“ಅವರಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ನನ್ನ ಕೆಲಸವಲ್ಲ”: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಮೈಸೂರು,ಫೆಬ್ರವರಿ,14,2021(www.justkannada.in) : ಬಾರ್‌ನಲ್ಲಿ ನಡೆದ ಗಲಾಟೆಯನ್ನು ನಾನು ನೆನಪು ಮಾಡಿದೆ ಅಷ್ಟೆ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಟೀಕೆ ಮಾಡಿಲ್ಲ. ದಿನ ಬೆಳಗಾದರೆ ಅವರಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ನನ್ನ ಕೆಲಸವಲ್ಲ. ನಾನು ರಾಜ್ಯದ...
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಚಿಂತನೆ ಇದೆ-ಸಚಿವ ನಾರಾಯಣಗೌಡ…
ಮೈಸೂರು,ಫೆಬ್ರವರಿ,14,2021(www.justkannada.in): ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಅಭಿವೃದ್ಧಿ ಪಡಿಸುವ ಚಿಂತನೆ ಇದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ನಾರಾಯಣಗೌಡ, ಬೆಂಗಳೂರಿನಲ್ಲಿ ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ...
ವಿಜಯಾನಂದ ಕಾಶಪ್ಪನವರ್ ಆರೋಪಕ್ಕೆ ತಿರುಗೇಟು ನೀಡಿದ ಬಿ.ವೈ.ವಿಜಯೇಂದ್ರ….
ಮೈಸೂರು,ಫೆಬ್ರವರಿ,13,2021(www.justkannada.in): ಮೀಸಲಾತಿ ಹೋರಾಟವನ್ನ ಹತ್ತಿಕ್ಕುತ್ತಿದ್ದಾರೆ ಎಂದು ತಮ್ಮ ವಿರುದ್ಧ ಆರೋಪಿಸಿದ ವಿಜಯಾನಂದ ಕಾಶಪ್ಪನವರ್ ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಕಾಶಪ್ಪನವರ್ ಅಂದ್ರೆ ಯಾರು...
ಈ ಬಾರಿಯೂ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಫಿಕ್ಸ್- ಶಾಸಕ ತನ್ವೀರ್ ಸೇಠ್ ಸ್ಪಷ್ಟನೆ…
ಮೈಸೂರು,ಫೆಬ್ರವರಿ,13,2021(www.justkannada.in): ಈ ಬಾರಿಯೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಫಿಕ್ಸ್. ಈ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ತನ್ವೀರ್ ಸೇಠ್, ಶಾಸಕ...
ಐ.ಟಿ.ಪಾರ್ಕ್ ನಿರ್ಮಾಣ: ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಭೂಮಿ ಬಿಟ್ಟುಕೊಡುವಂತೆ ಕೇಂದ್ರ ಸಚಿವರಿಗೆ ಡಿಸಿಎಂ ಅಶ್ವತ್ ನಾರಾಯಣ್ ಮನವಿ
ನವದೆಹಲಿ,ಫೆಬ್ರವರಿ,13,2021(www.justkannada.in): ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಸುಮಾರು 750 ಎಕರೆ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡುವಂತೆ ರಾಜ್ಯದ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು...
ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ವರ್ಗಾವಣೆ…
ಮೈಸೂರು,ಫೆಬ್ರವರಿ,13,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರನ್ನ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರ ಇಂದು 42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದು ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ...
“ಕಾಂಗ್ರೆಸ್ ನವರಿಗೆ ಈ ಬಜೆಟ್ ಅರ್ಥವೇ ಆಗಿಲ್ಲ” : ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ,ಫೆಬ್ರವರಿ,13,2021(www.justkannada.in) : ಸ್ವಸ್ಥ ಭಾರತಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ಆತ್ಮನಿರ್ಭರ ಭಾರತ ಬಜೆಟ್ ಮಂಡಿಸಿದೆ. ಆದರೆ, ಇಂಪೋರ್ಟೆಡ್ ನಾಯಕರಿರುವ ಕಾಂಗ್ರೆಸ್ ಪಕ್ಷಕ್ಕೆ ಆತ್ಮನಿರ್ಭರ ಭಾರತದ ಪರಿಕಲ್ಪನೆ ಅರ್ಥವೇ ಆಗುವುದಿಲ್ಲ...
“ಕೊರೊನಾ ಲಸಿಕೆ ನಿರಾಕರಿಸಿದರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಿಲ್ಲ” : ಬಿಬಿಎಂಪಿ ಆಯುಕ್ತ ಮಂಜುನಾಥ್
ಬೆಂಗಳೂರು,ಫೆಬ್ರವರಿ,13,2021(www.justkannada.in): ಕೊರೊನಾ ಲಸಿಕೆ ಪಡೆಯಲು ನಿರಾಕರಿಸಿದವರಿಗೆ ನಂತರ ಸೋಂಕು ಕಾಣಿಸಿಕೊಂಡರೆ ಅಂತಹವರ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸುವುದಿಲ್ಲ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದರು.
ಈಗಾಗಲೇ ಆರೋಗ್ಯ ಇಲಾಖೆ ಮತ್ತು ಫ್ರಂಟ್‍ಲೈನ್ ವಾರಿಯರ್ಸ್‍ಗಳಿಗೆ ಉಚಿತವಾಗಿ...
42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು,ಫೆಬ್ರವರಿ,13,2021(www.justkannada.in): ರಾಜ್ಯದ ಐಎಎಸ್ ಅಧಿಕಾರಿಗಳ ಬೃಹತ್ ವರ್ಗಾವಣೆಯಾಗಿದ್ದು, 42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ನಿಗಮದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ...
Development of Hebbal lake: Minister S.T. Somashekar thanks Dr. Sudhamurthy
Mysuru, Feb. 13, 2021 (www.justkannada.in): Minister for Cooperation and Mysuru District In-charge S.T. Somashekar thanked Dr. Sudhamurthy, Head of the Infosys Foundation for her...



