ಸಚಿವ ಸಂಪುಟ ಸಭೆ: ವಸತಿ ಕಟ್ಟಡಗಳಿಗೆ OC ವಿನಾಯ್ತಿ ಸೇರಿ ಹಲವು ನಿರ್ಧಾರ
ಬೆಂಗಳೂರು,ಅಕ್ಟೋಬರ್,17,2025 (www.justkannada.in): 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate) ಪಡೆಯುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ...
ಕನಕದಾಸರ ಆದರ್ಶಗಳನ್ನು ಕೇಳಿ ಮರೆಯಬಾರದು: ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿ.ಎಂ ಸಿದ್ದರಾಮಯ್ಯ ಕರೆ
ಬೆಂಗಳೂರು, ಅಕ್ಟೋಬರ್,17,2025 (www.justkannada.in): ಕನಕದಾಸರು-ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ "ಕನಕ ಕಾವ್ಯ ದೀವಿಗೆ" ಮೂರು ದಿನಗಳ...
ಮೈಸೂರಿನಿಂದ ಜೈಪುರಕ್ಕೆ ವಿಶೇಷ ರೈಲು : ಸಂಸದ ಯದುವೀರ್ ಮನವಿಗೆ ಸ್ಪಂದನೆ
ಮೈಸೂರು, ಅಕ್ಟೋಬರ್,17,2025 (www.justkannada.in): ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ...
ಮೈಸೂರಿನ ಗಾಯತ್ರಿ ಟಾಕೀಸ್ ಗೆ ಭೇಟಿ: ಫ್ಯಾನ್ಸ್ ಕ್ರೇಜ್ ನೋಡಿ ಖುಷಿಪಟ್ಟ ನಟ ರಿಷಬ್ ಶೆಟ್ಟಿ
ಮೈಸೂರು,ಅಕ್ಟೋಬರ್,16,2025 (www.justkannada.in): ಕಾಂತಾರ ಚಾಪ್ಟರ್ 1 ಸಕ್ಸಸ್ ಆದ ಹಿನ್ನೆಲೆಯಲ್ಲಿ ನಟ ರಿಷಬ್ ಶೆಟ್ಟಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದರು. ಇದೀಗ ನಗರದ ಗಾಯತ್ರಿ...
ಹುಲಿ ದಾಳಿಗೆ ರೈತ ಬಲಿ: ಗ್ರಾಮಸ್ಥರ ಆಕ್ರೋಶ..
ಮೈಸೂರು,ಅಕ್ಟೋಬರ್,16,2025 (www.justkannada.in): ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.
ಬಡಗಲಪುರ ಗ್ರಾಮದ ರೈತ...
ಅರಣ್ಯ ಪ್ರದೇಶದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಿ: ಶಾಸಕ ಅನಿಲ್ ಚಿಕ್ಕಮಾದು
ಮೈಸೂರು,ಅಕ್ಟೋಬರ್,16,2025 (www.justkannada.in): ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು...
ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಸಿದ್ದತೆ ಮಾಹಿತಿ ಪಡೆದ ಸಚಿವ ಶರಣ ಪ್ರಕಾಶ್ ಪಾಟೀಲ್
ಮೈಸೂರು,ಅಕ್ಟೋಬರ್,16,2025 (www.justkannada.in): ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಉಂಟು ಮಾಡಲು ಸಂಕಲ್ಪ ತೊಟ್ಟ ಕೌಶಲ್ಯಾಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಕಡೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶುಕ್ರವಾರ(ನಾಳೆ) ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ “ಬೃಹತ್ ಉದ್ಯೋಗ ಮೇಳ”...
ಸರ್ಕಾರಿ ಸ್ಥಳಗಳಲ್ಲಿ RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್: ಸಚಿವ ಸಂಪುಟದಲ್ಲಿ ನಿರ್ಧಾರ
ಬೆಂಗಳೂರು, ಅಕ್ಟೋಬರ್, 16,2025 (www.justkannada.in): ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಖಾಸಗಿ ಸಂಘಸಂಸ್ಥೆಗಳ ಚಟುವಟಿಕೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂದು ಸಿಎಂ...
ಹೆಚ್’ಎಂಟಿಗೆ ಮರುಜೀವ: DPR ಸಿದ್ಧವಾಗುತ್ತಿದೆ -ಕೇಂದ್ರ ಸಚಿವ HDK
ಮಂಡ್ಯ,ಅಕ್ಟೋಬರ್,16,2025 (www.justkannada.in): ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ...
ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ‘ಅನ್ನ’ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ ಕಳವಳ
ಬೆಂಗಳೂರು ಅಕ್ಟೋಬರ್,16,2025 (www.justkannada.in): ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು. ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ. ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ ಎಂದು ಸಿಎಂ.ಸಿದ್ದರಾಮಯ್ಯ ಕಳವಳ...












