Home Blog Page 3387

ಆಪ್ತರು, ಕ್ಷೇತ್ರದ ದಾನಿಗಳಿಂದ ಇನ್ನೂ 1 ವರ್ಷ ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಮನವಿ-ಸಚಿವ ಎಸ್.ಟಿ  ಸೋಮಶೇಖರ್

0
ಮೈಸೂರು,ಫೆಬ್ರವರಿ,15,2021(www.justkannada.in):  ಕೋವಿಡ್ ಸಂಕಷ್ಟ ಕಾಲದಲ್ಲಿ ನಾನು ನನ್ನ ಆಪ್ತರು, ಸಚಿವರು, ಕ್ಷೇತ್ರದ ಜನತೆಯಿಂದ 3.65 ಕೋಟಿ ರೂಪಾಯಿ ಸಂಗ್ರಹಿಸಿ ಕೊಟ್ಟಿದ್ದೆ. ಇದೇ ವೇಳೆ ಪ್ರಾಣಿಗಳನ್ನು ಹಲವರು ದತ್ತು ಪಡೆದಿದ್ದರು. ಹೀಗಾಗಿ ಈ ಎಲ್ಲ...

“ಸಮ್ಮಿಶ್ರ ಸರ್ಕಾರದಲ್ಲಿ ನಮಗೆ ಸಹಕಾರ ಇರಲಿಲ್ಲ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು,ಫೆಬ್ರವರಿ,14,2021(www.justkannada.in)  : ಸಮ್ಮಿಶ್ರ ಸರ್ಕಾರದಲ್ಲಿ ನಮಗೆ ಸಹಕಾರ ಇರಲಿಲ್ಲ. ಆದರೂ, ರೈತರಿಗೆ ಕೊಟ್ಟ ಸಾಲಮನ್ನ ಭರವಸೆಯನ್ನು ಈಡೇರಿಸಿದೆವು. ಸಮ್ಮಿಶ್ರ ಸರ್ಕಾರದಲ್ಲಿ ಹಲವು ಕಾರ್ಯಕ್ರಮ ತಂದಿದ್ದೇವೆ. ನಮ್ಮ ಸರ್ಕಾರ ಸಾಲಮನ್ನಕ್ಕೆ ಮಾತ್ರ ಸೀಮಿತ ಆಗಿರಲಿಲ್ಲ...

“ಸಮಾಜ ಗುರುತಿಸುವಂತಹ ಕೆಲಸ ಮಾಡಬೇಕು” : ಮೈಲಾಕ್ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್

0
ಮೈಸೂರು,ಫೆಬ್ರವರಿ,14,2021(www.justkannada.in) :  ಹುಟ್ಟು ಸಾವಿನ ಮಧ್ಯೆ ಸಮಾಜ ಗುರುತಿಸುವಂತಹ ಕೆಲಸ ಮಾಡಬೇಕು ಎಂದು ಮೈಲಾಕ್ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್ ತಿಳಿಸಿದರು. ಮೈಸೂರಿನ ಶ್ರೀ ಯೋಗಿ ನಾರಾಯಣ ಬಣಜಿಗ ಸಂಘದ ಆವರಣದಲ್ಲಿ ನಿವೃತ್ತ ಕೃಷಿ ಅಧಿಕಾರಿಯಾಗಿ...

“ದೀನದಯಾಳ್ ಅಂತ್ಯೋದಯ ಯೋಜನೆಯಡಿ ಬಡತನ ಕಡಿಮೆ ಮಾಡಲಾಗುತ್ತಿದೆ” : ಸಂಸದ ಪ್ರತಾಪ್ ಸಿಂಹ ಟ್ವೀಟ್

0
ಬೆಂಗಳೂರು,ಫೆಬ್ರವರಿ,14,2021(www.justkannada.in) : ದೀನದಯಾಳ್ ಅಂತ್ಯೋದಯ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ಮಾಧ್ಯಮದ ಮೂಲಕ ನಗರ ಮತ್ತು ಗ್ರಾಮೀಣ ಬಡತನವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.   ದೀನದಯಾಳ್ ಅಂತ್ಯೋದಯ ಯೋಜನೆ ಕೌಶಲ್ಯ...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಮಗ ಸಾವು…

0
ಕಾರವಾರ,ಫೆಬ್ರವರಿ,14,2021(www.justkannada.in):   ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿಯಲ್ಲಿ ಈ...

ಮನಸ್ಸು ಮಾಡಿದ್ರೆ ಕಾಂಗ್ರೆಸ್ ನ ಐವರು  ಶಾಸಕರನ್ನ ಬಿಜೆಪಿಗೆ ಕರೆ ತರುತ್ತೇನೆ – ಸಚಿವ ರಮೇಶ್ ಜಾರಕಿಹೊಳಿ ಹೊಸ...

0
ಬೆಳಗಾವಿ,ಫೆಬ್ರವರಿ,14,2021(www.justkannada.in): ಮನಸ್ಸು ಮಾಡಿದರೇ 24 ಗಂಟೆಗಳಲ್ಲಿ ಕಾಂಗ್ರೆಸ್ ನ ಐವರು ಶಾಸಕರನ್ನ ರಾಜೀನಾಮೆ ಕೊಡಿಸಿ ಬಿಜೆಪಿಗೆ ಕರೆ ತರ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾತನಾಡಿದ...

“ಮೀಸಲಾತಿ ಬೇಡಿಕೆ: ಯಾವ ಸ್ವಾಮೀಜಿಗೂ ಆತಂಕ, ಸಂಶಯ ಬೇಡ” – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು,ಫೆಬ್ರವರಿ,14,2021(www.justkannada.in) : ಮೀಸಲಾತಿ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಯಾವ ಸ್ವಾಮೀಜಿಯವರಿಗೂ ಆತಂಕ, ಸಂಶಯ ಬೇಡ ಎಂದು...

ಜೆಡಿಎಸ್ ಪಕ್ಷವೇ ಅಲ್ಲ ಅನ್ನೋರಿಗೆ ಯಾಕಿಷ್ಟು ತಲೆಬಿಸಿ..? -ಸಿದ್ದರಾಮಯ್ಯಗೆ ಹೆಚ್.ಡಿ ಕುಮಾರಸ್ವಾಮಿ ಟಾಂಗ್….

0
ಬೆಂಗಳೂರು,ಫೆಬ್ರವರಿ,14,2021(www.justkannada.in):  ಜೆಡಿಎಸ್ ಅಭ್ಯರ್ಥಿ ಹಾಕಲ್ಲ ಅಂದರೇ ಅವರಿಗೆ ಯಾಕೆ ಬೇಸರ...? ಜೆಡಿಎಸ್ ಪಕ್ಷವೇ ಅಲ್ಲ ಅಂದೋರಿಗೆ ಯಾಕೆ ತಲೆ ಬಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್...

ಹೋಲ್ ಸೇಲ್ ವ್ಯಾಪಾರದಂತೆ ನಿನ್ನೆಯ 41 ಅಧಿಕಾರಿಗಳ ವರ್ಗಾವಣೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಗಂಭೀರ ಆರೋಪ…

0
ತುಮಕೂರು,ಫೆಬ್ರವರಿ,14,2021(www.justkannada.in):  ಲೂಟಿ ಹೊಡೆದ ಹಣದಿಂದ ಕುತಂತ್ರ ನಡೆಯುತ್ತಿದೆ. ನಿನ್ನೆ ನಡೆದ 41 ಅಧಿಕಾರಿಗಳ ವರ್ಗಾವಣೆಯಲ್ಲೂ ಹಣದ ಆಟ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಇಂದು...

ಬೀದರ್ ನಿಂದ ಚಾಮರಾಜನಗರದವರೆಗೂ ಜೆಡಿಎಸ್ ಇರುವುದೇ ಅವರ ಪ್ರಶ್ನೆಗೆ ಉತ್ತರ : ಶಾಸಕ ಬಂಡೆಪ್ಪ ಕಾಶಂಪೂರ್ ಟಾಂಗ್…

0
ಬೆಂಗಳೂರು,ಫೆಬ್ರವರಿ,14,2021(www.justkannada.in) : ಜೆಡಿಎಸ್ ಎಲ್ಲಿದೆ ಎನ್ನುತ್ತಾರೆ? ಬೀದರ್ ನಿಂದ ಚಾಮರಾಜನಗರದವರೆಗೂ ಜೆಡಿಎಸ್ ಇರುವುದೇ ಅವರ ಪ್ರಶ್ನೆಗೆ ಉತ್ತರ ಎಂದು ಜೆಡಿಎಸ್ ಅಸ್ತಿತ್ವ ಪ್ರಶ್ನಿಸಿದವರಿಗೆ  ಜೆಡಿಎಸ್ ಶಾಸಕ ಬಂಡೆಪ್ಪ ಕಾಶಂಪೂರ್ ಟಾಂಗ್ ನೀಡಿದರು. ಬೆಂಗಳೂರಿನ ಅರಮನೆ...