Home Blog Page 3432

ಜಾಮೀನು ಸಿಕ್ಕರೂ ನಟಿ ರಾಗಿಣಿ ದ್ವಿವೇದಿಗೆ ಇನ್ನು ಎರಡು ದಿನಗಳ ಕಾಲ ಜೈಲುವಾಸ ಮುಂದುವರಿಕೆ: ಕಾರಣ…?

0
ಬೆಂಗಳೂರು,ಜನವರಿ,23,2021(www.justkannada.in):   ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಬಂಧಿತರಾಗಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವೀವೇದಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಆದರೆ  ಜಾಮೀನು ಸಿಕ್ಕರೂ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯ ಇನ್ನು...

“ಮೇ ನಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ” : ಸಚಿವ ಎಸ್.ಸುರೇಶ್...

0
ಬೆಂಗಳೂರು,ಜನವರಿ,23,2021(www.justkannada.in) : ಮೇ ಎರಡನೇ ವಾರದಂದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಾಗೂ ಜೂನ್ ಮೊದಲ ವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್...

“ಸಾಮಾಜಿಕ ಪರಿವರ್ತನೆಗೆ ಶಿಕ್ಷಣ ಶಕ್ತಿಯುತ ಅಸ್ತ್ರ” : ಮಾಜಿ ಶಾಸಕ ಎಂ.ಕೆ.ಸೋಮಶೇಖರ್

0
ಮೈಸೂರು,ಜನವರಿ,23,2021(www.justkannada.in) : ಸಾಮಾಜಿಕ ಪರಿವರ್ತನೆಗೆ ಶಿಕ್ಷಣವು ಅತ್ಯಂತ ಶಕ್ತಿಯುತ ಅಸ್ತ್ರವಾಗಿದೆ. ಸಂಪನ್ಮೂಲ ವಂಚಿತ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ. ಅವರನ್ನು ಗುರುತಿ, ಪ್ರೋತ್ಸಾಹಿಸಬೇಕಿದೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹೇಳಿದರು.ಸುಜೀವ್‌...

ಮದ್ಯದಂಗಡಿ ಪರವಾನಗಿ ರದ್ದುಗೊಳಿಸುವಂತೆ ಸಿಎಂ ಬಿಎಸ್ ವೈಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು…

0
ಮೈಸೂರು,ಜನವರಿ,ಜನವರಿ,23,2021(www.justkannada.in): ಇಂದು ಮೈಸೂರಿಗೆ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂದ್ದ ಸಿಎಂ ಬಿಎಸ್ ಯಡಿಯೂರಪ್ಪ ನಗರದ ಮಹರ್ಷಿ ಶಾಲೆಗೆ ಭೇಟಿ ನೀಡಿ ಸ್ವೀಕರಿಸಿದರು. ಮೊದಲಿಗೆ ಜೆಪಿ ನಗರದ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಮಾಡಿದ ಬಳಿಕ...

ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅಧಿಕಾರ ಸ್ವೀಕಾರ.

0
  ಕೊಡಗು, ಜ.23, 2021 : (www.justkannada.in news ) ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಅನೀಸ್‌ ಕಣ್ಮಣಿ ಅವರು ಸುದೀರ್ಘ ರಜೆ ಮೇಲೆ...

“ದೇಶದ ಗಮನ ಸೆಳೆಯುವ ರೀತಿಯಲ್ಲಿ ಅನುಭವ ಮಂಟಪ ನಿರ್ಮಾಣ” : ಸಿಎಂ ಬಿ.ಎಸ್.ಯಡಿಯೂರಪ್ಪ

0
ಮೈಸೂರು,ಜನವರಿ,23,2021(www.justkannada.in) : ದೇಶದ ಗಮನ ಸೆಳೆಯುವ ರೀತಿಯಲ್ಲಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಲಾಗುವುದು. ಸರ್ಕಾರ ಈಗಾಗಲೇ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ಮೀಸಲಿಡಲಾಗಿದೆ ಎಂದು ಸಿಎಂ...

‘ಬಸವ ಭವನ’ ಲೋಕಾರ್ಪಣೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ…

0
ಮೈಸೂರು,ಜನವರಿ,23,2021(www.justkannada.in) : ವಿಜಯನಗರ 1ನೇ ಹಂತದಲ್ಲಿ ನಿರ್ಮಾಣವಾಗಿರುವ ಬಸವ ಭವನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಹೆಬ್ಬಾಳು, ವಿಜಯನಗರ ಬಸವ ಸಮಿತಿಯಿಂದ ಐದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, 500 ಜನ ಕೂರಬಹುದಾದ...

ಸರಕಾರದ ಕೆಲಸಗಳನ್ನು ಜನರಿಗೆ ಮುಟ್ಟಿಸುವುದು ಡೊಡ್ಡ ಟಾಸ್ಕ್-‌ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಜನವರಿ,23,2021(www.justkannada.in):  ಸರಕಾರ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರಿಗೆ ಇನ್ನೂ ಉತ್ತಮವಾಗಿ ಮುಟ್ಟಿಸುವ ಕೆಲಸ ಆಗಬೇಕು. ಇದು ಅತ್ಯಂತ ಡೊಡ್ಡ ಟಾಸ್ಕ್ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ...

“ಕೆಲವರಿಗೆ ಅತೃಪ್ತಿ ಆಗಿರೋದು ಸಹಜ” : ನಮ್ಮದು ಬಾಂಬೆ ಟೀಂ ಅಲ್ಲ ಎಂದ ಸಚಿವ ಬಿ.ಸಿ.ಪಾಟೀಲ್

0
ಚಾಮರಾಜನಗರ,ಜನವರಿ,23,2021(www.justkannada.in) : ನಮ್ಮ ಐದು ಬೆರಳುಗಳೇ ಒಂದೇ ಸಮವಿಲ್ಲ. ಹಾಗೆಯೇ ಕೆಲವರಿಗೆ ಅತೃಪ್ತಿ ಆಗಿರೋದು ಸಹಜ. ಆದರೆ, ಮುಂದೆ ಅಸಮಾಧಾನ ಶಮನವಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.ಸುದ್ದಿಗಾರರೊಂದಿಗೆ ಸಂಪುಟ ವಿಸ್ತರಣೆ ನಂತರದ...

ಶರಣ ಶರಣೆಯರ ಸ್ಥಳಗಳ ಅಭಿವೃದ್ಧಿ ಮಾಡಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ –ಸಿಎಂ ಬಿಎಸ್...

0
ಮೈಸೂರು,ಜನವರಿ,23,2021(www.justkannada.in): ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಇರುವ ಶರಣ ಶರಣೆಯರ ಸ್ಥಳಗಳನ್ನು ಅಭಿವೃದ್ಧಿ ಮಾಡಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ಮೈಸೂರಿನಲ್ಲಿ ನಡೆದ...

Sponsor Ads 1

Sponsor Ads 2

Sponsor Ads 3

Sponsor Ads 4