ಮಠಾಧಿಪತಿಗಳು ಬೀದಿಗಿಳಿಯಲು ಮಾಯಾವಿ ಯಡಿಯೂರಪ್ಪ ಕಾರಣ- ವಾಟಾಳ್ ನಾಗರಾಜ್ ಆಕ್ರೋಶ…
ಮೈಸೂರು,ಫೆಬ್ರವರಿ,21,2021(www.justkannada.in): ಮೀಸಲಾತಿಗಾಗಿ ಆಗ್ರಹಿಸಿ ಮಠಾಧಿಪತಿಗಳು ಬೀದಿಗಿಳಿದು ಹೋರಾಟ ಮಾಡುತ್ತಿರುವುದನ್ನ ಖಂಡಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಠಾಧಿಪತಿಗಳು ಬೀದಿಗಳಿಯಲು ಮಾಯಾವಿ ಯಡಿಯೂರಪ್ಪ ಕಾರಣ ಎಂದು ಕಿಡಿಕಾರಿದ್ದಾರೆ.
ಮೀಸಲಾತಿಗಾಗಿ ಆಗ್ರಹಿಸಿ ಮಠಾಧೀಶರಿಂದ ಹೋರಾಟ ಹಿನ್ನೆಲೆ, ಮಠಾಧೀಶರ...
“ಭಕ್ತಿಮಾರ್ಗದ ಪ್ರವರ್ತಕ ಮಧ್ವಾಚಾರ್ಯ” : ಶಾಸಕ ಎಸ್.ಎ.ರಾಮದಾಸ್
ಮೈಸೂರು,ಫೆಬ್ರವರಿ,21,2021(www.justkannada.in) : ಮಧ್ವಾಚಾರ್ಯರು 74ನೇ ವಯಸ್ಸಿನಲ್ಲಿ ಬದರಿಕಾಶ್ರಮಕ್ಕೆ ಒಬ್ಬರೇ ಕಾಲ್ನಡಿಗೆಯಲ್ಲಿ ಪ್ರಯಾಣ ಹೋದ ದಿನವೇ ಮಧ್ವನವಮಿ ಎಂದು ಆಚರಿಸಲಾಗುತ್ತಿದೆ. ಭಕ್ತಿಮಾರ್ಗದ ಪ್ರವರ್ತಕರಾದ ಮಧ್ವಾಚಾರ್ಯರು ಕನ್ನಡಲ್ಲಿ ದಾಸಪಂಥದ ಮಾರ್ಗ ಸಂಗೀತ ಕಲಾ ಪ್ರಕಾರದೊಡನೆ ಬೆಳೆಯಲು...
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಹೋರಾಟ ಕೈಬಿಡಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಹೋರಾಟ ಕೈಬಿಡಲ್ಲ. ಮೀಸಲಾತಿ ನೀಡುವವರೆಗೂ ನಾವು ಹೋಗಲ್ಲ. ನಾವು ಮೀಸಲಾತಿಯನ್ನ ತೆಗೆದುಕೊಂಡು ಹೋಗಲೇ ಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
ಪಂಚಮಸಾಲಿ ಸಮುದಾಯಕ್ಕೆ 2ಎ...
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿಗೆ ಮೀಸಲಾತಿ ಸಮಾವೇಶದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ,...
“ರಾಜಕೀಯ ಕಾರಣಕ್ಕೆ ಬಲಿತವರು ದಲಿತರ ಮೀಸಲಾತಿ ಕೇಳಬಾರದು” : ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
ಬೆಂಗಳೂರು,ಫೆಬ್ರವರಿ,21,2021(www.justkannada.in) : ಮೀಸಲಾತಿ ಕೇಳುವುದು ಜೇನುಗೂಡಿಗೆ ಕೈ ಹಾಕಿದಂತೆ. ನಿಯಮಗಳಿಗೆ ಅನುಸಾರವಾಗಿ ಮೀಸಲಾತಿ ನೀಡಬೇಕಾಗುತ್ತದೆ. ರಾಜಕೀಯ ಕಾರಣಕ್ಕೆ ಬಲಿತವರು ದಲಿತರ ಮೀಸಲಾತಿ ಕೇಳಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ...
ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರ ಜತೆ ಸಭೆ ನಡೆಸಿ ಚರ್ಚಿಸಿದ ಸಚಿವ...
ನವದೆಹಲಿ,ಫೆಬ್ರವರಿ,21,2021(www.justkannada.in): ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರ ಜತೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಸಭೆ ನಡೆಸಿ ಚರ್ಚಿಸಿದರು.
ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ...
“ರೂಪಾಂತರ ಕೋವಿಡ್ -19 : ನಾಳೆಯಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಜಾರಿ”
ಬೆಂಗಳೂರು,ಫೆಬ್ರವರಿ,21,2021(www.justkannada.in) : ಕೇಂದ್ರ ಆರೋಗ್ಯ ಸಚಿವಾಲಯವು ಕೋವಿಡ್ -19ನ ರೂಪಾಂತರಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೋಮವಾರದಿಂದ ಜಾರಿಗೆ ಬರಲಿದೆ.
ಅಂದು ರಾತ್ರಿ 11.45ರಿಂದ ಈ ನಿಯಮಗಳು ಜಾರಿಗೆ...
ಟೈಮ್ ಫಿಕ್ಸ್ ಮಾಡಿ ಇಷ್ಟೇ ದಿನದಲ್ಲಿ ಮೀಸಲಾತಿ ಕೊಡಬೇಕು ಅಂದ್ರೆ ಕಷ್ಟ- ಸಚಿವ ಮುರುಗೇಶ್ ನಿರಾಣಿ…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡಲಾಗುತ್ತಿದ್ದು ಇಂದೇ ಮೀಸಲಾತಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿರುವ...
2ಎ ಮೀಸಲಾತಿ ಹೋರಾಟ ವಿಚಾರ: ಈಗಾಗಲೇ ವರದಿ ನೀಡಲು ಆಯೋಗಕ್ಕೆ ಸೂಚಿಸಲಾಗಿದೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮೀಸಲಾತಿ ವಿಚಾರ ಕುರಿತು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ಕೊಡಲು ಸೂಚಿಸಲಾಗಿದೆ. ಸಂವಿಧಾನದ ಪ್ರಕಾರ ಹಿಂದುಳಿದ ವರ್ಗಗಳ...
“ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ” : ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಫೆಬ್ರವರಿ,21,2021(www.justkannada.in) : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ, ವಿಶೇಷವಾಗಿ ಶಿಕ್ಷಣ ಹಾಗೂ ಸಮಾಜದಲ್ಲಿ ಬಹುಭಾಷಾ ಸಿದ್ಧಾಂತವನ್ನು ಬೆಳೆಸುವುದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಮಾತೃಭೂಮಿಯಂತೆ ಮಾತೃಭಾಷೆಯೂ...



