ತಮನ್ನಾ, ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ಬೆಂಗಳೂರು, ಜನವರಿ 28, 2021 (www.justkannada.in): ನಟಿ ತಮನ್ನಾ ಮತ್ತು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ.
ಆನ್ ಲೈನ್ ರಮ್ಮಿ ಗೇಮ್ ನ ಪ್ರಚಾರ ರಾಯಭಾರಿಯಾಗಿರುವ ತಮನ್ನಾ, ವಿರಾಟ್...
ICC ODI Ranking: ನಂ.1 ಕೊಹ್ಲಿ, ನಂ.2 ರೋಹಿತ್
ಬೆಂಗಳೂರು, ಜನವರಿ 28, 2021 (www.justkannada.in): ಏಕದಿನ ಪಂದ್ಯಗಳ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ವಿರಾಟ್ ಕೊಹ್ಲಿ 870 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 2 ನೇ ಸ್ಥಾನದಲ್ಲಿ ರೋಹಿತ್...
‘ಒಂದು ವಾಹನಕ್ಕೆ ಒಂದು ಗಿಡ’ : ಡಿಸಿಎಂ ಲಕ್ಷ್ಮಣ್ ಸವದಿಗೆ ತಾರಾ ಅನುರಾಧರಿಂದ ಮನವಿ ಸಲ್ಲಿಕೆ…
ಬೆಂಗಳೂರು,ಜನವರಿ,28,2021(www.justkannada.in): ಪರಿಸರ ಸ್ನೇಹಿ ಸಾರಿಗೆ ಸಂಸ್ಥೆ ಯೋಜನೆಗೆ ಚಾಲನೆ ನೀಡಲು ದಿನಾಂಕ ನಿಗದಿ ಪಡುವಂತೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಮನವಿ...
ಕಿಶೋರ್-ಹರಿಪ್ರಿಯಾ ನಟನೆಯ ಸಿನಿಮಾಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ
ಬೆಂಗಳೂರು, ಜನವರಿ 28, 2021 (www.justkannada.in): ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ದೊರಕಿದೆ.
ಈ ಚಿತ್ರ ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ...
Parents Associations decides to protest on Jan. 31, demanding fixing of private school fees
Bengaluru, Jan. 28, 2021 (www.justkannada.in): The members of various Parents Associations have decided to stage a protest on January 31, demanding the State Government...
ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲರ ಭಾಷಣ ವೇಳೆ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಪ್ರತಿಭಟನೆ…
ಬೆಂಗಳೂರು,ಜನವರಿ,28,2021(www.justkannada.in): ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಫೆಬ್ರವರಿ 5ರವರೆಗೆ ನಡೆಯಲಿದೆ. ಈ ಮಧ್ಯೆ ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ...
ಕೊರೋನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿ- ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ
ಬೆಂಗಳೂರು,ಜನವರಿ,28,2021(www.justkannada.in): ಕೊರೋನಾ ವಿರುದ್ಧ ರಾಜ್ಯದ ಜನರು ಹೋರಾಡಿದ್ದಾರೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು ಇಂದು...
ಮುಂಬೈಯನ್ನ ಕರ್ನಾಟಕಕ್ಕೆ ಸೇರಿಸಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುವೆ-ಡಿಸಿಎಂ ಲಕ್ಷ್ಮಣ್ ಸವದಿ….
ಬೆಂಗಳೂರು,ಜನವರಿ,28,2021(www.justkannada.in): ಕರ್ನಾಟಕ ಮಹಾರಾಷ್ಟ್ರ ಗಡಿ ಪ್ರದೇಶಗಳನ್ನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಈ ಬಗ್ಗೆ...
ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಆಗ್ರಹ: ಜ.31 ರಂದು ಪ್ರತಿಭಟನೆಗೆ ಪೋಷಕರ ಸಂಘಟನೆಗಳಿಂದ ನಿರ್ಧಾರ….
ಬೆಂಗಳೂರು,ಜನವರಿ,28,2021(www.justkannada.in): ಖಾಸಗಿ ಶಾಲೆಗಳ ಶುಲ್ಕ ನಿಗದಿ ಪಡಿಸುವಂತೆ ಆಗ್ರಹಿಸಿ ಜನವರಿ 31 ರಂದು ಪೋಷಕರ ಸಂಘಟನೆ ರಸ್ತೆಗಿಳಿದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ.
ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಸಭೆ ನಡೆಸಿ ಎರಡು...
ಇಂದಿನಿಂದ ವರ್ಷದ ಮೊದಲ ಅಧಿವೇಶನ ಆರಂಭ: ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜು….
ಬೆಂಗಳೂರು,ಜ,28,2021(www.justkannada.in): ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಬಿಕ್ಕಟ್ಟಿನ ನಡುವೆ ಇಂದಿನಿಂದ ವರ್ಷದ ಮೊದಲ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ.
ಇಂದಿನಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನ...



