ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ಫೆಬ್ರವರಿ,22,2021(www.justkannada.in) : ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ...
ಸಂಘಜನ ಸುಖಿನೋಭವಂತು ಎಂಬ ತತ್ವ ಜಾರಿಯಲ್ಲಿದೆ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕೆ
ಮೈಸೂರು,ಫೆಬ್ರವರಿ,22,2021(www.justkannada.in) : ಪ್ರಸ್ತುತ ಸರ್ವೇ ಜನ ಸುಖಿನೋಭವಂತು ತತ್ವವು ಗಾಳಿಯಲ್ಲಿ ಮಾಯವಾಗಿ ಸಂಘಜನ ಸುಖಿನೋಭವಂತು ಎಂಬ ತತ್ವವು ಜಾರಿಯಲ್ಲಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ.
ಮೀಸಲಾತಿ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದು. ಮೀಸಲಾತಿಯ ಪರಮ...
ಯತ್ನಾಳ್ ಕಾಂಗ್ರೆಸ್ ಬಿ ಟೀಂ ಆಗಿ ಕೆಲಸ ಮಾಡ್ತಿದ್ದಾರೆ: ಮೊದಲು ನೀನು ರಾಜೀನಾಮೆ ನೀಡು-ಸಚಿವ ಮುರುಗೇಶ್ ನಿರಾಣಿ ಕಿಡಿ…
ಬೆಂಗಳೂರು,ಫೆಬ್ರವರಿ,22,2021(www.justkannada.in): ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರ ಮೇಲೆ ಯತ್ನಾಳ ವಾಗ್ದಾಳಿ ಮಾಡುತ್ತಿದ್ದಾರೆ. ನಾವು ರಾಜೀನಾಮೆ ನೀಡುವಂತೆ ಹೇಳಲು ಇವರ್ಯಾರು. ಯತ್ನಾಳ್ ಮೊದಲು ನೀನು...
ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ- ಸಿಎಂ ಬಿಎಸ್ ಯಡಿಯೂರಪ್ಪ….
ಬೆಂಗಳೂರು,ಫೆಬ್ರವರಿ, 22,2021(www.justkannada.in): ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ ಈ ಸಂಬಂಧ ಕಾನೂನು ಮಾರ್ಗದ ಮೂಲಕ ಬಿಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಈ...
ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸ ಕೈಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು,ಫೆಬ್ರವರಿ,22,2021(www.justkannada.in) : ಶಾಲಾ ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸದ ಅಂಶಗಳನ್ನ ತೆಗೆದಿರುವುದನ್ನ ವಿರೋಧಿಸಿ ವಿಶ್ವ ಬುದ್ದ ವಿಹಾರ ವೇದಿಕೆ ಹಾಗೂ ಪ್ರಗತಿಪರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಬುದ್ದವಿಹಾರ ಮುಂಭಾಗ...
“ಸಂಶೋಧನಾ ಚಟುವಟಿಕೆಗಳ ಚುರುಕುಗೊಳಿಸಲು ಕಾರ್ಯಪ್ರವೃತ್ತರಾಗಿದ್ದೇವೆ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಫೆಬ್ರವರಿ,22,2021(www.justkannada.in) : ವಿಶ್ವವಿದ್ಯಾನಿಲಯದ ಎಲ್ಲ ವಿಭಾಗಗಳಲ್ಲಿ ಸಂಶೋಧನಾ ಚಟುವಟಿಕೆಗಳನ್ನು ಚುರುಕುಗೊಳಿಸಲು ಹಾಗೂ ಸೌಲಭ್ಯಗಳನ್ನು ಒದಗಿಸಿಕೊಡುವುದರ ಕುರಿತು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲ ಸಂಶೋಧಕರು ಗಂಭೀರವಾಗಿ ತಮ್ಮ ಸಂಶೋಧನೆಯಲ್ಲಿ ತೊಡಗಿಕೊಳ್ಳಲಿ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...
ರಾಮಮಂದಿರ ದೇಣಿಗೆ ಲೆಕ್ಕ ಕೇಳಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ಟಾಂಗ್…
ಮೈಸೂರು,ಫೆಬ್ರವರಿ,22,2021(www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸಲಾಗುತ್ತಿರುವ ದೇಣಿಗೆ ಬಗ್ಗೆ ಲೆಕ್ಕ ಕೇಳಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.
ರಾಜ್ಯಕ್ಕೆ 2.86 ಲಕ್ಷ ಕೋಟಿ ಸಾಲದ ಹೊರೆ...
ಸಿದ್ಧರಾಮಯ್ಯ ಸಹ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಟ್ಟಿರುತ್ತಾರೆ-ಸಚಿವ ಎಸ್ ಟಿ ಸೋಮಶೇಖರ್…
ಮೈಸೂರು,ಫೆಬ್ರವರಿ,22,2021(www.justkannada.in): ಶ್ರೀರಾಮ ಮಂದಿರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು...
ಡಬ್ರೀಸ್ ಸ್ವಚ್ಛವಾಗಿದೆ, ಇನ್ನು ಎಲ್ಲೆಂದರಲ್ಲಿ ಹಾಕಿದರೆ ಜೈಲು; ಸಚಿವ ಎಸ್ ಟಿ ಸೋಮಶೇಖರ್ ಖಡಕ್ ಎಚ್ಚರಿಕೆ
ಮೈಸೂರು,ಫೆಬ್ರವರಿ,22,2021(www.justkannada.in): ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದ್ದೇವೆ. ಇಲ್ಲೇ ಸುತ್ತಮುತ್ತಲು ಇರುವ ಡಬ್ರೀಸ್ ಗಳನ್ನು ತೆರವುಗೊಳಿಸಲಾಗಿದೆ. ಆದರೆ ಇನ್ನು ಮುಂದೆ ಎಲ್ಲೆಂದರಲ್ಲಿ ಯಾರೇ ಡಬ್ರೀಸ್ ಹಾಕಿದರೆ ಅವರಿಗೆ ಜೈಲು ಶಿಕ್ಷೆ ಹಾಗೂ...
ಜೆಡಿಎಸ್ ಬರದಿದ್ರೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಿದ್ಧ-ಸಂಸದ ಪ್ರತಾಪ್ ಸಿಂಹ….
ಮೈಸೂರು,ಫೆಬ್ರವರಿ,22,2021(www.justkannada.in): ಫೆಬ್ರವರಿ 24(ಬುಧವಾರ)ರಂದು ಮೈಸೂರು ಮೇಯರ್ - ಉಪಮೇಯರ್ ಚುನಾವಣೆ ನಡೆಯಲಿದ್ದು ಈ ಕುರಿತು ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ನಮ್ಮೊಂದಿಗೆ ಜೆಡಿಎಸ್ ನವರು ಬಂದರೆ ಖುಷಿ. ಇಲ್ಲ ಅಂದರೆ ವಿರೋಧ ಪಕ್ಷದ...



