“ಜಾತಿ ಆಧಾರದ ಮೇಲೆ ಖಾತೆ ಹಂಚಿಕೆ ಮಾಡಿಲ್ಲ” : ಸಚಿವ ಬಿ.ಸಿ.ಪಾಟೀಲ್
ಚಾಮರಾಜನಗರ,ಜನವರಿ,24,2021(www.justkannada.in) : ಸಂಪುಟದಲ್ಲಿ ಒಕ್ಕಗಲಿಗರನ್ನು ಗಡೆಗಣಿಸಿಲ್ಲ. ಅವರಿಗೆ ದೊಡ್ಡ ಖಾತೆ ನೀಡಲಾಗಿದೆ. ಜಾತಿ ಆಧಾರದ ಮೇಲೆ ಖಾತೆ ಹಂಚಿಕೆ ಮಾಡಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರನ್ನು ಕಡೆಗಣಿಸಲಾಗಿದೆ...
ಗಣರಾಜ್ಯೋತ್ಸವ ಸಾರ್ವಜನಿಕರ ಪ್ರವೇಶ ನಿಷೇಧ : ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್
ಬೆಂಗಳೂರು,ಜನವರಿ,24,2021(www.justkannada.in) : ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26ರಂದು ಕೋವಿಡ್ ಮಾರ್ಗಸೂಚಿಯನ್ವಯ ಗಣರಾಜ್ಯೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್...
“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” : ಸಿಎಂ ಬಿ.ಎಸ್.ವೈ ಟ್ವೀಟ್
ಬೆಂಗಳೂರು,ಜನವರಿ,24,2021(www.justkannada.in) : ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ...
“ಏರ್ ಪೋರ್ಟ್ ಸಿಬ್ಬಂದಿಗೆ ಕೊರೊನಾ ಲಸಿಕೆ ಆದೇಶ ವಾಪಸ್”
ಬೆಂಗಳೂರು,ಜನವರಿ,24,2021(www.justkannada.in) : ಏರ್ ಪೋರ್ಟ್ ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಗುರುತಿಸಿ ಆರೋಗ್ಯ ಇಲಾಖೆಯು ಲಸಿಕೆ ನೀಡುವುದಕ್ಕೆ ನೀಡಿದ್ದ ಆದೇಶವನ್ನು ವಾಪಸ್ಸು ಪಡೆದಿದೆ.ಜನವರಿ 22ರಂದು ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿತ್ತು. 2ನೇ...
“ತಕ್ಷಣವೇ ಅಕ್ರಮ ಗಣಿಗಾರಿಕೆ ನಿಲ್ಲಿಸಿ” : ಡಿಸಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ
ಬೆಂಗಳೂರು,ಜನವರಿ,24,2021(www.justkannada.in) : ತಕ್ಷಣವೇ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ರಾಜ್ಯದ ಎಲ್ಲಾ ಡಿಸಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲೆಟಿನ್ ಸ್ಫೋಟ ಹಿನ್ನೆಲೆ ಕುರಿತು ಮಾತನಾಡಿದ ಅವರು, ಜಿಲೆಟಿನ್ ಸ್ಫೋಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರ...
“ಅನುದಾನಿತ ಶಾಲೆಗಳ ಖಾಲಿಯಾದ ಸ್ಥಾನಗಳಿಗೆ ಶಿಕ್ಷಕರ ಭರ್ತಿ” : ಸಚಿವ ಎಸ್.ಸುರೇಶ್ ಕುಮಾರ್
ಬೆಂಗಳೂರು,ಜನವರಿ,24,2021(www.justakannada.in) : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
BIG BREAKING NEWS : ನಾಳೆ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರನೆ ಮುಂದೂಡಿದ ಆಯೋಗ..!
ಬೆಂಗಳೂರು, ಜ.23, 2021: (www.justkannada.in news): ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ.
ಜ....
JUST KANNADA UPDATE : ಕ್ರಶರ್‍ಗಳ ಪರವಾನಿಗೆ, ಸರ್ಕಾರ ಮರು ಪರಿಶೀಲನೆ ನಡೆಸಲಿದೆ : ಸಿಎಂ ಯಡಿಯೂರಪ್ಪ.
ಶಿವಮೊಗ್ಗ, ಜ.23, 2021 : (www.justkannada.in news) ಗುರುವಾರ ರಾತ್ರಿ ಹುಣಸೋಡು ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿದರು.
ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...
ಕೇಂದ್ರ ಸೇವೆಗೆ ನೀಯೋಜನೆಗೊಂಡ ಐಎಎಸ್ ಅಧಿಕಾರಿ ನಕುಲ್‌ರನ್ನು ಅಭಿನಂದಿಸಿದ ಡಿಸಿಎಂ
ಬೆಂಗಳೂರು, ಜ,23,2021 : (www.justkannada.in news) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಾರ್ಯದರ್ಶಿಯಾಗಿ ನೇಮಕವಾಗಿರುವ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿನಂದಿಸಿದರು.
ಬೆಂಗಳೂರಿನಲ್ಲಿ ಶನಿವಾರ ಕರ್ನಾಟಕ ಆರ್ಯವೈಶ್ಯ...
ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ...



