ನಮ್ಮ ಪಕ್ಷದವರೇ ಮೈಸೂರು ಮೇಯರ್ ಆಗುತ್ತಾರೆ- ಸಚಿವ ಎಸ್.ಟಿ ಸೋಮಶೇಖರ್ ವಿಶ್ವಾಸ…
ಮೈಸೂರು,ಫೆಬ್ರವರಿ,22,2021(www.justkannada.in): ಬುಧವಾರ ಮೇಯರ್-ಉಪಮೇಯರ್ ಚುನಾವಣೆ ಹಿನ್ನಲೆ, ನಮ್ಮ ಪಕ್ಷದವರೇ ಮೇಯರ್ ಆಗುತ್ತಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,...
ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಸಚಿವ ಎಸ್.ಟಿ ಸೋಮಶೇಖರ್….
ಮೈಸೂರು,ಫೆಬ್ರವರಿ,22,2021(www.justkannada.in): ಮೈಸೂರು ರಿಂಗ್ ರಸ್ತೆಯ ಡಾಂಬರೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗುದ್ದಲಿಪೂಜೆ ನೆರವೇರಿಸಿದರು.
43 ಕಿ.ಮಿ. ರಸ್ತೆ ಅಭಿವೃದ್ಧಿಗೆ ಆರ್.ಟಿ ನಗರದ ರಿಂಗ್ ರಸ್ತೆ ಬಳಿ ಸಚಿವ ಎಸ್.ಟಿ ಸೋಮಶೇಖರ್ ಗುದ್ದಲಿಪೂಜೆ...
ಕೂಲಿ ಕಾರ್ಮಿಕರಿದ್ಧ ತೂಫಾನ್ ವಾಹನ ಪಲ್ಟಿ….
ಮೈಸೂರು,ಫೆಬ್ರವರಿ,22,2021(www.justkannada.in): ತೂಫಾನ್ ವಾಹನ ಪಲ್ಟಿಯಾಗಿ ವಾಹನದಲ್ಲಿದ್ಧ ಕೂಲಿಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೋಕಿನ ಲಕ್ಷಿಪುರ ಬಳಿ ಈ ಘಟನೆ ಸಂಭವಿಸಿದೆ. ಶುಂಠಿ ಕೆಲಸಕ್ಕೆಂದು ಕೂಲಿ ಕಾರ್ಮಿಕರನ್ನು...
ರಾಜ್ಯಾದ್ಯಂತ ಇಂದಿನಿಂದ 6 ರಿಂದ 8ನೇ ತರಗತಿ ಶಾಲೆಗಳು ಆರಂಭ….
ಬೆಂಗಳೂರು,ಫೆಬ್ರವರಿ,22,2021(www.justkannada.in): ರಾಜ್ಯಾದ್ಯಂತ ಇಂದಿನಿಂದ 6ರಿಂದ 8ನೇ ತರಗತಿ ಶಾಲೆಗಳು ಆರಂಭಗೊಳ್ಳುತ್ತಿದೆ.
ಕೇರಳದ ಗಡಿ ಭಾಗ ಮತ್ತು ಬಿಬಿಎಂಪಿ ವ್ಯಾಪ್ತಿಯ ಶಾಲೆಗಳನ್ನು ಹೊರತುಪಡಿಸಿ ಇಂದು ರಾಜ್ಯಾದ್ಯಂತ 6ರಿಂದ 8ನೇ ತರಗತಿ ಶಾಲೆಗಳು ಆರಂಭಗೊಳ್ಳಲಿವೆ.
ಕೊರೋನಾ ಸುರಕ್ಷಿತ ಕ್ರಮ...
ಮಾರ್ಚ್ ತಿಂಗಳಲ್ಲಿ ‘ಖೇಲೋ ಇಂಡಿಯಾ ಯುನಿವರ್ಸಿಟಿ’ ಎರಡನೇ ಆವೃತ್ತಿ ಆಯೋಜನೆ…
ಬೆಂಗಳೂರು,ಫೆಬ್ರವರಿ,22,2021(www.justkannada.in): ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯುನಿವರ್ಸಿಟಿ ವತಿಯಿಂದ ಎರಡನೇ ಆವೃತ್ತಿಯನ್ನು ಮುಂಬರುವ ಮಾರ್ಚ್ ತಿಂಗಳಲ್ಲಿ ಕರ್ನಾಟಕ ಸರ್ಕಾರ ಆಯೋಜನೆ ಮಾಡಲಾಗಿದೆ.
ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ ಸಹಭಾಗಿತ್ವದಲ್ಲಿ ಈ ಕ್ರೀಡಾ ಕೂಟವನ್ನು ಆಯೋಜನೆ ಮಾಡಲಾಗಿದ್ದು,...
ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ರಾಮನಗರ,ಫೆಬ್ರವರಿ,21,2021(www.justkannada.in) : ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನನ್ನ ಸಿಎಂ ಅವಧಿಯಲ್ಲಿ ಈ ಹಗರಣ ಹೊರ ಬಂದಿತ್ತು. ನಾನು ಸಿಸಿಬಿಗೆ ಈ ಹಗರಣದ ತನಿಖೆ ನಡೆಸುವಂತೆ ಆದೇಶ ಮಾಡಿದ್ದೆ. ಈ ವೇಳೆಗೆ...
“ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ”
ಬೆಂಗಳೂರು,ಫೆಬ್ರವರಿ,21,2021(www.justkannada.in) : ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಪಕ್ಷದ...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ: ಪಾದಯಾತ್ರೆಗೆ ತಡೆ ನೀಡಿದ ಪೊಲೀಸರು…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿನಗಳು ನಡೆಸುತ್ತಿದ್ದ ಪಾದಯಾತ್ರೆಗೆ ಪೊಲೀಸರು ತಡೆ ನೀಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ...
ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಹುಟ್ಟೂರಿನಲ್ಲಿ ‘ರಾಮಮಂದಿರ’ ನಿರ್ಮಾಣ: ಶೇ.80 ರಷ್ಟು ಕಾಮಗಾರಿ ಪೂರ್ಣ…
ಮೈಸೂರು,ಫೆಬ್ರವರಿ,21,2021(www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ ಹೂಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.
ಸಿದ್ದರಾಮಯ್ಯ ಅವರು ಹೇಳಿದಂತೆ ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ...
“ಸಿಎಂ ಪಳನಿಸ್ವಾಮಿ ಒಬ್ಬ 420, ನೀವು ನಾಲಾಯಕ್ ಸಿಎಂ” : ಬಿ.ಎಸ್.ವೈ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ
ಮೈಸೂರು,ಫೆಬ್ರವರಿ,21,2021(www.justkannada.in) : ಸಿಎಂ ಪಳನಿಸ್ವಾಮಿ ಒಬ್ಬ 420. ಜಯಲಲಿತಾಗೆ ಕೈಕೊಟ್ಟ ,ಇಂದು ಎಲ್ಲರಿಗೂ ಕೈ ಕೊಡ್ತಿದ್ದಾನೆ. ಯಡಿಯೂರಪ್ಪನವರೇ ನಿಮ್ಮ ಗುಪ್ತಚರ ಇಲಾಖೆ ಏನ್ ಮಾಡ್ತಿದೆ. ನಿಮಗೆ ಮಾಹಿತಿ ಇಲ್ವ, ಆಗಾದ್ರೆ ನೀವು ನಾಲಾಯಕ್...



