ತು…

0
ಮೈಸೂರು,ಫೆಬ್ರವರಿ,23,2021(www.justkannada.in) : ಈಗಾಗಲೇ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನೆಲೆ, ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ಅಸ್ತು ಎಂದಿದೆ. ಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು. ಮೀಸಲಾತಿ ಪ್ರಶ್ನಿಸಿ, ಪಾಲಿಕೆ ಸದಸ್ಯ ಸಮೀವುಲ್ಲಾ ಸಾಮಾನ್ಯ...