ಫೆ.14 ರಂದು ಮಾಯಾಲಿಪಿ ಪ್ರಸ್ತುತಿ, ಎರಡು ಕವನ ಸಂಕಲನಗಳ ಬಿಡುಗಡೆ ಸಮಾರಂಭ…
ಬೆಂಗಳೂರು,ಫೆಬ್ರವರಿ,13,2021(www.justkannada.in): ಫೆಬ್ರವರಿ14(ನಾಳೆ) ರಂದು ಮಾಯಾಲಿಪಿ ಪ್ರಸ್ತುತಿ, ಎರಡು ಕವನ ಸಂಕಲನಗಳ ಬಿಡುಗಡೆ ಸಮಾರಂಭವನ್ನ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಚಿತ್ರಕಲಾ ಪರಿಷತ್, ಆರ್ಟ್ ಕಾಂಪ್ಲೆಕ್ಸ್, ಕುಮಾರ ಕೃಪ ರಸ್ತೆ ಲಲಿತ್ ಹೋಟೆಲ್ ಹತ್ತಿರ, ಕುಮಾರಪಾರ್ಕ್ ಈಸ್ಟ್ ಬೆಂಗಳೂರು...
ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು…
ಹಾಸನ,ಫೆಬ್ರವರಿ,13,2021(www.justkannada.in): ಕಂಟೇನರ್ ಗೆ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮಂಜುನಾಥ್,...
ಫೆ.21 ರಂದು ‘ಪರ್ವ ವಿರಾಟ್ ದರ್ಶನ’ ಒಂದು ವಿಚಾರ ಸಂಕಿರಣ….
ಮೈಸೂರು,ಫೆ,13,2021(www.justkannada.in): ಫೆಬ್ರವರಿ 21 ರಂದು ಸಾಹಿತಿ ಎಸ್.ಎಲ್ ಭೈರಪ್ಪನವರ ಪರ್ವ ವಿರಾಟ್ ದರ್ಶನ ಒಂದು ವಿಚಾರ ಸಂಕಿರಣವನ್ನ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕರ್ನಾಟಕ ಕಲಾಮಂದಿರದಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ಪ್ರವೇಶ...
ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದೆ ಸುಮಲತಾ ಅಂಬರೀಶ್…
ಮಂಡ್ಯ,ಫೆಬ್ರವರಿ,13,2021(www.justkannada.in): ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿರುವ ಸಂಸದೆ ಸುಮಲತಾ ಅಂಬರೀಶ್, ಸುಮಾರು 2500...
ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಸಚಿವ ಪ್ರಭು ಚವ್ಹಾಣ್ ಸಭೆ
ದೆಹಲಿ: ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಪಶುಸಂಗೋಪನೆ ಸಚಿವ ಗಿರಿರಾಜ್ ಸಿಂಗ್ ಹಾಗೂ ಕೇಂದ್ರದ ರಾಜ್ಯ ಖಾತೆ ಸಚಿವ ಸಂಜೀವಕುಮಾರ್ ಬಲ್ಯಾನ್ ಅವರೊಂದಿಗೆ ನಡೆದ ಸಭೆಯಲ್ಲಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಕರ್ನಾಟಕದಲ್ಲಿ...
ಕೋವಿಡ್ ಕಾಲಘಟ್ಟದಲ್ಲಿ ದೇಶಕ್ಕೆ ಮಾದರಿಯಾದ ಮೇಳ: ಡಾ. ಎಂ.ಆರ್. ದಿನೇಶ್
ಬೆಂಗಳೂರು: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಕಳೆದ ಐದು ದಿನಗಳಿಂದ ಆಯೋಜಿಸಿದ್ದ ’ ರಾಷ್ಟ್ರೀಯ ತೋಟಗಾರಿಕೆ ಮೇಳ ’ ರಾಜ್ಯ, ಹೊರರಾಜ್ಯಗಳ ರೈತರಿಂದ ಮೆಚ್ಚುಗೆಗೆ ಪಾತ್ರವಾಗಿದ್ದು, ಕೋವಿಡ್ ಕಾಲಘಟ್ಟದಲ್ಲಿ ಇದೊಂದು ದೇಶಕ್ಕೆ...
ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ – ಸಚಿವ ಡಾ. ನಾರಾಯಣಗೌಡ
ಮಂಡ್ಯ,ಫೆಬ್ರವರಿ,12,2021(www.justkannada.in): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮತ್ತು ಮಂಡ್ಯ ಜಿಲ್ಲಾ...
ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ- ಡಾ.ಶಾಲಿನಿ ರಜನೀಶ್….
ಮೈಸೂರು,ಫೆಬ್ರವರಿ,12,2021(www.justkannada.in) ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು ಆರಂಭವಾಗಲಿದೆ ಎಂದು ಯೋಜನ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ...
ಮೈಸೂರು ವಿವಿ ಸಂಯೋಜಿತ ಕಾಲೇಜುಗಳಿಗೆ ನ್ಯಾಕ್ ಮಾನ್ಯತೆ…? : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ
ಮೈಸೂರು,ಫೆಬ್ರವರಿ,12,2021(www.justkannada.in) : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಸೂಚನೆ ಮೇರೆಗೆ ವಿವಿ ವ್ಯಾಪ್ತಿಯ 32 ಕಾಲೇಜುಗಳ ಪ್ರಾಂಶುಪಾಲರಿಗೆ ನ್ಯಾಕ್ ಮಾನ್ಯತೆಗೆ ಒಳಪಡಿಸಲು ಕ್ರಿಯಾ ಯೋಜನೆ ಪ್ರೇರೆಪಣಾ ಸಭೆ ನಡೆಸಲಾಯಿತು.ಮಾನಸಗಂಗೋತ್ರಿ ವಿಜ್ಞಾನಭವನದಲ್ಲಿ...
ಫೆಲೋಶಿಪ್ ನೀಡುವಂತೆ ಆಗ್ರಹಿಸಿ ಮೈಸೂರು ವಿವಿ ಪಿಎಚ್ ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ…
ಮೈಸೂರು,ಫೆಬ್ರವರಿ,12,2021(www.justkannada.in): ಫೆಲೋಶಿಪ್ ನೀಡುವಂತೆ ಆಗ್ರಹಿಸಿ ಮೈಸೂರು ವಿಶ್ವ ವಿದ್ಯಾನಿಲಯದ ಪಿಎಚ್ ಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿವಿಯ ಕ್ರಫರ್ಡ್ ಹಾಲ್ ಬಳಿ ಪಿ.ಎಚ್. ಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಫೆಲೋಶಿಪ್ ನೀಡುವಂತೆ ಆಗ್ರಹಿಸಿದರು. ಕಳೆದ...



