Home Blog Page 342

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ

0
ಬಾರಾಮತಿ,ಜನವರಿ,29,2026 (www.justkannada.in): ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ  ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮಹಾರಾಷ್ಟ್ರದ ಬಾರಾಮತಿಯಲ್ಲಿನ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್ ಪವಾರ್...

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

0
ಬೆಂಗಳೂರು,ಜನವರಿ,29,2026 (www.justkannada.in):  ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ...

25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ: ಸರ್ಕಾರ ಆದೇಶ

0
ಬೆಂಗಳೂರು,ಜನವರಿ,29,2026 (www.justkannada.in): ರಾಜ್ಯದ 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ  ಹೊರಡಿಸಿದೆ. ರಾಜ್ಯ ಸರ್ಕಾರವು 2024 ಜನವರಿ 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರುಗಳನ್ನು...

MDA ಕಾರ್ಯಾಚರಣೆ: ಸಿಎ ನಿವೇಶನದಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಶಾಲಾ ಕಟ್ಟಡ ತೆರವು

0
ಮೈಸೂರು,ಜನವರಿ,29,2026 (www.justkannada.in): ಸಿಎ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಶಾಲಾ ಕಟ್ಟಡವನ್ನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ಅನಧಿಕೃತ ಕಟ್ಟಡವನ್ನ ನೆಲಸಮಗೊಳಿಸಿ ಎಂಡಿಎ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ. ಮೈಸೂರು...

ಮುಡಾ ಕೇಸ್ ಬಿ ರಿಪೋರ್ಟ್ ಅಂಗೀಕಾರ: ಹೈಕೋರ್ಟ್ ಮೊರೆ ಹೋಗಲು ಸ್ನೇಹಮಯಿ ಕೃಷ್ಣ ನಿರ್ಧಾರ

0
ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದ್ದು ಈ ಹಿನ್ನೆಲೆಯಲ್ಲಿ  ಹೈಕೋರ್ಟ್ ಮೊರೆ ಹೋಗಲು ದೂರುದಾರ ಸ್ನೇಹಮಯಿ...

ಮೈಸೂರು ಮೃಗಾಲಯದಲ್ಲಿ ಗಂಡು ಜಿರಾಫೆ ‘ಯುವರಾಜ’ ಸಾವು

0
ಮೈಸೂರು,ಜನವರಿ,28,2026 (www.justkannada.in): ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ "ಯುವರಾಜ" ಇಂದು ಸಾವನ್ನಪ್ಪಿದೆ. ಈ ಕುರಿತು ಮೈಸೂರು ಮೃಗಾಲಯವು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಸುಮಾರು 25...

ವರದಕ್ಷಿಣೆಯಂತಹ ಸಾಮಾಜಿಕ ಕೆಡುಕುಗಳ ವಿರುದ್ಧ ವಿದ್ಯಾರ್ಥಿನಿಯರು ಜಾಗೃತರಾಗಿರಬೇಕು- ಮಂಜುಳಾ ಮಾನಸ

0
ಮೈಸೂರು,ಜನವರಿ,28,2026 (www.justkannada.in): ವರದಕ್ಷಿಣೆಯಂತಹ ಸಾಮಾಜಿಕ ಕೆಡುಕುಗಳ ವಿರುದ್ಧ ವಿದ್ಯಾರ್ಥಿನಿಯರು ಜಾಗೃತರಾಗಬೇಕು ಎಂದು ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ  ಹಾಗೂ ವಕೀಲರಾದ ಮಂಜುಳಾ ಮಾನಸ ಕಿವಿಮಾತು ಹೇಳಿದರು. ನಗರದ ಮಹಾರಾಣಿಯರ ವಿಜ್ಞಾನ ಮಹಿಳಾ ಕಾಲೇಜಿನಲ್ಲಿ ಮಹಿಳಾ...

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್

0
ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ,...

ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

0
ಮಂಡ್ಯ,ಜನವರಿ,28,2026 (www.justkannada.in): ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು  ಪಾಂಡವಪುರ ತಾಲೂಕಿನ ಹರಳಹಳ್ಳಿಯ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡ ಅವರು ನಿರ್ಮಿಸಿರುವ "ಪುಸ್ತಕ ಮನೆ" ಗೆ ಭೇಟಿ ನೀಡಿದರು. ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು...

ವಿಮಾನ ದುರಂತದಲ್ಲಿ ಅಜಿತ್ ಪವಾರ ಸಾವು: ತನಿಖೆಗೆ ಮಮತಾ ಬ್ಯಾನರ್ಜಿ ಆಗ್ರಹ

0
ಕೋಲ್ಕತ್ತಾ,ಜನವರಿ,28,2026 (www.justkannada.in): ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್  ವಿಮಾನ ಪತನದಿಂದ ಸಾವನ್ನಪ್ಪಿದ್ದು ಈ ಹಿನ್ನೆಲೆಯಲ್ಲಿ ಈ ವಿಮಾನ ದುರಂತದ ಬಗ್ಗೆ ತನಿಖೆ ನಡೆಸುವಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ...