ಇಂದು ಮೈಸೂರಿಗೆ ಸಿಎಂ ಬಿಎಸ್ ವೈ: ಮೇಯರ್ ಚುನಾವಣೆ ಕುರಿತು ಮಾತುಕತೆ ಸಾಧ್ಯತೆ….
ಮೈಸೂರು,ಜನವರಿ,23,2021(www.justkannada.in): ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಮೇಯರ್ ಚುನಾವಣೆ ಮತ್ತಷ್ಟು ಕಾವೇರಿದೆ.
ಇಂದು ಮೈಸೂರಿಗೆ ಆಗಮಿಸುವ ಸಿಎಂ ಯಡಿಯೂರಪ್ಪ ಜೊತೆ ನಗರ ಬಿಜೆಪಿ...
ವಿಮಾನ ನಿಲ್ದಾಣದ ಎಲ್ಲಾ ಸಿಬ್ಬಂದಿಗೂ ಕೊರೊನಾ ವ್ಯಾಕ್ಸಿನ್- ರಾಜ್ಯ ಸರ್ಕಾರ ಆದೇಶ…
ಬೆಂಗಳೂರು,ಜನವರಿ,23,2021(www.justkannada.in): ದೇಶದಲ್ಲಿ ಕೊರೋನಾ ಲಸಿಕೆ ಕಂಡು ಹಿಡಿದ ಬಳಿಕ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಇದೀಗ ವಿಮಾನ ನಿಲ್ದಾಣ ಸಿಬ್ಬಂದಿಗೂ ಕೊರೊನಾ ವ್ಯಾಕ್ಸಿನ್ ನೀಡಲು ಸರ್ಕಾರ ನಿರ್ಧರಿಸಿದೆ. ಈ...
ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೊರೊನಾ ಲಸಿಕೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜನವರಿ 22,2021(www.justkannada.in): ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಹಳ್ಳಿ ಹಳ್ಳಿಗೂ ಸಹಕಾರ ಕ್ಷೇತ್ರ ಮುಟ್ಟುವಲ್ಲಿ ಶ್ರಮ: ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ಯಾಕ್ಸ್- ಸಚಿವ ಎಸ್ ಟಿ ಸೋಮಶೇಖರ್
ತುಮಕೂರು,ಜನವರಿ,22,2021(www.justkannada.in): ಸಹಕಾರ ಕ್ಷೇತ್ರವು ಹಳ್ಳಿ ಹಳ್ಳಿಗಳಿಗೆ ಮುಟ್ಟಬೇಕು ಹಾಗೂ ಸುಲಭವಾಗಿ ರೈತರಿಗೆ ಮತ್ತು ನಾಗರಿಕರಿಗೆ ಸಾಲ ದೊರೆಯಬೇಕು ಎಂಬ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಸಹಕಾರ ಪತ್ತಿನ ಸಹಕಾರ ಸಂಘ (ಪ್ಯಾಕ್ಸ್)ವನ್ನು ಸ್ಥಾಪನೆ...
ನನಗೆ ಮತ್ತೆ ಖಾತೆ ಬದಲಾಯ್ತಾ.? ಯಾವುದು ತೆಗೆದು, ಯಾವುದು ಕೊಟ್ರು..? ನನಗೆ ಗೊತ್ತಿಲ್ಲಪ್ಪ ಎಂದ ಸಚಿವ ಮಾಧುಸ್ವಾಮಿ…
ಮೈಸೂರು,ಜನವರಿ,22,2021(www.justkannada.in): ಅಸಮಾಧಾನಿತ ಸಚಿವರನ್ನ ಸಮಾಧಾನ ಪಡಿಸಲು ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಆರು ಮಂದಿ ಸಚಿವರ ಖಾತೆ ಬದಲಿಸಿ ಆದೇಶ ಹೊರಡಿಸಿದ್ದರು. ಇನ್ನು ತಮ್ಮ ಖಾತೆ ಮತ್ತೆ ಬದಲಾವಣೆ ಬಗ್ಗೆ ಸಚಿವ ಮಾಧುಸ್ವಾಮಿ...
ವಿಧಾನ ಪರಿಷತ್ ಅಹಿತಕರ ಘಟನೆ ಕುರಿತು ಸದನ ಸಮಿತಿಯಿಂದ 84 ಪುಟಗಳ ಮಧ್ಯಂತರ ವರದಿ ಸಲ್ಲಿಕೆ….
ಬೆಂಗಳೂರು,ಜನವರಿ,22,2021(www.justkannada.in): : ವಿಧಾನ ಪರಿಷತ್ ಅಧಿವೇಶನದ ಸಮಯದಲ್ಲಿ 15-12-2020 ರಂದು ನಡೆದ ಅಹಿತಕರ ಘಟನೆಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಚಿಸಲಾಗಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರ ಅಧ್ಯಕ್ಷತೆಯ ಸದನ ಸಮಿತಿ...
ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ
ಮೈಸೂರು,ಜನವರಿ,22,2021(www.justkannada.in) : ಟ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.
ಟಿ.ನರಸೀಪುರ ತಾಲ್ಲೂಕಿನ ಆರ್.ಪಿ ಹುಂಡಿ ಬಳಿ ದುರ್ಘಟನೆ ನಡೆದಿದೆ. ಆರ್.ಪಿ.ಹುಂಡಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್...
“ಶಿವಮೊಗ್ಗ ಕಲ್ಲು ಗಣಿ ಸ್ಫೋಟ” : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವಿಷಾದ
ಬೆಂಗಳೂರು,ಜನವರಿ,22,2021(www.justkananda.in) : ಶಿವಮೊಗ್ಗ ಹೊರವಲಯದ ಕಲ್ಲುಗಣಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ದೊಡ್ಡ ಪ್ರಮಾಣದ ಸಾವುನೋವು ಸಂಭವಿಸಿರುವ ಬಗ್ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.
ದೇವರು ಮೃತರ ಆತ್ಮಕ್ಕೆ...
ಎಂಸಿ&ಎ ಸಂಸ್ಥೆಗೆ ನಿವೇಶನವನ್ನು ಮಂಜೂರು ಮಾಡುವಂತೆ ಸಂಸದರಿಗೆ ಎಂಸಿ&ಎ ಸಂಸ್ಥೆಯ ಅಧ್ಯಕ್ಷರಾದ ಸಿ.ಮುನಿಕೃಷ್ಣರಿಂದ ಮನವಿ ಸಲ್ಲಿಕೆ…
ಮೈಸೂರು,ಜನವರಿ,22,2021(www.justkannada.in): ಮಾರ್ಕೆಟಿಂಗ್ ಕಮ್ಯುನಿಕೇಷನ್ & ಅಡ್ವಟೈಸಿಂಗ್ ಲಿ., (ಕರ್ನಾಟಕ ಸರ್ಕಾರದ ಒಂದು ಉದ್ಯಮ)ದ ನೂತನ ಅಧ್ಯಕ್ಷರಾದ ಸಿ. ಮುನಿಕೃಷ್ಣ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸಕೈಗೊಂಡಿದ್ದರು.
ಮೈಸೂರಿಗೆ ಆಗಮಿಸಿದ ಅವರನ್ನು ಎಂಸಿ&ಎ, ಮೈಸೂರು ಶಾಖಾ...
“ಕೃಷಿ ಸಚಿವ ಬಿಸಿ ಪಾಟೀಲ್ ಗೆ ಕಾಮನ್ ಸೆನ್ಸ್ ಇಲ್ಲ” : ರೈತ ಮುಖಂಡ ಬಡಗಲಪುರ ನಾಗೇಂದ್ರ
ಮೈಸೂರು,ಜನವರಿ,22,2021(www.justkannada.in) : ಕೃಷಿ ಸಚಿವ ಬಿಸಿ ಪಾಟೀಲ್ ಗೆ ಕಾಮನ್ ಸೆನ್ಸ್ ಇಲ್ಲ. ಅದಕ್ಕೆ ಥೂ, ಛೀ ಅಂತ ಉಗಿಸಿಕೊಳ್ಳುತ್ತಿದ್ದಾರೆ. ಕೃಷಿ ಇಲಾಖೆ ದೊಡ್ಡ ಇಲಾಖೆ. ಇದಕ್ಕೆ ಬೇಸಿಕ್ ನಾಲೆಡ್ಜ್ ಬೇಕು ಎಂದು...



