Home Blog Page 3381

ದೇಶಭಕ್ತಿ ಬಗ್ಗೆ ಸಂದೇಹವಿದೆ ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಲು ಸಿದ್ಧರಾಮಯ್ಯ ನಕಾರ…

0
  ನವದೆಹಲಿ,ಫೆಬ್ರವರಿ,17,2021(www.justkannada.in): ಸಿದ್ದರಾಮಯ್ಯ ಅವರ ದೇಶಭಕ್ತಿ ಬಗ್ಗೆ ಸಂದೇಹವಿದೆ ಎಂದು  ಪೇಜಾವರ ಶ್ರೀಗಳು ನೀಡಿರುವ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಸಿದ್ಧರಾಮಯ್ಯ, ನಾನು ಯಾವ ಸ್ವಾಮಿ ಬಗ್ಗೆಯೂ...

ದೇಶಕ್ಕೆ ಮಾದರಿ ಮರಳು ನೀತಿ ಶೀಘ್ರದಲ್ಲೇ ಜಾರಿ : ಸಚಿವ ಮುರುಗೇಶ್ ನಿರಾಣಿ ವಿಶ್ವಾಸ

0
ಬೆಂಗಳೂರು,ಫೆಬ್ರವರಿ,17,2021(www.justkannada.in) : ಕೈಗೆಟುಕುವ ದರದಲ್ಲಿ ಪ್ರತಿಯೊಬ್ಬರಿಗೂ ಮರಳು ಸಿಗುವಂತಹ ಹಾಗೂ ದೇಶಕ್ಕೆ ಮಾದರಿಯಾದ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿ ಮಾಡುವುದಾಗಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. 2021-26ಕ್ಕೆ ಅನ್ವಯವಾಗುವಂತೆ...

ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಐಟಿ ಶಾಕ್: ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಐಟಿ ದಾಳಿ..

0
ಬೆಂಗಳೂರು,ಫೆಬ್ರವರಿ,17,2021(www.justkannada.in):  ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಶೀಲನೆ...

ರಾಮಮಂದಿರ ದೇಣಿಗೆ ಕುರಿತು ಸಂಶಯ ಸರಿಯಲ್ಲ – ಎಚ್.ಡಿ.ಕೆ. ವಿರುದ್ಧ ಎಂಎಲ್ ಸಿ ಎನ್. ರವಿಕುಮಾರ್‌ ಆಕ್ರೋಶ

0
ಬೆಂಗಳೂರು,ಫೆಬ್ರವರಿ,17,2021(www.justkannada.in) : ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ...

ಮೈಸೂರಿನಲ್ಲಿ ಮುಂದುವರೆದ ಸರಗಳ್ಳರ ಹಾವಳಿ…

0
ಮೈಸೂರು,ಫೆಬ್ರವರಿ,17,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆ ಸರ ಕದ್ದು ಪರಾರಿಯಾದ ಘಟನೆ ನಡೆದಿದೆ. ಕುವೆಂಪು ನಗರದ ನವಿಲು ರಸ್ತೆಯಲ್ಲಿ ಘಟನೆ ನಡೆದಿದೆ. ಸಾವಿತ್ರಮ್ಮ (55)...

ಫೆ.20 ರಂದು ಮೈಸೂರಿನ ತೆರಿಕಲ್ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ…

0
ಮೈಸೂರು,ಫೆಬ್ರವರಿ,17,2021(www.justkannada.in): ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ 'ನಡೆ ಹಳ್ಳಿ ಕಡೆ'  ಎಂಬ ನೂತನ ಕಾರ್ಯಕ್ರಮವನ್ನ ಸರ್ಕಾರ ಜಾರಿಗೆ ತಂದಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರು  ಜಿಲ್ಲೆಯ ತೆರಿಕಲ್...

ಈಶ್ವರಪ್ಪನ ವಿರುದ್ಧ ಈಶ್ವರಪ್ಪನೇ ಹೋರಾಟ ಮಾಡಿದಂತೆ- ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ….

0
ಬೆಂಗಳೂರು,ಫೆಬ್ರವರಿ,17,2021(www.justkannada.in): ಕುರುಬರ ಎಸ್ಟಿ ಮೀಸಲಾತಿಗೆ ಸಚಿವ ಈಶ್ವರಪ್ಪ ಹೋರಾಟ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಕುರುಬ ಸಮುದಾಯದ ಎಸ್ಟಿ ಹೋರಾಟಕ್ಕೆ...

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ಪೊಲೀಸ್ ಇಲಾಖೆಯ ಜವಾಬ್ದಾರಿ ಹೆಚ್ಚಿದೆ: ಸಚಿವ ಪ್ರಭು ಚವ್ಹಾಣ್….

0
ಮೈಸೂರು,ಫೆಬ್ರವರಿ.16,2021(www.justkannada.in):  ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದೆ. ಇದರೊಂದಿಗೆ ಪೋಲಿಸ್ ಇಲಾಖೆಯ ಜವಾಬ್ದಾರಿ ಸಹ ಹೆಚ್ಚಾಗಿದೆ ಎಂದು ಪಶುಸಂಗೋಪನೆ ಸಚಿವರಾದ ಪ್ರಭು ಬಿ. ಚವ್ಹಾಣ್ ಅವರು ತಿಳಿಸಿದರು. ಮಂಗಳವಾರ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗೋಹತ್ಯೆ...

ರೋಗಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣಬೇಕು- ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ಫೆಬ್ರವರಿ,16,2021(www.justkannada.in): ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಗೋಹತ್ಯೆ ನಿಷೇಧದಿಂದ ಕಾಂಗ್ರೆಸ್ಸಿಗರಿಗೆ ಮಾತ್ರ ತೊಂದರೆ- ಸಚಿವ ಪ್ರಭು ಚೌಹಾಣ್

0
ಮೈಸೂರು,ಫೆಬ್ರವರಿ,16,2021(www.justkannada.in): ಗೋಹತ್ಯೆ ನಿಷೇಧದಿಂದ ರೈತರಿಗೆ ತೊಂದರೆಯಾಗಿಲ್ಲ. ಈ ಕಾಯ್ದೆಯಿಂದ ಕಾಂಗ್ರೆಸ್ಸಿಗರಿಗೆ ಮಾತ್ರ ತೊಂದರೆಯಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚೌಹಾಣ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಪಶುಸಂಗೋಪನಾ ಸಚಿವ ಪ್ರಭು ಬಿ.ಚೌಹಾಣ್ , ಸರ್ಕಾರದ ನಿರ್ಧಾರ...