ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರ: ಯಾರ ಪರವಾಗಿಯೂ ನಾನು ಮಾತನಾಡಲ್ಲ – ಶಾಸಕ ಎಲ್ . ನಾಗೇಂದ್ರ…
ಮೈಸೂರು,ಫೆಬ್ರವರಿ,12,2021(www.justkannada.in): ಮೈಸೂರು ಮೇಯರ್ ಉಪಮೇಯರ್ ಚುನಾವಣೆ ಮೀಸಲಾತಿ ಪ್ರಕಟವಾಗಿದ್ದು ಈ ನಡುವೆ ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನನ್ನ ವೈಯಕ್ತಿಕ ನಿರ್ಧಾರ ಇಲ್ಲ ಎಂದು ಬಿಜೆಪಿ ಶಾಸಕ ಎಲ್. ನಾಗೇಂದ್ರ ತಿಳಿಸಿದ್ದಾರೆ.
ಮೈಸೂರು ಮಹಾನಗರ...
ಮೈಸೂರಿನ ಮೇಯರ್ ಮೀಸಲಾತಿ ಎಸ್.ಟಿ ವರ್ಗಕ್ಕೆ ಅನ್ಯಾಯ- ಪಡುವಾರಹಳ್ಳಿ ಎಂ ರಾಮಕೃಷ್ಣ ಆರೋಪ…
ಮೈಸೂರು,ಫೆಬ್ರವರಿ,12,2021(www.justkannada.in): ರಾಜ್ಯ ಸರ್ಕಾರದ ಪ್ರಕಟಿಸಿರುವ ಮೈಸೂರು ನಗರಪಾಲಿಕೆ ಮೇಯರ್ ಮೀಸಲಾತಿಯು ಎಸ್ ಟಿ ವರ್ಗಕ್ಕೆ ಅನ್ಯಾಯವಾಗಿದೆ ಎಂದು ಮೈಸೂರು ನಾಯಕರ ಪಡೆ ಅಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ಆರೋಪಿಸಿದ್ದಾರೆ.
1983 ರಿಂದ ಇಲ್ಲಿಯವರೆಗೆ ಮೈಸೂರಿನ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್..
ನವದೆಹಲಿ,ಫೆಬ್ರವರಿ,12,2021(www.justkannada.in): ಪದೇ ಪದೇ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಹೌದು, ಪಕ್ಷ...
“ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ” : ಮಾಜಿ ಸಿಎಂ ಎಚ್.ಡಿ.ಕೆ ಸಲಹೆ
ಬೆಂಗಳೂರು,ಫೆಬ್ರವರಿ,12,2021(www.justkannada.in) : ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ...
“ಎಲೆಕ್ಟ್ರಿಕಲ್ ವೆಹಿಕಲ್ ಕೊಳ್ಳುವವರಿಗೆ ರಸ್ತೆ ತೆರಿಗೆ ವಿನಾಯಿತಿ” : ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು,ಫೆಬ್ರವರಿ,12,2021(www.justkannada.in) : ಎಲೆಕ್ಟ್ರಿಕಲ್ ವೆಹಿಕಲ್ ಕೊಳ್ಳುವವರಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದೇವೆ. ಪರಿಸರ ಮಾಲಿನ್ಯ ತಡೆಗಟ್ಟಲು ಈ ನಿರ್ಧಾರ ಮಾಡಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.ಸಾರಿಗೆ ಸಪ್ತಾಹ ಕಾರ್ಯಕ್ರಮದಲ್ಲಿ ಅವರು...
ತೈಲಬೆಲೆ ಏರಿಕೆಗೆ ಖಂಡನೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ…
ಬೆಂಗಳೂರು,ಫೆಬ್ರವರಿ,12,2021(www.justkannada.in): ದಿನೇ ದಿನೇ ತೈಲಬೆಲೆ ಏರಿಕೆಯಾಗುತ್ತಿರುವುದನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕೃಷ್ಣಭೈರೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್...
HC grants bail for former Mayor Sampath Raj
Bengaluru, Feb. 12, 2021 (www.justkannada.in): The High Court has granted bail to former mayor Sampath Raj who was in police custody for his alleged...
H. Vishwanath calls Siddaramaiah as ‘Karnataka’s Trump’
Mysuru, Feb. 12, 2021 (www.justkannada.in): "Siddaramaiah is Karnataka's Trump. Neither he accepts failure, nor can he win. His story is like that of Donald...
ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ಮಂಜೂರು….
ಬೆಂಗಳೂರು,ಫೆಬ್ರವರಿ,,12,2021(www.justkannada.in): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ...
“ಇಬ್ಬರು ದ್ವಿಚಕ್ರ ವಾಹನ ಕಳ್ಳರ ಬಂಧನ: 8 ದ್ವಿಚಕ್ರವಾಹನಗಳು ವಶ”
ಮೈಸೂರು, ಫೆಬ್ರವರಿ, 12,2021(www.justkannada.in) : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ, 8 ಲಕ್ಷ ಮೌಲ್ಯದ 8 ದ್ವಿಚಕ್ರವಾಹನಗಳನ್ನು ಉದಯಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉದಯಗಿರಿ ಠಾಣಾ ವ್ಯಾಪ್ತಿಯ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...



