Home Blog Page 3425

“ಕಂಡಕಂಡಲ್ಲಿ ತ್ಯಾಜ್ಯ ಸುರಿಯುವ ಲಾರಿ ಜಪ್ತಿ ಮಾಡಿ, ಮಾಲೀಕರ ಬಂಧಿಸಿ” : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ಜನವರಿ,25,2021(www.justkannada.in) : ಒಂದು ಬಾರಿ ನಗರವನ್ನು ಸ್ವಚ್ಛಗೊಳಿಸಿ, ನಿಗದಿತ ಪ್ರದೇಶವಲ್ಲದೆ, ಬೇರೆ ಕಡೆ ಅವೈಜ್ಞಾನಿಕವಾಗಿ ತ್ಯಾಜ್ಯ ಸುರಿಯುವ ಲಾರಿಗಳನ್ನು ಜಪ್ತಿ ಮಾಡಿ ಲಾರಿ ಮಾಲೀಕರನ್ನು ಜೈಲಿಗೆ ಕಳುಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ...

ಟ್ರ್ಯಾಕ್ಟರ್ ರ್ಯಾಲಿ ಪ್ರತಿಭಟನೆ ಕೈಬಿಡಿ- ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ….

0
ಬೆಂಗಳೂರು,ಜನವರಿ,25,2021(www.justkannada.in):  ಕಾಂಗ್ರೆಸ್ ರೈತರ ವಿಚಾರದಲ್ಲಿ ದ್ವಂದ್ವನೀತಿ ಹೊಂದಿದ್ದು, ಡಬಲ್ ಗೇಮ್ ಆಡುತ್ತಿದೆ.ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಇದೀಗ ಊಸರವಳ್ಳಿ ನಾಟಕವಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು  ಮಾಧ್ಯಮಗಳ ಜತೆ ಮಾತನಾಡಿದ...

ರಾಗಿ ಸ್ವಚ್ಛ (ಸೆಲ್ಲಿಂಗ್) ಮಾಡುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು

0
ಮೈಸೂರು,ಜನವರಿ,25,2021(www.justkannada.in) : ರಾಗಿ ಸ್ವಚ್ಛ (ಸೆಲ್ಲಿಂಗ್) ಮಾಡುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ.ಪಿರಿಯಾಪಟ್ಟಣ ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಿಲ್ಲಹಳ್ಳಿ ಗ್ರಾಮದ ರಾಜು (35) ಮೃತ ದುರ್ದೈವಿಯಾಗಿದ್ದಾರೆ. ಭಾನುವಾರ ರಾತ್ರಿ ತಮ್ಮ ಜಮೀನಿನಲ್ಲಿ...

“ರೈತರ ಆಹ್ವಾಲುಗಳನ್ನು ಸರ್ಕಾರ ಪರಿಗಣಿಸದಿರುವುದು ಶೋಚನೀಯ :ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ 

0
ಮೈಸೂರು,ಜನವರಿ,25,2021(www.justkannada.in) : ದೇಶದ ಇತಿಹಾಸದಲ್ಲಿ ಗಣರಾಜ್ಯೋತ್ಸವವನ್ನ ಬಹಳ ಸಂತೋಷದಿಂದ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿಯ ಗಣರಾಜ್ಯೋತ್ಸವ ಆಚರಣೆ ಗಣತಂತ್ರ ವ್ಯವಸ್ಥೆಗೆ ಧಕ್ಕೆ ಬಂದಿದೆ. ರೈತರ ಆಹ್ವಾಲುಗಳನ್ನ ಸರ್ಕಾರ ಪರಿಗಣಿಸದೇ ಇರುವುದು ಶೋಚನೀಯ ಎಂದು...

ಮೈಸೂರಿನ ಸುತ್ತೂರು ಮಠಕ್ಕೆ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಭೇಟಿ…..

0
ಮೈಸೂರು,ಜನವರಿ,25,2021(www.justkannada.in): ಮೈಸೂರಿನ ಸುತ್ತೂರು ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ  ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಭಾವಿ ಅಳಿಯ ಅರ್ಮರ್ಥ್ಯ ಸಿದ್ದಾರ್ಥ್ ಜೊತೆ ಆಗಮಿಸಿದ ಡಿ.ಕೆ ಶಿವಕುಮಾರ್  ಶ್ರೀಗಳನ್ನ ಭೇಟಿ ಮಾಡಿ ಶ್ರೀಗಳ...

ಸಭೆಯಲ್ಲಿ ಮೈಸೂರು ಪಾಲಿಕೆ ಆಯುಕ್ತರ ವಿರುದ್ಧ ಗರಂ: ಏರು ದನಿಯಲ್ಲಿ ಮಾತನಾಡಿದ ಶಾಸಕ ಎಲ್. ನಾಗೇಂದ್ರ….

0
ಮೈಸೂರು,ಜನವರಿ,25,2021(www.justkannada.in): ಬೆಳಗೊಳದ ಸಮಸ್ಯೆ ಕುರಿತಾದ ವಿಷಯಕ್ಕೆ  ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ ವಿರುದ್ಧ ಶಾಸಕ ಎಲ್. ನಾಗೇಂದ್ರ ಗರಂ ಆದ ಘಟನೆ ನಡೆಯಿತು. ಮೈಸೂರು ನಗರದ ರಿಂಗ್ ರಸ್ತೆಗೆ ಸಂಬಂಧಿಸಿದ ಸ್ವಚ್ಛತೆ...

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ- ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಜನವರಿ,25,2021(www.justkannada.in):  ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಟಯೋಟ ಕಿರ್ಲೋಸ್ಕರ್‌ ಕಂಪನಿ 12 ಕೋಟಿ...

ಟ್ರ್ಯಾಕ್ಟರ್‌ ಪರೇಡ್‌ ತಡೆದರೆ ರಸ್ತೆ ಸಂಚಾರ ಸಂಪೂರ್ಣ ಬಂದ್ : ಎಚ್ಚರಿಕೆ ನೀಡಿದ ರೈತರು.

0
  ಮೈಸೂರು, ಜ.25, 2021 : (www.justkannada.in news) : ನಾಳೆ ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ಮೈಸೂರಿಂದ 200ಕ್ಕೂ ಹೆಚ್ಚು ಟ್ರ್ಯಾಕ್ಟರ್ ಬೆಂಗಳೂರಿಗೆ ತೆರಳಲಿವೆ. ಇದನ್ನು ತಡೆಯಲು ಯತ್ನಿಸಿದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ...

ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುವೆ : ಸಚಿವ ಮಾಧುಸ್ವಾಮಿ

0
ಬೆಂಗಳೂರು,ಜನವರಿ,25,2021(www.justkannada.in) : ಖಾತೆ ಬದಲಾವಣೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಅಂಗೀಕರಿಸಿ ಎಂದು ಬೇಸರವ್ಯಕ್ತಪಡಿಸಿದ್ದಾರೆ.ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವ ಸಚಿವ ಮಾಧುಸ್ವಾಮಿ, ಸಿಎಂ...

“ಸಾಮಾಜಿಕ ಬಾಧ್ಯತೆ ತೋರುತ್ತಿರುವ ಖಾಸಗಿ ಆಸ್ಪತ್ರೆಗಳ ಸೇವೆ ಶ್ಲಾಘನೀಯ” : ಸಚಿವ ಎಸ್.ಟಿ. ಸೋಮಶೇಖರ್

0
ಮೈಸೂರು,ಜನವರಿ,25,2021(www.justkannada.in) : ರಾಜ್ಯದಲ್ಲಿ ಬಹಳಷ್ಟು ಖಾಸಗಿ ಆಸ್ಪತ್ರೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಮಾಜಿಕ ಬಾಧ್ಯತೆಯನ್ನೂ ಹೊತ್ತುಕೊಂಡಿವೆ. ಬಡ ರೋಗಿಗಳಿಗೆ ಸಹಾಯವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...