ಸಂಸಾರ ಸಮೇತ ಬೆಂಗಳೂರಿಗೆ ಬಂದ ಐಶ್ವರ್ಯ: ಸಂಬಂಧಿಕರ ಮದುವೆಯಲ್ಲಿ ಬೊಂಬಾಟ್ ಸ್ಟೆಪ್ಸ್!
ಬೆಂಗಳೂರು, ಫೆಬ್ರವರಿ 23, 2021 (www.justkannada.in): ಬಹಳ ಬಳಿಕ ಕರಾವಳಿ ಬೆಡಗಿ ಐಶ್ವರ್ಯ ರೈ ಪತಿ, ಮಗಳೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಐಶ್ವರ್ಯಾ ತಮ್ಮ ಸಂಸಾರ ಸಮೇತ ಬೆಂಗಳೂರಿಗೆ ಬಂದಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ...
ಬಿ.ಎಸ್.ವೈ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? : ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿ.ಎಸ್.ವೈ ಅವರೇ ನೀವು ಯಾರನ್ನು...
ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?' ಎಂದು...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಿಎಂ ಬಿ.ಎಸ್.ವೈ ಸೂಚನೆ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ...
ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ : ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಸಚಿವ ಮುರುಗೇಶ್ ನಿರಾಣಿ
ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಗಣಿ ಮತ್ತು...
ಪಾಲಿಕೆ ಮೇಯರ್ ಚುನಾವಣೆ : ಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್
ಮೈಸೂರು,ಫೆಬ್ರವರಿ,23,2021(www.justkannada.in) : ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ. ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೇಯರ್ ಸ್ಥಾನ...
“ಆರ್.ಎಸ್.ಎಸ್ ದೇಶಪ್ರೇಮಿ ಸಂಘಟನೆಯಲ್ಲ” : ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಆರ್.ಎಸ್.ಎಸ್ ದೇಶಪ್ರೇಮಿ ಸಂಘಟನೆಯಲ್ಲ, ಅದೊಂದು ಕೋಮು ಸಂಘಟನೆ. ತನ್ನನ್ನು ತಾನು ದೇಶಪ್ರೇಮಿ ಸಂಘಟನೆ ಎಂದು ಜನರಿಗೆ ಸುಳ್ಳು ಹೇಳುತ್ತಿದೆ. ಅದು ದೇಶಪ್ರೇಮಿ ಸಂಘಟನೆ ಎಂಬುದು ನಿಜವೇ ಆಗಿದ್ದರೆ ಸ್ವಾತಂತ್ರ್ಯ ಚಳವಳಿಗೆ...
“ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ” : ಐವರು ದುರ್ಮರಣ, ಒಬ್ಬರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿಯ ಹಿರೇನಾಗವಲ್ಲಿ ಗ್ರಾಮದ ಅರಣ್ಯ ಪ್ರದೇಶದ ಬಳಿ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್ ಸ್ಫೋಟ ಆಗಿದ್ದು, ಐವರು ಸಾವನ್ನಪ್ಪಿದ್ದಾರೆ.
ಮಧ್ಯ ರಾತ್ರಿ 1 ಗಂಟೆಯಲ್ಲಿ ಅರಣ್ಯ ಪ್ರದೇಶದ ಬಳಿ ಕಲ್ಲು...
ಮೈಸೂರು ನ್ಯಾಯಾಂಗ ಘಟಕದ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ಮರುನಿಗದಿ
ಮೈಸೂರು, ಫೆಬ್ರವರಿ 20: ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಬೆರಳಚ್ಚುಗಾರರ ಹುದ್ದೆಗೆ ಈಗಾಗಲೇ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಪ್ರಸ್ತುತ ಇ-ಗೆಜೆಟ್ ಪ್ರಕಟಣೆ...
ಶಾಲೆಗಳೆಲ್ಲಾ ನಿಯಮ ಪಾಲಿಸಬೇಕು- ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಫೆಬ್ರವರಿ,22,2021(www.justkannada.in): ಶಾಲೆಗಳೆಲ್ಲಾ ನಿಯಮ ಪಾಲಿಸಬೇಕು. ಅಗ್ನಿ ನಂದಕ, ಕಟ್ಟಡ ನಿರ್ಮಾಣದಲ್ಲಿ ನಿಯಮ ಪಾಲಿಸಬೇಕು. ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಆರೋಗ್ಯದ ಗಮನಹರಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ನೆಲಮಂಗಲ ದಲ್ಲಿ ಮಾತನಾಡಿದ ಸಚಿವ...



