Home Blog Page 3401

ಕೃಷಿ ಮಸೂದೆ ಜಾರಿ ಮೂಲಕ ಗೊಂದಲ ಸೃಷ್ಟಿಸುವ ಕೆಲಸ- ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ…

0
ಮೈಸೂರು,ಫೆಬ್ರವರಿ,9,2021(www.justkannada.in):  ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಮಾಡಿ ಗೊಂದಲ ಸೃಷ್ಟಿ ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಜನರಿಗೆ ಅವರ ಮೂರು ಕಾಯ್ದೆ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ...

ಮೇ 28ರಂದು ಥಿಯೇಟರ್’ನಲ್ಲಿ ಶರಣ್ ‘ಅವತಾರ’ ದರ್ಶನ

0
ಬೆಂಗಳೂರು, 09 ಫೆಬ್ರವರಿ 2021 (www.justknnda.in): ಶರಣ್​ ಹಾಗೂ ಆಶಿಕಾ ನಟನೆಯ 'ಅವತಾರ ಪುರುಷ' ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಶರಣ್ ಹುಟ್ಟಿದ ಹಬ್ಬದ ಅಂಗವಾಗಿ ರಿಲೀಸ್ ಆಗಿದ್ದ ಚಿತ್ರದ ಟೀಸರ್ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೇ...

‘ತನುಜಾ’ ಸಿನಿಮಾಗಾಗಿ ಬಣ್ಣ ಹಚ್ಚಿದ ಸಚಿವ ಸುಧಾಕರ್

0
ಬೆಂಗಳೂರು, 09 ಫೆಬ್ರವರಿ 2021 (www.justknnda.in): ಸಚಿವ ಸುಧಾಕರ್ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಹೌದು. 'ತನುಜಾ' ಹೆಸರಿನ ಸಿನಿಮಾ ಒಂದರಲ್ಲಿ ಸಚಿವ ಕೆ.ಸುಧಾಕರ್ ನಟಿಸಲಿದ್ದಾರೆ. 'ತನುಜಾ' ನಿಜಜೀವನದ ಘಟನೆಯಿಂದ ಪ್ರೇರಣೆಗೊಂಡ ಸಿನಿಮಾವಾಗಿದೆ. ಸಿನಿಮಾದ ಪೋಸ್ಟರ್ ಅನ್ನು ಇಂದು...

ನಾಳೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ- ಡಿಸಿಎಂ ಲಕ್ಷ್ಮಣ್ ಸವದಿ…..

0
ಬೆಂಗಳೂರು,ಫೆಬ್ರವರಿ,9,2021(www.justkannada.in): ಅರ್ಧ ವೇತನ, ಅಧಿಕಾರಿಗಳಿಂದ ನಿಲ್ಲದ ಕಿರುಕುಳ, ಸಮಸ್ಯೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಸಾಂಕೇತಿಕ ಮುಷ್ಕರ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ...

ಬಿಗ್ ಬಾಸ್ ಮನೆಗೆ ನಟ ಸುನಿಲ್ ರಾವ್ ?!

0
ಬೆಂಗಳೂರು, 09 ಫೆಬ್ರವರಿ 2021 (www.justknnda.in): ಬಿಗ್ ಬಾಸ್ ಸೀಸನ್ 8 ಕನ್ನಡ ರಿಯಾಲಿಟಿ ಶೋ ಸಂಭಾವ್ಯ ಸ್ಪರ್ಧಿಗಳ ಹೆಸರುಗಳಲ್ಲಿ ನಟ ಸುನಿಲ್ ರಾವ್ ಹೆಸರು ಸೇರಿಕೊಂಡಿದೆ. ಇದೇ ತಿಂಗಳು ಕೊನೆಯಲ್ಲಿ ಅಂದರೆ ಫೆಬ್ರವರಿ 28ರಂದು...

ಕೃಷ್ಣ-ಮಿಲನಾ ಮದುವೆ ಶಾಸ್ತ್ರ ಶುರು

0
ಬೆಂಗಳೂರು, 09 ಫೆಬ್ರವರಿ 2021 (www.justknnda.in): ನಟ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಮದುವೆ ಶಾಸ್ತ್ರಗಳು ಶುರುವಾಗಿವೆ. ಹೌದು. ಫೆ.14ರಂದು ಹಸೆಮಣೆ ಏರುತ್ತಿರುವ ಕೃಷ್ಣ-ಮಿಲನಾ ಮದುವೆ ಶಾಸ್ತ್ರಗಳು ಆರಂಭವಾಗಿವೆ. ರೀಲ್ ಲೈಫ್ ನಿಂದ ರಿಯಲ್ ಲೈಫ್ ನಲ್ಲೂ...

ಟೆಸ್ಟ್ ಕ್ರಿಕೆಟ್: ಸೋಲಿನ ಸುಳಿಯಲ್ಲಿ ಟೀಂ ಇಂಡಿಯಾ

0
ಚೆನ್ನೈ, 09 ಫೆಬ್ರವರಿ 2021 (www.justknnda.in): ಚೆನ್ನೈನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯದ ಕೊನೆಯ ಮತ್ತು ನಿರ್ಣಾಯಕ ದಿನವಾಗಿದ್ದು, ಟೀಂ ಇಂಡಿಯಾ ಸೋಲಿನ ಸುಳಿಯಲ್ಲಿ ಸಿಲುಕಿದೆ. ಇಂಗ್ಲೆಂಡ್ ಜಯಕ್ಕಾಗಿ 420 ರನ್​ಗಳ ಗುರಿಯನ್ನು...

ಮುಂದುವರೆದ ಜಟಾಪಟಿ: ಶಾಸಕ ಜಿ.ಟಿ.ದೇವೆಗೌಡ ಕುಟುಂಬಕ್ಕೆ ಪರೋಕ್ಷ ಪಂಥಾಹ್ವಾನ ನೀಡಿದ ಸಾ.ರಾ ಮಹೇಶ್..

0
ಮೈಸೂರು, ಫೆಬ್ರವರಿ,9,2021(www.justkannada.in): ಮೈಸೂರಿನಲ್ಲಿ ಶಾಸಕ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೆಗೌಡರ ನಡುವಿನ ಜಟಾಪಟಿ ಮುಂದುವರೆದಿದೆ. ಈ ಮಧ್ಯೆ ಹಿಂದೆ ಸಿಎಂ ಅಭ್ಯರ್ಥಿ ಎಂದು‌ ಬಿಂಬಿತವಾದವರನ್ನೇ 22 ಸಾವಿರ ಅಂತರದಲ್ಲಿ ಸೋಲಿಸಿದ್ದೇನೆ. ಕೆ.ಆರ್.ನಗರಕ್ಕೆ ಯಾರೆ ಬಂದು ಸ್ಪರ್ಧಿಸಿದ್ರೂ...

ರೇಷ್ಮೆ ಹುಳು ಸಾಕಾಣಿಕೆ ತರಬೇತಿಯಿಂದ ವಿದ್ಯಾರ್ಥಿಗಳಲ್ಲಿ ದೃಢಸಂಕಲ್ಪ, ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಹಕಾರಿ- ಕುಲಪತಿ ಪ್ರೊ. ಜಿ....

0
ಮೈಸೂರು,ಫೆಬ್ರವರಿ,9,2021(www.justkannada.in): ರೇಷ್ಮೆ ಹುಳು ಸಾಕಾಣಿಕೆ ತರಬೇತಿಯಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ದೃಢಸಂಕಲ್ಪ, ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಹಕಾರಿಯಾಗುತ್ತದೆ ಎಂದು ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ನುಡಿದರು. ಮೈಸೂರು ವಿಶ್ವವಿದ್ಯಾನಿಲಯದ...

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ಜೆಡಿಎಸ್ ಶಾಸಕ ಸಾ.ರಾ ಮಹೇಶ್….

0
ಮೈಸೂರು,ಫೆಬ್ರವರಿ,9,2021(www.justkannada.in):  ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ  ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಐದು ಲಕ್ಷ ರೂ ದೇಣಿಗೆ ನೀಡಿದ್ದಾರೆ. ಕೆ.ಆರ್.ನಗರ ಜೆಡಿಎಸ್ ಶಾಸಕ‌ ಸಾ.ರಾ.ಮಹೇಶ್‌  ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ‌ ಐದು ಲಕ್ಷ...