Home Blog Page 3365

“ಕಾವೇರಿ ನದಿ ನೀರು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆ ಶುರು‌ಮಾಡುತ್ತಿರುವುದು ಖಂಡನೀಯ” : ವಿಪಕ್ಷ ನಾಯಕ ಸಿದ್ದರಾಮಯ್ಯ...

0
ಬೆಂಗಳೂರು,ಫೆಬ್ರವರಿ,22,2021(www.justkannada.in) : ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು...

“ರಾಮನಗರ ನೂತನ ರೇಷ್ಮೆ ಮಾರುಕಟ್ಟೆ ಬಗ್ಗೆ ವಿರೋಧ ಸರಿಯಲ್ಲ” : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

0
ರಾಮನಗರ,ಫೆಬ್ರವರಿ,22,2021(www.justkannada.in): ಜಿಲ್ಲಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆಯನ್ನು ಚನ್ನಪಟ್ಟಣಕ್ಕೆ ಸ್ಥಳಾಂತರ ಮಾಡುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ. ಅಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ರೈತರಿಗಾಗಿಯೇ ಹೊರತು ದಲ್ಲಾಳಿಗಳಿಗಾಗಿ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ,...

“ನನ್ನ ಹೆಸರಿನಲ್ಲೇ ರಾಮನಿದ್ದಾನೆ” : ವಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್

0
ಬೆಂಗಳೂರು,ಫೆಬ್ರವರಿ,22,2021(www.justkannada.in) : ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?...

ನಟ ಜಗ್ಗೇಶ್ ಗೆ ‘ಡಿ ಬಾಸ್’  ಅಭಿಮಾನಿಗಳಿಂದ ಮುತ್ತಿಗೆ: ಕ್ಷಮೆ ಕೋರಲು ಆಗ್ರಹ…

0
ಮೈಸೂರು,ಫೆಬ್ರವರಿ,22,2021(www.justkananda.in):  ನಟ ದರ್ಶನ್ ಅಭಿಮಾನಿಗಳನ್ನ ನಿಂದಿಸಿದ್ದಾರೆಂದು ಆರೋಪ ಹಿನ್ನಲೆ ನಟ ಜಗ್ಗೇಶ್ ಗೆ ನಟ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ನಮ್ಮತ್ರ  ಇರೋರೆಲ್ಲಾ ಹಾರ್ಡ್ ವರ್ಕ್ ಮಾಡೋರು. ದರ್ಶನ್...

‘ಮೀಸಲಾತಿ’ ಅಖಾಡಕ್ಕಿಳಿದ ಮತ್ತೊಂದು ಸಮುದಾಯ…..

0
ಮೈಸೂರು,ಫೆಬ್ರವರಿ,22,2021(www.justkannada.in):  ರಾಜ್ಯದಲ್ಲಿ ಎಸ್ಟಿ ಮೀಸಲಾತಿ ಹೋರಾಟ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಸಮುದಾಯ ಮೀಸಲಾತಿ ಅಖಾಡಕ್ಕಿಳಿದೆ. ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಮುಖಂಡರು ಚಿತ್ರದುರ್ಗ ಮಡಿವಾಳ ಮಾಚಿದೇವ ಸಂಸ್ಥಾನ ಮಠದ ಡಾ. ಶ್ರೀ...

ಜಿಲ್ಲಾ ಪತ್ರಕರ್ತರ ಸಂಘದ ಡೈರಿ, ಕ್ಯಾಲೆಂಡರ್ ಬಿಡುಗಡೆ

0
ಮೈಸೂರು,ಫೆಬ್ರವರಿ,22,2021(www.justkannada.in) : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಡೈರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕ್ಯಾಲೆಂಡರ್ ಅನ್ನು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದರು. ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಈ ಸಂದರ್ಭ...

ನನ್ನ ಹೇಳಿಕೆಯನ್ನು ತಪ್ಪು ಅರ್ಥಗಳಿಗೆ ಎಡೆಮಾಡಬೇಡಿ : ಸಾಹಿತಿ ಡಾ.ದೊಡ್ಡರಂಗೇಗೌಡ

0
ಬೆಂಗಳೂರು,ಫೆಬ್ರವರಿ,22,2021(www.justkannada.in) : ನನ್ನ ಹೇಳಿಕೆ ದಲಿತರ ವಿರುದ್ಧವಾದುದ್ದಲ್ಲ, ಉಳ್ಳವರ ವಿರುದ್ಧವಾದದ್ದು, ಬಡವರ ಪರವಾದದ್ದು, ಇದು ತಪ್ಪು ಅರ್ಥಗಳಿಗೆ ಎಡೆಮಾಡಬಾರದು. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಸಾಹಿತಿ ದೊಡ್ಡರಂಗೇಗೌಡ ಸ್ಪಷ್ಟನೆ ನೀಡಿದ್ದಾರೆ. ಏಕರೂಪ...

ಕಾವೇರಿ ಹೆಚ್ಚುವರಿ ನೀರು; ತಮಿಳುನಾಡು ವಿರುದ್ಧ ಕೇಂದ್ರಕ್ಕೆ ರಾಜ್ಯದಿಂದ ಆಕ್ಷೇಪಣಾ ಅರ್ಜಿ –ಡಿಸಿಎಂ ಅಶ್ವಥ್ ನಾರಾಯಣ್…

0
ಮಂಡ್ಯ,ಫೆಬ್ರವರಿ,22,2021(www.justkannada.in):  ರಾಜ್ಯದ ನೀರಾವರಿ ಹಿತಾಸಕ್ತಿಗಳ ವಿಚಾರಗಳಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್, ಕಾವೇರಿ ನದಿಯ  ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡು ಸರಕಾರ ರೂಪಿಸಿರುವ ಯೋಜನೆಯ...

ಇನ್ಮುಂದೆ ಮದುವೆಗೆ ಎಂಟ್ರಿಯಾಗ್ತಾರೆ ಮಾರ್ಷಲ್ಸ್: ಮಾಸ್ಕ್ ಹಾಕಿಲ್ಲವೆಂದ್ರೆ ಸ್ಥಳದಲ್ಲೇ ದಂಡ ಫಿಕ್ಸ್- ಸಚಿವ ಸುಧಾಕರ್ ಎಚ್ಚರಿಕೆ…

0
ಬೆಂಗಳೂರು,ಫೆಬ್ರವರಿ,22,2021(www.justkannada.in): ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ.  ಜನ, ವಿಐಪಿ, ವಿವಿಐಪಿಗಳು ಮಾಸ್ಕ್ ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್...

ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡಿ- ಸಚಿವ ಬಿ.ಸಿ ಪಾಟೀಲ್ ಮನವಿ…

0
ವಿಜಯಪುರ,ಫೆ.22,2021(www.justkannada.in): ಮುಖ್ಯಮಂತ್ರಿ ಸ್ಥಾನ ಗೌರವಯುತವಾದ ಸ್ಥಾನವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಎಲ್ಲರೂ ಗೌರವ ನೀಡಬೇಕೆಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್,...