Home Blog Page 3428

ಟ್ರ್ಯಾಕ್ಟರ್ ರ್ಯಾಲಿ ಬೆಂಬಲಿಸಿ ವಿನೂತನ ಚಳುವಳಿ : ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌

0
ಬೆಂಗಳೂರು,ಜನವರಿ,24,2021(www.justkannada.in)  : ರೈತರ ಟ್ರ್ಯಾಕ್ಟರ್‌ ರ್ಯಾಲಿಗೆ ಬೆಂಬಲ ಸೂಚಿಸಿ ಕನ್ನಡ ಒಕ್ಕೂಟವು ಮೈಸೂರು ಸರ್ಕಲ್‌ ನಿಂದ ಮೆಜೆಸ್ಟಿಕ್‌ವರೆಗೂ ವಿನೂತನ ಚಳುವಳಿ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದರು.ಕೇಂದ್ರ ಸರ್ಕಾರದ...

ಮಂಗಳೂರು ಪ್ಲಾಸ್ಟಿಕ್‌ ಪಾರ್ಕ್ ಗೆ ಕೇಂದ್ರದಿಂದ 40 ಕೋಟಿ :  ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

0
ಬೆಂಗಳೂರು,ಜನವರಿ,24,2021(www.justkannada.in) : ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ...

“ಹುಣಸೋಡು ಸ್ಪೋಟ ಪ್ರಕರಣ, ಅಗತ್ಯವಿದ್ದರೆ ಸಿಬಿಐ ತನಿಖೆಗೆ” : ಡಿಸಿಎಂ ಗೋವಿಂದ ಕಾರಜೋಳ

0
ಬೆಂಗಳೂರು,ಜನವರಿ,24,2021(www.justkannada.in) :  ಶಿವಮೊಗ್ಗದ ಹುಣಸೋಡು ಸ್ಪೋಟ ಪ್ರಕರಣ ರಾಜ್ಯದ ಪೊಲೀಸರೇ ಸಮಗ್ರ ತನಿಖೆ ನಡೆಸುತ್ತಾರೆ. ಸಿಬಿಐಗೆ ವಹಿಸುವ ಅಗತ್ಯ ಇಲ್ಲ. ಅಗತ್ಯಬಿದ್ದರೆ ಸಿಬಿಐಗೆ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.ಸುದ್ದಿಗಾರರೊಂದಿಗೆ...

ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭೀಕರ ಅಪಘಾತ : ನಾಲ್ವರು ದುರ್ಮರಣ

0
ಬೆಳಗಾವಿ,ಜನವರಿ,24,2021(www.justkannada.in) :  ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಕೆಎಸ್ ಆರ್ ಟಿಸಿ ಬಸ್ ಅಡಿ ಸಿಕ್ಕಿಕೊಂಡ ಕಾರು ನಾಲ್ವರು ದುರ್ಮರಣ. ಕೆಎಸ್ ಆರ್ ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ...

2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ : ಸಚಿವೆ ಶಶಿಕಲಾ ಜೊಲ್ಲೆ

0
ಬೆಂಗಳೂರು,ಜನವರಿ,24,2021(www.justkannada.in) : ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ ಎಂದು...

ವಂಶಾಡಳಿತ ರಾಜಕಾರಣಕ್ಕೆ ಜನರು ಸೊಪ್ಪು ಹಾಕುವುದಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

0
ಬೆಂಗಳೂರು,ಜನವರಿ,15,2021(www.justkannada.in) : ವಂಶಾಡಳಿತ ರಾಜಕಾರಣಕ್ಕೆ ಜನರು ಸೊಪ್ಪು ಹಾಕುವುದಿಲ್ಲ. ಕಾಂಗ್ರೆಸ್ ವಿಭಜನೆಗಳ ರಾಜಕಾರಣ ಮಾಡಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಹಗರಣಗಳ ಸರ್ಕಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

ರೈತರ ಟ್ರ್ಯಾಕ್ಟರ್ ಪರೇಡ್ ತಡೆದರೆ ಪರಿಸ್ಥಿತಿ ವಿಕೋಪಕ್ಕೆ : ರೈತ ಮುಖಂಡ ಬಡಗಲಪುರ ನಾಗೇಂದ್ರ

0
ರಾಮನಗರ,ಜನವರಿ,24,2021(www.justkannada.in) : ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ಪರೇಡ್ ಬೆಂಗಳೂರು ಪ್ರವೇಶ ಮಾಡದಂತೆ ಪೋಲಿಸರು ತಡೆದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವದಂದು...

ಖಾತೆ, ಖ್ಯಾತೆ ಮುಗಿದ ಅಧ್ಯಾಯ : ಸಚಿವ ಆರ್.ಅಶೋಕ್

0
ಬೆಂಗಳೂರು,ಜನವರಿ,24,2021(www.justkannada.in) : ಖಾತೆ, ಖ್ಯಾತೆ ಮುಗಿದ ಅಧ್ಯಾಯ. ಎಲ್ಲವೂ ನೆನ್ನೆಗೆ ಮುಗಿದಿದೆ. ಸಿಎಂ ಜತೆಗೆ ಎಲ್ಲರೂ ಇದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗೋಪಾಲಯ್ಯ, ಎಂಟಿಬಿ, ಸುಧಾಕರ್, ಶಂಕರ್ ಜೊತೆಗೆ ಚರ್ಚೆ ಮಾಡಿದ್ದೇನೆ....

ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

0
ಮೈಸೂರು,ಜನವರಿ,24,2021(www.justkannada.in) ; ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ...

ನಾನು ಇರುವಾಗಲೇ ಏರ್ ಪೋರ್ಟ್ ನಿರ್ಮಾಣವಾಗಬೇಕು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

0
ಹಾಸನ,ಜನವರಿ,24,2021(www.justkannada.in) : ತುಮಕೂರು ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದ್ದು, ಶಿವಮೊಗ್ಗದಲ್ಲಿಯು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಹಾಸನದಲ್ಲಿ ಇನ್ನು ಆರಂಭವಾಗಿಲ್ಲ. ನಾನು ಇರುವಾಗಲೇ ಏರ್ ಪೋರ್ಟ್ ನಿರ್ಮಾಣವಾಗಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು...