ಬಿಜೆಪಿಯಲ್ಲಿ ಅಸಮಾಧಾನಿತರು ಇಲ್ಲ, ಎಲ್ಲವನ್ನೂ ಸರಿಪಡಿಸಿದ್ದೇನೆ ಎಂದ ನಳಿನ್ ಕುಮಾರ್
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಬಿಜೆಪಿಯಲ್ಲಿ ಸದ್ಯ ಯಾವ ಅಸಮಾಧಾನಿತರು ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ...
ಕೋವಿಡ್ ಹಿನ್ನೆಲೆ ಸರಳ ಗಣರಾಜ್ಯೋತ್ಸವ: 40 ನಿಮಿಷ ಕಾರ್ಯಕ್ರಮ, ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್...
ಗಣರಾಜ್ಯೋತ್ಸವದಂದು ಸುಮಾರು 25 ಸಾವಿರ ವಾಹನಗಳ ಪರೇಡ್ : ರೈತ ಮುಖಂಡ ಕುರುಬೂರು ಶಾಂತಕುಮಾರ್
ಮೈಸೂರು,ಜನವರಿ,24,2021(www.justkannada.in) : ಕೃಷಿ ಕಾಯ್ದೆ ಹಿಂಪಡೆಯುವವರೆಗೆ ಚಳುವಳಿ ನಡೆಸುತ್ತೇವೆ. ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿದ ಬಳಿಕ ಟ್ರ್ಯಾಕ್ಟರ್, ಜೀಪ್, ಬೈಕ್ ಮೂಲಕ ಪರೇಡ್ ನಡೆಸಲಾಗುವುದು ಎಂದು ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್...
ಗಗನಕ್ಕೇರತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ: ಮೋದಿ, ಕೇಂದ್ರದ ವಿರುದ್ಧ ರಾಹುಲ್ ಟೀಕಾಸ್ತ್ರ
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ...
“ರಾಮಮಂದಿರದ ಜೊತೆಯಲ್ಲಿ ವಾಲ್ಮೀಕಿ ಮಂದಿರ ಸ್ಥಾಪಿಸುವಂತೆ ಪತ್ರಚಳವಳಿ”
ಮೈಸೂರು,ಜನವರಿ,24,2021(www.justkannada.in) : ಆಯೋಧ್ಯೆಯಲ್ಲಿ ರಾಮಮಂದಿರದ ಜೊತೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮಂದಿರ ಸ್ಥಾಪಿಸುವಂತೆ ಪ್ರಧಾನಮಂತ್ರಿಗಳನ್ನು ಒತ್ತಾಯಿಸಿ ಪತ್ರಚಳವಳಿ ನಡೆಸಲಾಯಿತು.
ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಮೈಸೂರು ನಗರಪಾಲಿಕೆ ಮುಂಭಾಗದಲ್ಲಿರುವ ಆಂಚೆಪೆಟ್ಟಿಗೆ ಬಳಿ...
ಅನಧಿಕೃತ ಕಲ್ಲು ಕ್ವಾರಿಗಳ ನಿಯಂತ್ರಣಕ್ಕೆ ಪ್ಲಾನ್: ನಾಳೆ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಅನಧಿಕೃತ ಕಲ್ಲು ಕ್ವಾರಿಗಳ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ನಾಳೆ ಹೊಸ ಮಾರ್ಗಸೂಚಿ ಪ್ರಕಟವಾಗಲಿದೆ.
ಶಿವಮೊಗ್ಗ ಕಲ್ಲುಕ್ವಾರಿ ಸ್ಪೋಟಕದ ನಂತ್ರ,...
ಲಾರಿಗಳಲ್ಲಿ ಬ್ಯಾಟರಿ ಕದಿಯುತ್ತಿದ್ದ ಚಾಲಾಕಿ ಕಳ್ಳ ಪೊಲೀಸರ ಬಲೆಗೆ ಬಿದ್ದ !
ಮಂಗಳೂರು,ಜನವರಿ,24,2021(www.justkannada.in): ಪಾರ್ಕ್ ಮಾಡಿದ 5 ಲಾರಿಗಳಲ್ಲಿ ಬ್ಯಾಟರಿಗಳ ಕಳ್ಳತನ ಮಾಡಿದ ಆರೋಪಿ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಪಣಂಬೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಶ್ರೀ ಗಣೇಶ್ ಶಿಪ್ಪಿಂಗ್ ಏಜೆನ್ಸಿಯಲ್ಲಿ ಲಾಜೆಸ್ಟಿಕ್ ಕಂಪೆನಿಯಲ್ಲಿರುವ ಲಾರಿಗಳನ್ನು ಪಣಂಬೂರು...
ಬಳ್ಳಾರಿಯ ಜಿಂದಾಲ್ ಕಾರ್ಖಾನೆಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಬಂದಿದ್ದೇಕೆ?!
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಜಿಂದಾಲ್ ಸಮೂಹ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿರುವ ರಾಹುಲ್ ಬಳ್ಳಾರಿ ಬಳಿಯ ತೋರಣಗಲ್ ಜಿಂದಾಲ್ ಸ್ಟೀಲ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ಆಟಗಾರ,...
ಟೀಂ ಇಂಡಿಯಾ ಯುವ ಆಟಗಾರರಿಗೆ ಭರ್ಜರಿ ಗಿಫ್ಟ್ ನೀಡಿದ ಮಹಿಂದ್ರಾ ಗ್ರೂಪ್ ಅಧ್ಯಕ್ಷ !
ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಮೊಹಮ್ಮದ್ ಸಿರಾಜ್ , ಶುಭ್ ಮನ್ ಗಿಲ್ , ವಾಷಿಂಗ್ಟನ್ ಸುಂದರ್ , ಟಿ.ನಟರಾಜನ್ , ನವದೀಪ್ ಸೈನಿ ಮತ್ತು ಶಾರ್ದುಲ್ ಮಹಿಂದ್ರಾ...
ಫೆ.6ರಂದು ತಲಕಾವೇರಿಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ವಿಶೇಷ ಪೂಜೆ
ಮಡಿಕೇರಿ, ಜನವರಿ 24, ಜನವರಿ 2021 (www.justkannada.in): ರಾಷ್ಟ್ರಪತಿ ರಾಮನಾಥ ಕೋವಿಂದ್ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಫೆ.6ರಂದು ಕೊಡಗಿಗೆ ಆಗಮಿಸುತ್ತಿರುವ ರಾಮನಾಥ ಕೋವಿಂದ್, ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ...



