Home Blog Page 3372

ಅವನಿಗೇನಾದ್ರೂ ಕಾಮನ್ ಸೆನ್ಸ್ ಇದೆಯಾ? ಸಚಿವ ಉಮೇಶ್ ಕತ್ತಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ…

0
ಮೈಸೂರು,ಫೆಬ್ರವರಿ,19,2021(www.justkannada.in) : ಅವನ್ಯಾರೋ ಹೊಸ ಆಹಾರ ಮಂತ್ರಿ ಬಂದಿದ್ದಾನೆ. ಅದೆಂತ್ತೋದೊ ಕತ್ತಿಯಂತೆ ನನಗೆ ಗೊತ್ತಿಲ್ಲ. ಅವನಿಗೇನಾದ್ರೂ ಕಾಮನ್ ಸೆನ್ಸ್ ಇದೆಯಾ? ಎಂದು ಸಚಿವ ಉಮೇಶ್ ಕತ್ತಿ ವಿರುದ್ಧ ವಿಪಕ್ಷನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ...

ನೀವೇನು ಟಾಟಾ ಬಿರ್ಲಾ ಸಂಬಂಧಿಕರ..? ಮಾಜಿ ಶಾಸಕಗೆ ಕಾಂಗ್ರೆಸ್ ಕಾರ್ಪೋರೇಟರ್ ತಿರುಗೇಟು.

0
ಮೈಸೂರು, ಫೆ.19, 2021 : ಎಸ್.ಟಿ ಮೀಸಲಾತಿಯಿಂದ ನಾನು ಗೆದ್ದಿದ್ದು. ನಮ್ಮ ವಾರ್ಡಿನ ಎಲ್ಲಾ ಜನ ನನ್ನನ್ನ ಗೆಲ್ಸಿದ್ದು. ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅವರು ಹೇಳಿದಂತೆ, ಅವರಿಂದ ನಾನು ಚುನಾವಣೆ ಗೆದ್ದಿಲ್ಲ...

“ಪಿಎಫ್ಐ ನವರು ರಾಕ್ಷಸರು : ಪ್ರಮೋದ್ ಮುತಾಲಿಕ್ ಕಿಡಿ”

0
ಬೆಂಗಳೂರು,ಫೆಬ್ರವರಿ,19,2021(www.justkannada.in) : ಪಿಎಫ್ಐ ನವರು ರಾಕ್ಷಸರು. ಬಾಬರ್ ವಂಶಸ್ಥರಾದ ಅವರಿಗೆ ರಾಮನ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಪಿಎಫ್ಐ ಕಾರ್ಯದರ್ಶಿ ಅನೀಸ್ ಅಹಮ್ಮದ್ ಹೇಳಿಕೆ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್...

ರಾಮಮಂದಿರ ವಿಚಾರದಲ್ಲಿ ನಾಲಿಗೆ ಹರಿಬಿಟ್ಟ ಪಿಎಫ್ ಐ ಕಾರ್ಯದರ್ಶಿ…

0
ಮಂಗಳೂರು,ಫೆಬ್ರವರಿ, 19,2021(www.justkannada.in): ರಾಮಮಂದಿರ  ನಿರ್ಮಾಣ ವಿಚಾರದಲ್ಲಿ ಪಿಎಫ್ ಐ ಕಾರ್ಯದರ್ಶಿ ಅನೀಸ್ ಅಹ್ಮದ್ ನಾಲಿಗೆ ಹರಿಬಿಟ್ಟಿದ್ದಾರೆ. ಮಂಗಳೂರಿನ ಉಲ್ಲಾಳದಲ್ಲಿ ಮಾತನಾಡಿರುವ ಪಿಎಫ್ ಐ ಕಾರ್ಯದರ್ಶಿ ಅನೀಸ್ ಅಹ್ಮದ್,  ಅದು ರಾಮಮಂದಿರ ಅಲ್ಲ. ಆರ್ ಎಸ್...

ಅನಗತ್ಯ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗಮ ಆಡಳಿತಕ್ಕೆ ಕ್ರಮ- ಸಚಿವ ಎಸ್ ಟಿ  ಸೋಮಶೇಖರ್..

0
ಬೆಂಗಳೂರು,ಫೆಬ್ರವರಿ,19,2021(www.justkannada.in):  ಸಹಕಾರ ಇಲಾಖೆಯಲ್ಲಿ ಅನಗತ್ಯ ತೊಡಕನ್ನುಂಟು ಮಾಡುವ ಕಾನೂನುಗಳು, ಸುಗಮ ಆಡಳಿತಕ್ಕೆ ತೊಡಕಾಗುವ ಕಾಯ್ದೆಗಳಿದ್ದರೆ, ನನ್ನ ಅಥವಾ ಇಲಾಖೆ ಗಮನಕ್ಕೆ ತಂದರೆ ಅದನ್ನು ಈ ಬಾರಿ ಸದನದಲ್ಲಿ ಚರ್ಚೆಗೆ ತಂದು ತಿದ್ದುಪಡಿ ಮಾಡಲಾಗುವುದು...

ಚಿತ್ರದುರ್ಗದಲ್ಲಿ ಭಾರಿ ಮಳೆಯಿಂದ ಹಾನಿ : 10 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಿದ ರಘು ಆಚಾರ್…

0
ಬೆಂಗಳೂರು,ಫೆಬ್ರವರಿ,19,2021(www.justkannada.in) : ಚಿತ್ರದುರ್ಗದಲ್ಲಿ ಕಳೆದ ರಾತ್ರಿ ಬಿದ್ದ ಭಾರೀ ಮಳೆಗೆ ದೊಡ್ಡಮಟ್ಟದಲ್ಲಿ ನಷ್ಟವುಂಟಾಗಿದ್ದು, ಪ್ರಕೃತಿ ವಿಕೋಪ ನಿಧಿಯಿಂದ ಕೂಡಲೇ ೧೦ ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕಂದಾಯ ಸಚಿವ ಆರ್. ಅಶೋಕ್...

ಹೋರಾಟ ಮಾಡಿದವರಿಗೆಲ್ಲಾ ಮೀಸಲಾತಿ ಸಿಗಲ್ಲ- ಸಚಿವ ಕೆ.ಎಸ್ ಈಶ್ವರಪ್ಪ….

0
ಬೆಂಗಳೂರು,ಫೆಬ್ರವರಿ,19,2021(www.justkannada.in): ಹೋರಾಟ ಮಾಡಿದವರಿಗೆಲ್ಲಾ ಮೀಸಲಾತಿ ಸಿಗಲ್ಲ. ಯಾರು ಅರ್ಹರಿರುತ್ತಾರೋ ಅವರಿಗೆ  ಮೀಸಲಾತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಮೀಸಲಾತಿ ಹೋರಾಟ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಯಾವ...

ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
ಮೈಸೂರು,ಫೆಬ್ರವರಿ,19,2021(www.justkannada.in); ಪೊಲೀಸ್ ಹಾಗೂ ಸಂಬಂಧಿತ ಇಲಾಖೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ  ಮೈಸೂರು ಮಹಾರಾಜ ಕಾಲೇಜು ಅಪರಾಧ ಶಾಸ್ತ್ರ ವಿಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ಅಪರಾಧ...

ಪಿಎಫ್ ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

0
ಬೆಂಗಳೂರು,ಫೆಬ್ರವರಿ,19,2021(www.justkannada.in): ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗೃಹ...

ರಾಜ್ಯದಲ್ಲಿ “ಮಹಿಳಾ ಉದ್ಯಮ ಸ್ನೇಹಿ” ವಾತಾವರಣ ನಿರ್ಮಾಣವಾಗಲಿ – ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಭಿಮತ….

0
ಬೆಂಗಳೂರು,ಫೆಬ್ರವರಿ,19,2021(www.justkannada.in):  ಮಹಿಳೆಯರು ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಬಲವಾಗಿ ಬೇರೂರಲು "ಮಹಿಳಾ ಉದ್ಯಮ ಸ್ನೇಹಿ" ವಾತಾವರಣ ನಿರ್ಮಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಭಿಪ್ರಾಯ ಪಟ್ಟಿದ್ದಾರೆ. "ಉಬುಂಟು"...