ಉನ್ನತಿ ಯೋಜನೆ ಮೂಲಕ ನವೋದ್ಯಮಗಳಿಗೆ ಪ್ರೋತ್ಸಾಹ: ಯುವ ಪ್ರತಿಭೆಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದ ಡಿಸಿಎಂ
ಬೆಂಗಳೂರು: ವಿಶಿಷ್ಟ ಐಡಿಯಾಗಳ ಮೂಲಕ ನವೋದ್ಯಮಗಳ (ಸ್ಟಾರ್ಟ್ ಅಪ್) ಕನಸು ಕಾಣುತ್ತಿರುವ ಪರಿಶಿಷ್ಟ ಜಾತಿ- ವರ್ಗದ 19 ಮಂದಿ ಯುವ ಪ್ರತಿಭಾವಂತರ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ...
ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಂಗಳೂರು,ಜನವರಿ,23,2021(www.justkannada.in): ಕಾಂಗ್ರೆಸ್ ಧರಣಿ ನಡೆಸುತ್ತಿದ್ದ ವೇಳೆ ಶಾಸಕಿ ಸೌಮ್ಯರೆಡ್ಡಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ವಿಚಾರ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪೊಲೀಸರು ಶಾಸಕಿ ಸೌಮ್ಯರೆಡ್ಡಿ ಅವರನ್ನ...
ಶ್ರೀರಾಮ ಮಂದಿರ ನಿರ್ಮಾಣ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ: ಕೈಲಾದಷ್ಟು ಸಹಾಯ ಮಾಡಿ- ಸಚಿವ ಎಸ್.ಟಿ ಸೋಮಶೇಖರ್ ಮನವಿ…
ಮೈಸೂರು,ಜನವರಿ,23,2021(www.justkannada.in): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ. ಎಲ್ಲರೂ ಅವರವರ ಕೈಲಾದಷ್ಟು ಸಹಾಯ ಮಾಡಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದರು.
ಶ್ರೀರಾಮ ಜನ್ಮಭೂಮಿಯಾದ...
ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ: ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ಕಾರ್ಯ ಸಾಧನೆ ಸ್ವಾಗತಿಸಿದ ಪೆರಿಕಲ್ ಎಂ. ಸುಂದರ್…
ಬೆಂಗಳೂರು,ಜನವರಿ,23,2021(www.justkannada.in): ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರ ಕಾರ್ಯ ಸಾಧನೆಯನ್ನು ಎಫ್‍ಕೆಸಿಸಿಐ ಅಧ್ಯಕ್ಷರಾದ ಪೆರಿಕಲ್ ಎಂ. ಸುಂದರ್ ಸ್ವಾಗತಿಸಿದ್ದಾರೆ....
“ವಿಶ್ವನಾಥ್ ಒಂಟಿಯಾಗುವ ಪ್ರಶ್ನೆಯೇ ಇಲ್ಲ” : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಜನವರಿ,23,2021(www.justkananda.in) : ವಿಶ್ವನಾಥ್ ಒಂಟಿಯಾಗುವ ಪ್ರಶ್ನೆಯೇ ಇಲ್ಲ. ಅವರು ಹೇಳಿದ ಎಲ್ಲಾ ಕೆಲಸವನ್ನು ಮಾಡಿಕೊಟ್ಟಿದ್ದೇವೆ. ಆ ಭಾವನೆ ಅವರಿಗೆ ಏಕೆ ಬಂದಿದೆ ಗೊತ್ತಿಲ್ಲ. ನಾವು 17 ಜನರು ಈಗಲೂ ಒಟ್ಟಾಗಿಯೇ ಇದ್ದೇವೆ. ಅವರು...
ಆಕರ್ಷಕ ಚನ್ನಪಟ್ಟಣ ಗೊಂಬೆಗಳ ಅಂದಕ್ಕೆ ಮನಸೋತ ಯದುವೀರ್ ತ್ರಿಷಿಕಾ ದಂಪತಿ….
ಮೈಸೂರು,ಜನವರಿ,23,2021(www.justkannada.in): ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ತಯಾರಾಗುವ ಮರದ ಗೊಂಬೆಗಳಿಗೆ ಆಕರ್ಷಿತರಾಗದವರೇ ಇಲ್ಲ. ಬಣ್ಣ ಬಣ್ಣದ ಗೊಂಬೆಗಳು, ವಿಶಿಷ್ಟ ಕೆತ್ತನೆ, ಆಕರ್ಷಕ ಬಣ್ಣ, ವಿನ್ಯಾಸಗಳಿಂದ ಎಲ್ಲರ ಮನಸೂರೆಗೊಳಿಸುವ ಈ ಚನ್ನಪಟ್ಟಣದ ಗೊಂಬೆಗಳಿಗೆ ಇದೀಗ ಮೈಸೂರು...
“ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ” : ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು,ಜನವರಿ,23,2021(www.justkannada.in) : ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಇಡೀ ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ ಎಂದು ಮಾಜಿ ಸಿಎಂ...
ಹುಣಸೋಡು ಬಳಿ ಸ್ಪೋಟ ದುರಂತ ಸ್ಥಳಕ್ಕೆ ಸಿಎಂ ಬಿಎಸ್ ವೈ ಭೇಟಿ ಪರಿಶೀಲನೆ: ಘಟನೆ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ…
ಶಿವಮೊಗ್ಗ,ಜನವರಿ,23,2021(www.justkannada.in): ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ಸ್ಥಳಕ್ಕೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗದಿಂದ ನೇರವಾಗಿ ಘಟನಾ ಸ್ಥಳಕ್ಕೆ ತೆರಳಿದ ಸಿಎಂ ಬಿಎಸ್...
ಅಕ್ರಮ ಗಣಿಗಾರಿಕೆಗೆ ಯಡಿಯೂರಪ್ಪ ಕುಮ್ಮಕ್ಕು : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು,ಜನವರಿ,23,2021(www.justkannada.in) : ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ...
ಇನ್ಸ್ಟಾಗ್ರಾಂನಲ್ಲಿ ಪರಿಚಿತಳಾದ ಅಪ್ರಾಪ್ತೆ ಅತ್ಯಾಚಾರವೆಸಗಿದ ಐವರನ್ನು ಬಂಧಿಸಿದ ಬೆಂಗಳೂರು ಪೊಲೀಸರು.
ಬೆಂಗಳೂರು, ಜ.23, 2021: (www.justkannada.in news) : ಸಾಮಾಜಿಕ ಜಾಲತಾಣದಲ್ಲಿ ಪರಿಚಿತವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆ ಮೇಲೆ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವೆಂಕಿ, ಲೇಖನ್, ಚೇತನ್ ಮತ್ತು ರಕ್ಷತ್...



