ಲೆಕ್ಕ ಕೇಳುವುದು ನಮ್ಮ ಹಕ್ಕು: ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ- ಮಾಜಿ ಸಿಎಂ ಸಿದ್ಧರಾಮಯ್ಯ….
ಮೈಸೂರು,ಫೆಬ್ರವರಿ,20,2021(www.justkannada.in): ರಾಮಮಂದಿರ ನಿರ್ಮಾಣ ದೇಣಿಗೆ ಲೆಕ್ಕ ಕೇಳಲು ಇವರು ಯಾರು ಎಂದು ತಮಗೆ ಪ್ರಶ್ನಿಸಿದ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಜನರು...
ತವರಿನಲ್ಲಿ ಜೆಡಿಎಸ್ ಮೈತ್ರಿಗೆ ಗ್ರೀನ್ ಸಿಗ್ನಲ್ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಮೈಸೂರು,ಫೆಬ್ರವರಿ,20,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜತೆ ಮೈತ್ರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಹೌದು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಚುನಾವಣೆ...
ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ…….
ಮೈಸೂರು,ಫೆಬ್ರವರಿ,20,2021(www.justkannada.in): ಮೂರು ದಿನಗಳ ತವರು ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಗೆಳೆಯರು ಹಾಗೂ ಆತ್ಮೀಯರ ಜೊತೆ ವಾಯುವಿಹಾರ ನಡೆಸಿದರು.
ಮೈಸೂರಿನ ರಾಮಕೃಷ್ಣನಗರದ ಐ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ಅರ್ಧ ತಾಸಿಗೂ ಅಧಿಕ...
ಕೇರಳದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ಕೇರಳ- ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್….
ಮೈಸೂರು,ಫೆಬ್ರವರಿ,20,2021(www.justkannada.in): ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ- ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಎಲ್ಲ ಪ್ರಯಾಣಿಕರನ್ನ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಮೈಸೂರು ಜಿಲ್ಲೆ ಹೆಚ್ ಡಿ...
ಮಡಿವಾಳರಿಗೆ ದೋಭಿಘಾಟ್ ಗೆ 2 ಎಕರೆ ಜಮೀನು- ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ಫೆಬ್ರವರಿ 19,2021(www.justkannada.in): ಚಿಕ್ಕಬಳ್ಳಾಪುರದಲ್ಲಿ ದೋಭಿಘಾಟ್ ನಿರ್ಮಿಸಲು 2 ಎಕರೆ ಜಮೀನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಡಿವಾಳ ಮಾಚಿದೇವ ಸಂಘದಿಂದ ಏರ್ಪಡಿಸಿದ್ದ ವಿದ್ಯಾರ್ಥಿ...
ಸಚಿವ ಮುರುಗೇಶ್ ನಿರಾಣಿ ಭೇಟಿಯಾಗಿ ಗಣಿಗಾರಿಕೆಯಲ್ಲಿ ಸರಳೀಕರಣಕ್ಕೆ ಮನವಿ ಮಾಡಿದ ಕಲಬುರಗಿ ನಿಯೋಗ
ಬೆಂಗಳೂರು,ಫೆಬ್ರವರಿ,19,2021(www.justkannada.in): ಜಲ್ಲಿ-ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲಾ ಸ್ಟೋನ್ ಕ್ರಷರನ್ ಇಂಡಸ್ಟ್ರೀಸ್ ಅಸೋಸಿಯೇಷನ್ ಗಣಿ ಸಚಿವ ಮುರುಗೇಶ್ ನಿರಾಣಿಗೆ ಮನವಿ ಪತ್ರ...
ಸಾಹಿತ್ಯಲೋಕಕ್ಕೆ ಮಂಡ್ಯ ನೆಲದ ಕೊಡುಗೆ ಅಪಾರ- ಡಿಸಿಎಂ ಅಶ್ವಥ್ ನಾರಾಯಣ್
ಮಂಡ್ಯ .ಫೆಬ್ರವರಿ,19,2021(www.justkannada.in): ಕನ್ನಡ ನಾಡು ನುಡಿಗೆ, ಕನ್ನಡ ಸಾಹಿತ್ಯಕ್ಕೆ ಮಂಡ್ಯದ ಸಾಹಿತಿಗಳ, ಕಲಾವಿದರ ಕೊಡುಗೆ ಅಪಾರ ಎಂದು ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್ ಅಶ್ವತ್ಥನಾರಾಯಣ್ ಅವರು ಹೇಳಿದರು.
ಇಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ...
ಕುರುಬರ ಸಮಾಜದ ಐದು ಅಂಶಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಎಚ್ಚರಿಕೆ…
ಬೆಂಗಳೂರು,ಫೆಬ್ರವರಿ,19,2021(www.justkannada.in): ಕುರುಬರ ಸಮಾಜಕ್ಕೆ ಐದು ಅಂಶಗಳ ಬೇಡಿಕೆಗಳು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಇಂದು ಮೌರ್ಯ ವೃತ್ತ ಗಾಂಧಿ ಪ್ರತಿಮೆ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಕಾರ್ಯಕ್ರಮದಲ್ಲಿ...



