ಸರ್ಕಾರಕ್ಕೆ ಒತ್ತಡ ಹೇರುವುದು ಸರಿಯಲ್ಲ: ಮೀಸಲಾತಿಗಾಗಿ ಸ್ವಾಮೀಜಿಗಳ ಗಡುವಿಗೆ ಸಚಿವರ ಅಸಮಾಧಾನ….
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಗಡುವು ನೀಡಿರುವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರ ನಿರ್ಧಾರಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಿಸಿ ಪಾಟೀಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ವೀರಶೈವ...
“ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ನೆರವು ನೀಡುವಂತೆ ನಿರ್ಮಲಾ ಸೀತಾರಾಮನ್ ಗೆ ಸಚಿವ ಡಾ.ಕೆ.ಸುಧಾಕರ್ ಮನವಿ”
ಬೆಂಗಳೂರು,ಫೆಬ್ರವರಿ,21,2021(www.justkannada.in) : ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಿಮ್ಹಾನ್ಸ್ ನ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ನೆರವು ನೀಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್...
ಮೀಸಲಾತಿ ಬಹಳ ಸೂಕ್ಷ್ಮ ವಿಚಾರ: ಒತ್ತಾಯ ಮಾಡಬಾರದು- ಸಚಿವ ಸುಧಾಕರ್….
ಕಲ್ಬುರ್ಗಿ,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಮುದಾಯದ ಸ್ವಾಮೀಜಿ, ಸಮುದಾಯದ ಮುಖಂಡರು ಸಮಾವೇಶ ನಡೆಸುತ್ತಿದ್ದು ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ...
“ನನ್ನ ಸೋಲಿಸಿದ್ದು ಜನರಲ್ಲ, ಬಿಜೆಪಿ ನಾಯಕರೇ ನನ್ನನ್ನು ಸೋಲಿಸಿದರು” : ಸಚಿವ ಶ್ರೀರಾಮುಲು
ಬೆಂಗಳೂರು,ಫೆಬ್ರವರಿ,21,2021(www.justkannada.in) : ಬಾದಾಮಿ ಕ್ಷೇತ್ರದಲ್ಲಿ ನನ್ನ ಸೋಲಿಸಿದ್ದು ಜನರಲ್ಲ, ಬಿಜೆಪಿ ನಾಯಕರೇ ನನ್ನನ್ನು ಸೋಲಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸನ್ಮಾನ...
ಸಿಎಂ ಒಪ್ಪಲೇಬೇಕು: ಮಧ್ಯಾಹ್ನದೊಳಗೆ ಮೀಸಲಾತಿ ಬೇಡಿಕೆ ಈಡೇರದಿದ್ದರೇ ವಿಧಾನಸೌಧಕ್ಕೆ ಮುತ್ತಿಗೆ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲೇಬೇಕು. ಮಧ್ಯಾಹ್ನದೊಳಗೆ ಸಿಎಂ ಒಪ್ಪಲೇಬೇಕು. ಒಪ್ಪದಿದ್ದರೇ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾವೇಶ...
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಗ್ರಾಮದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…..
ಮೈಸೂರು, ಫೆಬ್ರವರಿ, 21,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿಯ ತರಿಕಲ್ಲು ಗ್ರಾಮದಲ್ಲಿ ವಾಸ್ತವ್ಯ ಹೂಡಿ ಕುಂದು...
ಜುಲೈ 7, 8ರಂದು ಸಿಇಟಿ ಪರೀಕ್ಷೆವೇಳಾಪಟ್ಟಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ಫೆ.21,2021: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 68 ನೇ ವರ್ಧಂತೋತ್ಸವ: ಯದುವೀರ್ ದಂಪತಿಯಿಂದ ಪುಷ್ಪಾರ್ಚನೆ
ಮೈಸುರು,ಫೆ,20,2021(www.justkannada.in): ಶ್ರೀ ನಾಲ್ವಡಿ ಫೌಂಡೇಶನ್ ಇಂದ ಇಂದು ನಗರದ ಅರಮನೆಯಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ೬೮ ನೇ ವರ್ಧಂತೋತ್ಸವದ ಪ್ರಯುಕ್ತ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಶಿಕಾ ಕುಮಾರಿ...
ಕರ್ನಾಟಕ ಭವನದ ವೆಬ್ ಸೈಟ್ ಹಾಗೂ ಕೊಠಡಿ ಕಾಯ್ದಿರಿಸುವಿಕೆ ಪೋರ್ಟಲ್ ಲೋಕಾರ್ಪಣೆ ಮಾಡಿದ ಡಾ. ಸಂದೀಪ್ ದವೆ
ನವದೆಹಲಿ, ಫೆಬ್ರವರಿ, 20,2021(www.justkannada.in): ನವದೆಹಲಿಯ ಚಾಣಕ್ಯಪುರಿಯಲ್ಲಿರುವ ಕೌಟಿಲ್ಯ ಮಾರ್ಗದಲ್ಲಿನ ಕರ್ನಾಟಕ ಭವನ-1ರ ಕಾವೇರಿಯಲ್ಲಿ ಶನಿವಾರ ನಡೆದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೂ ಆದ...



