“ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು”
ಮೈಸೂರು,ಫೆಬ್ರವರಿ,10,2021(www.justkannada.in) : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ.
ಹಂದನಹಳ್ಳಿ...
ದಂತ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಅಗತ್ಯ- ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು, ಫೆಬ್ರವರಿ 9,2021(www.justkannada.in): ದಂತ ಆರೋಗ್ಯಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ...
ರಾಷ್ಟೀಯ ತೋಟಗಾರಿಕೆ ಮೇಳಕ್ಕೆ ರೈತರ ಅಭೂತಪೂರ್ವ ಬೆಂಬಲ…
ಬೆಂಗಳೂರು, ಫೆಬ್ರವರಿ 9,2021(www.justkannada.in): ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ರಾಷ್ಟ್ರೀಯ ತೋಟಗಾರಿಕೆ ಮೇಳ 2021 ಎರಡನೇ ದಿನಕ್ಕೆ ಸಾರ್ವಜನಿಕರು ಮತ್ತು ರೈತರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೋವಿಡ್ ಕಾಲಘಟ್ಟದಲ್ಲಿ ಏರ್ಪಟ್ಟ ಬೃಹತ್ ತೋಟಗಾರಿಕೆ...
ಪ್ರಾಧಿಕಾರ, ಅಕಾಡೆಮಿ ಬಲಗೊಳಿಸಲು ಕ್ರಮ – ಸಚಿವ ಅರವಿಂದ ಲಿಂಬಾವಳಿ…..
ಬೆಂಗಳೂರು,ಫೆಬ್ರವರಿ,9,2021(www.justkannada.in): ಪ್ರಾಧಿಕಾರ, ಅಕಾಡೆಮಿ ಬಲಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಇಂದು ಕನ್ನಡ ಮತ್ತು...
ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಭಾರಿ ಮೊತ್ತದ ದಂಡ ವಿಧಿಸಿದ ಮೈಸೂರು ಮಹಾನಗರ ಪಾಲಿಕೆ…
ಮೈಸೂರು,ಫೆಬ್ರವರಿ,9,2021(www.justkannada.in): ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ಮೇಲೆ ಮೈಸೂರು ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೌದು, ಕಸ ಎಸೆಯುವವರ ಮೇಲೆ ಮೈಸೂರು ಮಹಾನಗರ ಪಾಲಿಕೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದ್ದು, ಕಸ ಎಸೆಯುತ್ತಿದ್ದ...
ಕುರುಬರನ್ನು ಎಸ್ ಟಿಗೆ ಸೇರಿಸಿದರೆ ಮೋದಿಗೆ ಬೆಂಬಲ ಹೇಳಿಕೆ ವಿಚಾರ: ಕುರುಬ ಸಮುದಾಯದ ಸ್ವಾಮೀಜಿಗೆ ಟಾಂಗ್ ನೀಡಿದ ಸಿದ್ಧರಾಮಯ್ಯ….
ಮೈಸೂರು,ಫೆಬ್ರವರಿ,9,2021(www.justkannada.in): ಕುರುಬರನ್ನು ಎಸ್ ಟಿಗೆ ಸೇರಿಸಿದರೆ ಪ್ರಧಾನಿ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿದ್ದ ಕುರುಬ ಸಮುದಾಯದ ಸ್ವಾಮೀಜಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.
ಇದು ಯಾರೋ ಒಬ್ಬರು ಮಾಡುವ ತೀರ್ಮಾನವಲ್ಲ. ಯಾವುದೋ...
ಮೊದಲ ಟೆಸ್ಟ್ ಪಂದ್ಯ : ಇಂಗ್ಲೇಂಡ್ ವಿರುದ್ಧ ಟೀಂ ಇಂಡಿಯಾಗೆ ಹೀನಾಯ ಸೋಲು…
ಚೆನ್ನೈ,ಫೆಬ್ರವರಿ,9,2021(www.justkannada.in): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೇ ಟೀಂ ಇಂಡಿಯಾ ಮುಖಭಂಗ ಅನುಭವಿಸಿದ್ದು, 227 ರನ್ ಗಳ ಹೀನಾಯ ಸೋಲು ಕಂಡಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್...
ಐದು ರೂಪಾಯಿಗೆ ಒಂದು ಕುರಿ ಕೊಂಡು ಸಾಕಿದ್ಧೆ- ಹಳೆಯ ನೆನಪು ಮೆಲುಕು ಹಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಮೈಸೂರು,ಫೆಬ್ರವರಿ,9,2021(www.justkannada.in): ಸುತ್ತೂರು ಕ್ಷೇತ್ರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಭಾಷಣದ ವೇಳೆ ಹಳೆ ನೆನಪು ಮೆಲುಕು ಹಾಕಿದರು.
ನಾನು ವೀರ ಮಕ್ಕಳ ಕುಣಿತದಲ್ಲಿ ನಂಬರ್ 1. ಸುತ್ತೂರು ಪಕ್ಕದ ಬೆಳಗುಂದ...
ಸಾಮೂಹಿಕ, ಸರಳ ವಿವಾಹದಿಂದ ಕುಟುಂಬದ ಅಭಿವೃದ್ಧಿ; ಸಚಿವ ಎಸ್.ಟಿ ಸೋಮಶೇಖರ್
ಮೈಸೂರು,ಫೆಬ್ರವರಿ,9,2021(www.justkannada.in): ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ. ಆದರೆ, ಶ್ರೀಕ್ಷೇತ್ರ ಸುತ್ತೂರು ಮಠದ...
ಸರಳ ವಿವಾಹದ ಜೊತೆಗೆ ಅಂತರ್ಜಾತಿ ವಿವಾಹಕ್ಕೂ ಸ್ವಾಗತ- ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿಕೆ…
ಮೈಸೂರು,ಫೆಬ್ರವರಿ,9,2021(www.justkannada.in): ಸರಳ ವಿವಾಹಗಳು ಇವತ್ತಿನ ಪರಿಸ್ಥಿತಿಗೆ ಬಹಳ ಅವಶ್ಯಕ. ಸರಳ ವಿವಾಹದ ಜೊತೆಗೆ ಅಂತರ್ಜಾತಿ ವಿವಾಹಕ್ಕೂ ಸ್ವಾಗತ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಾಸಿಕ...



