Saturday, June 27, 2026

BDA Apartments

Home Blog Page 339

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಮಾಹಿತಿ ಹಂಚಿಕೊಳ್ಳಲು ಸುಧಾಮೂರ್ತಿ ನಿರಾಕರಣೆ

0
ಬೆಂಗಳೂರು,ಅಕ್ಟೋಬರ್,16,2025 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿರಲು ಮಾಹಿತಿ ನೀಡದಿರಲು ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ನಿರ್ಧರಿಸಿದ್ದಾರೆ. ಈ ಸಂಬಂಧ ಸ್ವಯಂ ಘೋಷಣೆ ಪತ್ರಕ್ಕೆ ಸಹಿ ಹಾಕಿರುವ ಸುಧಾಮೂರ್ತಿ ಅವರು,...

RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದಕ್ಕೆ ಕಡಿವಾಣ ಹಾಕಿ: ಸಿಎಂಗೆ  ಪ್ರಿಯಾಂಕ್ ಖರ್ಗೆ ಪತ್ರ

0
ಬೆಂಗಳೂರು, ಅಕ್ಟೋಬರ್ 16,2025 (www.justkannada.in):  ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಮನವಿ ಮಾಡಿ ಪತ್ರ...

ಐನಾಕ್ಸ್‌ ವಿಂಡ್‌ ಕಂಪನಿಯಿಂದ ಕುಷ್ಟಗಿಯಲ್ಲಿ 400 ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಅಕ್ಟೋಬರ್,16,2025 (www.justkannada.in):  ಪವನ ವಿದ್ಯುತ್‌ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿರುವ ದೈತ್ಯಾಕಾರದ ಬ್ಲೇಡ್‌ಗಳು ಮತ್ತು ಗೋಪುರಗಳ ಉತ್ಪಾದನೆಗೆ ಹೆಸರಾಗಿರುವ ಐನಾಕ್ಸ್‌ವಿಂಡ್‌ ಕಂಪನಿಯು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕ್ಯಾದಿಗುಪ್ಪ ಕೈಗಾರಿಕಾ ಪ್ರದೇಶದಲ್ಲಿ ₹400 ಕೋಟಿ...

ಕಾಂತಾರ ಚಾಪ್ಟರ್ 1 ಸಕ್ಸಸ್: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ

0
ಮೈಸೂರು,ಅಕ್ಟೋಬರ್,16,2025 (www.justkannada.in): ಕಾಂತಾರ ಚಾಪ್ಟರ್ 1 ಯಶಸ್ಸಿನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಟೆಂಪಲ್ ರನ್ ಮಾಡುತ್ತಿದ್ದು ಇಂದು  ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ನಾಡ ಅಧಿದೇವತೆ...

ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ  MSIL ಸೂಪರ್‌ ಮಾರ್ಕೆಟ್‌ ಚಿಂತನೆ: ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಅಕ್ಟೋಬರ್,16,2025 (www.justkannada.in): ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ  ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌...

ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ- ಡಿಸಿಎಂ ಡಿಕೆ ಶಿವಕುಮಾರ್  

0
ಬೆಂಗಳೂರು,ಅಕ್ಟೋಬರ್,15,2025 (www.justkannada.in): ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಇಂದು...

ಮೈಸೂರು: ಮಹಿಳೆ ಮತ್ತು ಮಕ್ಕಳ ರಕ್ಷಣೆಯ ಅರಿವಿನ ಬಗ್ಗೆ ಭಿತ್ತಿಪತ್ರ ಪ್ರದರ್ಶನ

0
ಮೈಸೂರು, ಅಕ್ಟೋಬರ್, 15,2025 (www.justkannada.in):  ಮಹಿಳೆ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಇಂಗ್ಲಿಷ್ ವಿಭಾಗದ ವತಿಯಿಂದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ರಾಣಿ ಕೆಂಪನಂಜಮ್ಮಣ್ಣಿ ಅಮ್ಮನವರ ಉದ್ಯಾನದಲ್ಲಿ ಇಂದು...

ಇಂಥಾ ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರಲ್ಲ: ಸಿ.ಎಂ ಸಿದ್ದರಾಮಯ್ಯ

0
ಮೈಸೂರು, ಅಕ್ಟೋಬರ್ 15,2025 (www.justkannada.in):  ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ್  ಖರ್ಗೆಯವರು ಖುದ್ದು  ತಿಳಿಸಿದ್ದು,  ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ....

ಮೂವರನ್ನ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ

0
ಬೆಂಗಳೂರು,ಅಕ್ಟೋಬರ್,15,2025 (www.justkannada.in): ಮೂವರು ಮಾಹಿತಿ ಹಕ್ಕು ಆಯುಕ್ತರನ್ನು  ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ. ವಿನ್ಸೆಂಟ್ ಡಿಸೋಜಾ ಅವರನ್ನ ಬೆಂಗಳೂರು ಬೆಂಚ್ ನ ಆಯುಕ್ತರನ್ನಾಗಿ ಬಿ.ವೆಂಕಟಸಿಂಗ್ ಅವರನ್ನ ...

ಆರ್ ಎಸ್ಎಸ್  ಬಗ್ಗೆ ನೆಹರು ಅವರೇ ಮೆಚ್ಚಿ ಮಾತನಾಡಿದ್ದರು- ಕಾಂಗ್ರೆಸ್ ಗೆ MLC  ರವಿಕುಮಾರ್ ಟಾಂಗ್

0
   ಹುಬ್ಬಳ್ಳಿ,ಅಕ್ಟೋಬರ್,15,2025 (www.justkannada.in):  ಆರ್ ಎಸ್ ಎಸ್  ಬಗ್ಗೆ ಟೀಕೆ ವ್ಯಕ್ತಪಡಿಸುತ್ತಿರುವ  ಕಾಂಗ್ರೆಸ್ ನಾಯಕರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಎಂಎಲ್ ಸಿ ರವಿಕುಮಾರ್, ಆರ್ ಎಸ್...