Home Blog Page 3374

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ಮನವಿ…

0
ಬೆಂಗಳೂರು,ಫೆಬ್ರವರಿ,19,2021(www.justkannada.in): ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ  ಬಜೆಟ್ ನಲ್ಲಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಮನವಿ ಸಲ್ಲಿಸಲಾಯಿತು. ಇಂದು ಸಿಎಂ ಬಿಎಸ್ ಯಡಿಯೂರಪ್ಪ...

ಫೆ.24 ರಂದು ಮೇಯರ್ ಯಾರಾಗ್ತಾರೆಂದು ಕಾದು ನೋಡಿ- ಶಾಸಕ ತನ್ವೀರ್ ಸೇಠ್…..

0
ಮೈಸೂರು,ಫೆಬ್ರವರಿ,19,2021(www.justkannada.in): ನಾವು ಹಗಲು ಹೊತ್ತಿನಲ್ಲಿ ರಾಜಕೀಯ ಮಾಡುವವರು. ರಾತ್ರಿ ರಾಜಕಾರಣ ಮಾಡುವವರು  ನಗರಪಾಲಿಕೆಯೆ ಬೇಡ ಎನ್ನುತ್ತಿದ್ದಾರೆ. ಫೆಬ್ರವರಿ 24 ರಂದು ಮೇಯರ್ ಯಾರಾಗುತ್ತಾರೆ ಎಂದು ಕಾದು ನೋಡಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್...

‘ಜನಸೇವಕ ಯೋಜನೆ’ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಲನೆ….

0
ಬೆಂಗಳೂರು,ಫೆಬ್ರವರಿ,19,2021(www.justkannada.in): ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನಸೇವಕ ಯೋಜನೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಸಚಿವ ಸುರೇಶ್ ಕುಮಾರ್ ಮತ್ತು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಧಿಕೃತವಾಗಿ ಚಾಲನೆ ನೀಡಿದರು. ನಾಗರೀಕರ ಮನೆಬಾಗಿಲಲ್ಲಿ ಅರ್ಜಿಗಳನ್ನು...

ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

0
ಬೆಂಗಳೂರು,ಫೆಬ್ರವರಿ,19,2021(www.justkannada.in):   ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಲೈಂಗಿಕ ಕಿರುಕುಳ ನೀಡುರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ....

ಇಂದು ರಥಸಪ್ತಮಿ: ಮೈಸೂರಿನಲ್ಲಿ ಸಾವಿರಾರು ಯೋಗಾಸಕ್ತರಿಂದ ಸಾಮೂಹಿಕವಾಗಿ ಸೂರ್ಯ ನಮಸ್ಕಾರ….

0
ಮೈಸೂರು,ಫೆ.19,2021(www.justkannada.in):  ಇಂದು ರಥಸಪ್ತಮಿಯ ಅಂಗವಾಗಿ ಸಾವಿರಾರು ಸಂಖ್ಯೆಯಲ್ಲಿ ಯೋಗ ಆಸಕ್ತರು 108 ಸೂರ್ಯ ನಮಸ್ಕಾರ ಮಾಡಿದರು. ಮೈಸೂರು ಯೋಗ ಒಕ್ಕೂಟದ ವತಿಯಿಂದ  ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕವಾಗಿ...

ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಮುಂದುವರೆದ ಐಟಿ ದಾಳಿ, ಪರಿಶೀಲನೆ….

0
ಬೆಂಗಳೂರು,ಫೆಬ್ರವರಿ, 19,2021(www.justkannada.in):  ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಐಟಿ ದಾಳಿ ಮುಂದುವರೆದಿದ್ದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರುಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಆಕಾಶ್ ಮೆಡಿಕಲ್ ಕಾಲೇಜು, ಕುಂಬಳಗೋಡಿವಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆ,...

ನಾಡ ಬಂದೂಕು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ…

0
ಬೆಂಗಳೂರು,ಫೆಬ್ರವರಿ,19,2021(www.justkannada.in): ನಾಡ ಬಂದೂಕು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕನಕಪುರ ಮೂಲದ ಲಿಂಗಾಚಾರಿ(58) ಬಂಧಿತ ಆರೋಪಿ. ಈತ ನಾಡ ಬಂದೂಕು ಮಾರಾಟ ಮಾಡುತ್ತಿದ್ದ. ಈ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಠಾಣಾ ಪೊಲೀಸರು...

ಹೈಕೋರ್ಟ್ ಆದೇಶ ಪಾಲಿಸದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ : ಮಾರ್ಚ್ 8ರಂದು ಆರೋಪ ನಿಗದಿ.

0
ಬೆಂಗಳೂರು: ರೋಹಿಣಿ ಸಿಂಧೂರಿ ರವರ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ. ಎಚ್ ಬಿ ಅಶೋಕ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ. ವಿಚಾರಣೆ ನಡೆಸಿದ ನ್ಯಾಯಾಲಯ. ಮೈಸೂರಿನ ಕುರುಬರಹಳ್ಳಿ, ಬಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ...

ಮಡಿವಾಳ ಜನಾಂಗವನ್ನ  ಎಸ್.ಸಿಗೆ ಸೇರಿಸುವಂತೆ ಆಗ್ರಹಿಸಿ ಫೆ.20 ರಂದು ಉಪವಾಸ ಸತ್ಯಾಗ್ರಹ

0
ಚಿಕ್ಕಮಗಳೂರು,ಫೆಬ್ರವರಿ,18,2021(www.justkannada.in): ಮಡಿವಾಳ ಜನಾಂಗವನ್ನ  ಪರಿಶಿಷ್ಟ ಜಾತಿಗೆ ಸೇರಿಸುವಂತೆ ಆಗ್ರಹಿಸಿ ಫೆ.20 ರಂದು ಚಿಕ್ಕಮಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ  ಚಿಕ್ಕಮಗಳೂರು ಆಜಾದ್ ಪಾರ್ಕ್  ಬಳಿ...

ಇನ್ನು ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ- ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

0
ಬೆಂಗಳೂರು ಫೆಬ್ರವರಿ 18,2021(www.justkannada.in):  ಕೋಲಾರದ ವಿಸ್ಟ್ರಾನ್‌ ಕಂಪನಿಯು ಇನ್ನು ಕೆಲವೇ ದಿನಗಳಲ್ಲಿ ಉತ್ಪಾದನಾ ಕಾರ್ಯವನ್ನು ಪುನರಾರಂಭಿಸಲಿರುವುದು ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು. ವಿಧಾನಸೌಧದಲ್ಲಿಂದು...