“ಇಡೀ ವರ್ಷ ಮೈಸೂರು ಸ್ವಚ್ಛವಾಗಿರಬೇಕು” : ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು,ಫೆಬ್ರವರಿ,07,2021(www.justkannada.in) : ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವಚ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ಕೊಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...
“ನಾಳೆಯಿಂದ ಹೆಸರಘಟ್ಟದಲ್ಲಿ ಐದು ದಿನಗಳ ಕಾಲ ರಾಷ್ಟ್ರೀಯ ತೋಟಗಾರಿಕೆ ಮೇಳ”
ಬೆಂಗಳೂರು,ಫೆಬ್ರವರಿ,07,2021(www.justkannada.in) : ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಆವರಣದಲ್ಲಿ ಸೋಮವಾರದಿಂದ ಐದು ದಿನಗಳ ರಾಷ್ಟ್ರೀಯ ತೋಟಗಾರಿಕೆ ಮೇಳ ನಡೆಯಲಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಚಾಲನೆ ನೀಡಲಿದ್ದಾರೆ.
ಭಾರತೀಯ ತೋಟಗಾರಿಕೆ...
“ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೆಲಸ ಮಾಡಲು ಇದು ಗೊಲ್ಡನ್ ಅಪರ್ಚ್ಯೂನಿಟಿ” : ಮಾಜಿ ಸಂಸದ ಆರ್.ಧ್ರುವನಾರಯಣ್
ಮೈಸೂರು,ಫೆಬ್ರವರಿ,07,2021(www.justkannada.in) : ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೆಲಸ ಮಾಡಲು ಇದು ಗೊಲ್ಡನ್ ಅಪರ್ಚ್ಯೂನಿಟಿ ಎಂದು ಮಾಜಿ ಸಂಸದ ಆರ್.ಧ್ರುವನಾರಯಣ್ ಹೇಳಿದರು.
ಶ್ರೀನಿವಾಸ್ ಪ್ರಸಾದ್ ಅವರು, ಹಿಂದೆ...
“ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಲಿ” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ರಾಮನಗರ, ಫೆಬ್ರವರಿ,07,2021(www.justkannada.in) : ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರವನ್ನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ. ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ, ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು...
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೋ ಜೋಕೆ..!
ಮೈಸೂರು,ಫೆಬ್ರವರಿ,07,2021(www.justkannada.in) : ಕಸ ಬಿಸಾಡುವವರಿಂದಲೇ ಕಸವನ್ನ ಎತ್ತಿಸುವ ಕಾರ್ಯಕ್ಕೆ ಪಾಲಿಕೆ ವಿಚಕ್ಷಣಾ ಸಿಬ್ಬಂದಿ ಮುಂದಾಗಿದ್ದಾರೆ.ಸ್ವಚ್ಛತೆ ಕಾಪಾಡಲು ಪಾಲಿಕೆ ಸಿಬ್ಬಂದಿ ಹಗಲಿರುಳು ಕಾರ್ಯೋನ್ಮುಖರಾಗಿದ್ದು, ಪಾಲಿಕೆ ನಿಯೋಜಿತ ಸಿಬ್ಬಂದಿ ರಾತ್ರಿ ವೀಕ್ಷಣೆಯಲ್ಲಿದ್ದು, ಕಸ ಎಸೆಯುವವರ ಮೇಲೆ...
ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ : ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು,ಫೆಬ್ರವರಿ,07,2021(www.justkannada.in) : ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ, ಅದು ಯಶಸ್ವಿಯಾಗಿಲ್ಲ. ಜನ ಅದಕ್ಕೆ ಸ್ಪಂದನೆ ಮಾಡಿಲ್ಲ. ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಹಿಂಸಾಚಾರ ಆಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ...
JK EXCLUSIVE : ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿಗೆ ಮೈಸೂರು ನ್ಯಾಯಾಲಯದ ನೋಟಿಸ್ .
ಮೈಸೂರು, ಫೆ.07, 2021 : (www.justkannada.in news) : ಮಾನನಷ್ಟ ಮೊಕದ್ದಮೆ ಪ್ರಕರಣವೊಂದ ಪುನರೀಕ್ಷಣ (revision) ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್.
ಅರ್ಜಿದಾರ, ಮೈಸೂರಿನ ಅನಿಮಲ್...
“ಸೋಶಿಯಲ್ ಮೀಡಿಯಾ ಮೂಲಕ ಜನರನ್ನು ತಲುಪುವುದು ಹೇಗೆ? : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಪಾಠ
ಬೆಂಗಳೂರು,ಫೆಬ್ರವರಿ,07,2021 (www.justkannada.in) : ಸರ್ಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ...
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪ್ರವಾಹ ಹೈ-ಅಲರ್ಟ್ ಘೋಷಣೆ
ಬೆಂಗಳೂರು,ಫೆಬ್ರವರಿ,07,2021(www.justkannada.in) : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹೈ-ಅಲರ್ಟ್ ಘೋಷಿಸಲಾಗಿದೆ.
ಚಮೋಲಿ ಜಿಲ್ಲೆಯ ತಪೋವನ್ ಪ್ರದೇಶದ ರೈನಿ ಗ್ರಾಮದಲ್ಲಿ ಹಿಮನದಿ ಉಕ್ಕಿ ಹರಿದಿದ್ದು, ಋಷಿ...
“ಯೋಧನ ಮೃತದೇಹ ಇಂದು ಅಥವಾ ನಾಳೆ ತವರಿಗೆ”
ಹಾಸನ,ಫೆಬ್ರವರಿ,07,2021 (www.justkannada.in) : ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿಯ ನಿವಾಸಿ ಬಿ.ಆರ್.ರಾಕೇಶ್(23). ಮೂರು ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಎರಡು ತಿಂಗಳ ಹಿಂದೆ...



