Home Blog Page 3384

“ನಾಯಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ವಿಡಿಯೋ ವೈರಲ್” : ಆರೋಪಿ ಬಂಧನ

0
ಮೈಸೂರು,ಫೆಬ್ರವರಿ,16,2021(www.justkannada.in) : ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ...

ದಿಶಾ ರವಿ ಬಂಧನ, ಯುವಕರ ನೈತಿಕ ಬಲ ದುರ್ಬಲಗೊಳಿಸುವ ಪ್ರಯತ್ನ : ಡಿ.ಕೆ.ಶಿವಕುಮಾರ್ ಆಕ್ರೋಶ

0
ಬೆಂಗಳೂರು,ಫೆಬ್ರವರಿ,16,2021(www.justkannada.in) : ಪರಿಸರವಾದಿ ದಿಶಾ ರವಿ ಬಂಧನ ಯುವ ಸಮೂಹದ ನೈತಿಕ ಬಲವನ್ನು ದುರ್ಬಲಗೊಳಿಸುವ ಪ್ರಯತ್ನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್ ಅವರು ಟ್ವೀಟ್ ಮಾಡಿದ್ದು, ದಿಶಾರವಿ ಅವರ...

ಈ ಭಾಗಗಳಲ್ಲಿ 6 ಮತ್ತು 7ನೇ ತರಗತಿ ಶಾಲೆಗಳ ಆರಂಭ ಇಲ್ಲ…

0
ಬೆಂಗಳೂರು,ಫೆಬ್ರವರಿ,16,2021(www.justkannada.in): ಕೊರೋನಾ ಎರಡನೇ ಅಲೆ ಸಾದ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗಗಳಲ್ಲಿ  6 ಮತ್ತು 7ನೇ ತರಗತಿಯನ್ನ ಆರಂಭವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು : ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

0
ಬೆಂಗಳೂರು,ಫೆಬ್ರವರಿ,16,2021(www.justkannada.in) : ಮೂರು ಉಪಚುನಾಪಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯಧ್ಯಕ್ಷರು ಈ ಬಗ್ಗೆ ಗಮನಹರಿಸುತ್ತಾರೆ. ಉಪಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳು ಗೆಲುವು...

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಡಿ ಬಾಸ್’

0
ಬೆಂಗಳೂರು,ಫೆಬ್ರವರಿ,16,2021(www.justkannada.in): ಇಂದು  ಸ್ಯಾಂಡಲ್ ವುಡ್  ನಟ  ಚಾಲೆಂಜಿಂಗ್ ಸ್ಟಾರ್ ದರ್ಶನ್  ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ಡಿ ಬಾಸ್ ಕೊರೋನಾ ಹಿನ್ನೆಲೆ ಈ ವರ್ಷ  ಹುಟ್ಟುಹಬ್ಬದ ಸಂಭ್ರಮವನ್ನ ಅದ್ದೂರಿಯಾಗಿ ಆಚರಿಸದಿರಲು ನಿರ್ಧರಿಸಿರುವುದು ಅಭಿಮಾನಿಗಳಿಗೆ...

ಗೋವುಗಳ ರಕ್ಷಣೆಗಾಗಿ ಹುಲ್ಲು ಬೆಳೆಸುವ ಯೋಜನೆಗೆ ಚಾಲನೆ  ನೀಡಿದ ಶಾಸಕ ಎಸ್.ಎ ರಾಮದಾಸ್…

0
ಮೈಸೂರು,ಫೆಬ್ರವರಿ,16,2021(www.justkannada.in): ಗೋಪಾಲಕರ ಸಂಕಷ್ಟಕ್ಕೆ  ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಕೈಜೋಡಿಸಿದ್ದು, ಗೋವುಗಳ ರಕ್ಷಣೆಗಾಗಿ ಹುಲ್ಲು ಬೆಳೆಸುವ ಯೋಜನೆಗೆ ಚಾಲನೆ  ನೀಡಿದ್ದಾರೆ. ಕನಕಗಿರಿಯ ಸುಯೇಜ್ ಫಾರಂನಲ್ಲಿ ಗೋವುಗಳ ರಕ್ಷಣೆಗಾಗಿ ಹುಲ್ಲು ಬೆಳೆಸುವ ಯೋಜನೆಗೆ ಶಾಸಕ...

6 ರಿಂದ 8ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಗ್ರೀನ್ ಸಿಗ್ನಲ್….

0
ಬೆಂಗಳೂರು,ಫೆಬ್ರವರಿ,16,2021(www.justkannada.in):  ಈಗಾಗಲೇ 9 ರಿಂದ ದ್ವಿತೀಯ ಪಿಯು, ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳನ್ನ ಪೂರ್ಣ ಪ್ರಮಾಣದಲ್ಲಿ ಆರಂಭಿಸಿರುವ ರಾಜ್ಯಸರ್ಕಾರ ಇದೀಗ 6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಫೆಬ್ರವರಿ...

ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಸಿಎಂ ಬಿ.ಎಸ್.ವೈ ಸಂತಾಪ

0
ಬೆಂಗಳೂರು,ಫೆಬ್ರವರಿ,16,2021(www.justkannada.in)  :ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯರು, ನಿವೃತ್ತ ನ್ಯಾಯಮೂರ್ತಿಗಳಾದ ರಾಮಾ ಜೋಯಿಸ್ ಅವರ ನಿಧನ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ರಾಜ್ಯಪಾಲರಾಗಿ, ರಾಜ್ಯಸಭಾ ಸಂಸದರಾಗಿ...

ಜನ ರೊಚ್ಚಿಗೆದ್ದು “ಕತ್ತಿ” ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ

0
ಬೆಂಗಳೂರು,ಫೆಬ್ರವರಿ,16,2021(www.justkannada.in) :  ಸಚಿವ ಉಮೇಶ್ ಕತ್ತಿಯವರೇ, ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಚಿವ ಉಮೇಶ್ ಕತ್ತಿಯವರೇ,...

ಫಾಸ್ಟ್ಯಾಗ್ ಕಡ್ಡಾಯ ಹಿನ್ನೆಲೆ: ಮೈಸೂರಿನ ಟೋಲ್‌ ನಲ್ಲಿ ಜಾರಿಯಾಗದ ಆದೇಶ…

0
ಮೈಸೂರು,ಫೆಬ್ರವರಿ,16,2021(www.justkannada.in): ದೇಶಾದ್ಯಂತ  ನಿನ್ನೆ ಮಧ್ಯರಾತ್ರಿಯಿಂದಲೇ ಎಲ್ಲ ವಾಹನಗಳಿಗೂ ಇಂದಿನಿಂದ ​ ಫಾಸ್ಟ್ಯಾಗ್ ಬಳಕೆ ಕಡ್ಡಾಯವಾಗಿದೆ. ಫಾಸ್ಟ್​ಟ್ಯಾಗ್ ಇಲ್ಲದ ವಾಹನಗಳು ಇಂದಿನಿಂದ ದುಪ್ಪಟ್ಟು ಹಣವನ್ನು ಪಾವತಿಸಬೇಕಾಗುತ್ತದೆ. ನಿನ್ನೆ ರಾತ್ರಿಯಿಂದಲೇ ದೇಶಾದ್ಯಂತ ಹೊಸ ನಿಯಮ ಜಾರಿಯಾಗಿದೆ. ಆದರೆ...