‘‘ತಾರಸಿ ಕೈತೋಟ’’ ಮಾಡುವ ವಿಧಾನ ಪರಿಚಯಿಸಿದ ಐಐಎಚ್ ಆರ್
ಬೆಂಗಳೂರು,ಫೆಬ್ರವರಿ,11,2021(www.justkannada.in): ಬೆಂಗಳೂರಿನಂತಹ ಮಹಾನಗರ ವಾಸಿಗಳಿಗೆ ಮನೆಗೊಂದು ಅಂದದ ಕೈತೋಟ ಮಾಡುವುದೆಂದರೆ ಬಲು ಕಷ್ಟದ ಕೆಲಸವೇ ಸರಿ. ಅದಕ್ಕಾಗಿಯೇ ಪ್ರತಿಷ್ಠಿತ ಐಐಎಚ್ಆರ್ ನಗರ ವಾಸಿಗಳಿಗೆ ತಾರಸಿ ಕೈತೋಟ ಮಾಡುವ ವಿಧಾನವನ್ನು ಪರಿಚಯಿಸಿದೆ.
ನಮಗಿರುವ ಚಿಕ್ಕ ಜಾಗದಲ್ಲಿ...
ಬಾಲ ಕಾರ್ಮಿಕ-ಬಾಲ್ಯ ವಿವಾಹ ಸಮಸ್ಯೆ ಪರಿಶೀಲನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ…
ಬೆಂಗಳೂರು,ಫೆಬ್ರವರಿ,11,2021(www.justkannada.in): ಕೊರೋನಾ ಸೋಂಕು ಪ್ರಸರಣದಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ...
ಹೈಟೆಕ್ ಆಗಲಿದೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ….
ಬೆಂಗಳೂರು ಫೆಬ್ರವರಿ 11,2021(www.justkannada.in): ಹೈಟೆಕ್ ಆಗಲಿದೆ ನಮ್ಮ ಬೆಂಗಳೂರಿನ ಕಂಠೀರವ ಕ್ರೀಡಾಂಗಣ. ಸಂಪೂರ್ಣ ಹೊಸ ರೂಪದೊಂದಿಗೆ ಕ್ರೀಡಾಪಟುಗಳಿಗೆ ಸುಸಜ್ಜಿತವಾದ ಕ್ರೀಡಾಂಗಣ ತಲೆ ಎತ್ತಿ ನಿಲ್ಲಲಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾಂಗಣವನ್ನ ಉನ್ನತೀಕರಿಸಲು ಉದ್ದೇಶಿಸಲಾಗಿದೆ....
ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಚಿಂತನೆ-ಸಚಿವ ಬಿ.ಸಿ ಪಾಟೀಲ್….
ಬೆಂಗಳೂರು,ಫೆಬ್ರವರಿ,11,2021(www.justkannada.in): ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಚಿಂತನೆ ನಡೆಸಿದ್ದಾರೆ.
ಗುರುವಾರ ವಿಕಾಸಸೌಧದ ಕಚೇರಿಯಲ್ಲಿ “ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ” ನಡೆಸಿದ...
“ಮಂಡ್ಯ ರೈತರ ಮಡಿಲು ತುಂಬಿದ ಐಐಹೆಚ್ಆರ್ ಅರ್ಕಾ ಚೆನ್ನಾ ಕನಕಾಂಬರ”
ಬೆಂಗಳೂರು,ಫೆಬ್ರವರಿ,11,2021(www.justkannada.in) : ನಾಟಿ ಕನಕಾಂಬರ ಬೆಳೆದು ಇಳುವರಿ ಇಲ್ಲದೆ ಇಷ್ಟು ವರ್ಷ ಕೈಸುಟ್ಟು ಕೊಳ್ಳುತ್ತಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರೈತರು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಹೆಚ್ಆರ್ )ಅಭಿವೃದ್ದಿ ಪಡಿಸಿರುವ ಅರ್ಕಾ...
ರಾಷ್ಟ್ರೀಯ ತೋಟಗಾರಿಕಾ ಮೇಳಕ್ಕೆ ನಾಳೆ ತೆರೆ….
ಬೆಂಗಳೂರು,ಫೆಬ್ರವರಿ,11,2021(www.justkannada.in): ಇಲ್ಲಿನ ಹೆಸರಘಟ್ಟದ ಐಐಎಚ್ಆರ್ ಆವರಣದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ತೋಟಗಾರಿಕಾ ಮೇಳ-2021 ನಾಳೆ (ಶುಕ್ರವಾರ) ತೆರೆಬೀಳಲಿದೆ.
ಮೊದಲ ಬಾರಿಗೆ ಅಪ್ಲೈನ್ ಮತ್ತು ಅನ್ಲೈನ್ ಮೂಲಕ ಮೇಳ ನಡೆಯುತ್ತಿದೆ. ಈಗಾಗಲೇ ಪ್ರತ್ಯಕ್ಷ ಮತ್ತು...
ತೋಟಗಾರಿಕೆ, ಕೃಷಿ, ಹೈನುಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ತೊಡಗಿಸಿಕೊಂಡಿದ್ದಾರೆ- ಡಾ. ಪಿ.ಎಲ್ ಅನುಷ್ಮಾ…
ಬೆಂಗಳೂರು, ಫೆಬ್ರವರಿ 11,2021(www.justkannada.in): ಹೆಣ್ಣು ಮಕ್ಕಳು ಇತ್ತೀಚಿನ ದಿನಗಳಲ್ಲಿ ತೋಟಗಾರಿಕೆಯನ್ನು ಒಂದು ಉದ್ಯಮವನ್ನಾಗಿ ಸ್ವೀಕರಿಸಿದ್ದಾರೆ. ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮತ್ತು ಇದಕ್ಕೆ ಸಂಬಂಧಿಸಿದ ಉಪ ಉದ್ಯಮದಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ...
“ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುತ್ತೇವೆ” : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು,ಫೆಬ್ರವರಿ,11,2021(www.justkannada.in) : ಕರಾವಳಿ, ಮಲೆನಾಡು, ಹಳ್ಳಕೊಳ್ಳಗಳು, ತೀರ್ಥಕ್ಷೇತ್ರಗಳು, ಸಾಂಸ್ಕೃತಿಕ ಮತ್ತು ಪಾರಂಪರಿಕ ಆಕರ್ಷಣೆಗಳನ್ನು ಹೊಂದಿರುವ ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ನಾವು ಎಲ್ಲ ರೀತಿಯ ನೆರವು ನೀಡುತ್ತೇವೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ...
Responsibility of construction of Sainik Smaraka Bhavan to Nirmiti Kendra: DC Rohini Sindhuri instructs...
Mysuru, Feb. 11, 2021 (www.justkannada.in): A meeting in the Chairmanship of the Deputy Commissioner of Mysuru was held today to discuss the construction of...
“ಪ್ರಧಾನಮಂತ್ರಿ ಆವಾಸ್, ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸಿ” : ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ
ಬೆಂಗಳೂರು,ಫೆಬ್ರವರಿ,11,2021(www.justkannada.in) : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳ...



