Home Blog Page 3436

ಹಂಪನಾ ವಿರುದ್ಧ ಕ್ರಮ, ರಾಜ್ಯ ಸರಕಾರದ ಕೀಚಕ ನಡೆ ಪ್ರತೀಕ-  ಡಿ.ಕೆ. ಶಿವಕುಮಾರ್ ಕಿಡಿ

0
ಬೆಂಗಳೂರು,ಜನವರಿ,22,2021(www.justkannada.in): ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರಕಾರವನ್ನು...

“ರೈತರ ಪ್ರತಿಭಟನೆ ಬೆಂಬಲಿಸಿ ಹತ್ತು ಸಾವಿರ ವಾಹನಗಳ ಪರೇಡ್”: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಜನವರಿ,22,2021(www.justkannada.in) : ಗಣರಾಜ್ಯೋತ್ಸವದಂದು ಧ್ವಜಾರೋಹಣದ ನಂತರ ಹತ್ತು ಸಾವಿರ ವಾಹನಗಳ ಮೂಲಕ ನೆಲಮಂಗಲ ನೈಸ್ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪರೇಡ್ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್...

ಶಶಿಕಲಾಗೆ ಕೊರೊನಾ ಪಾಸಿಟಿವ್’ : ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸುವ ಸಾಧ್ಯತೆ…?

0
  ಬೆಂಗಳೂರು, ಜ.22, 2021 : (www.justkannada.in news ) ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಗೆ ‘ಕೊರೊನಾ ಪಾಸಿಟಿವ್’ ದೃಢಪಟ್ಟ ಬೆನ್ನಲ್ಲೇ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಖಾಸಗಿ...

ಜಿಲೆಟಿನ್  ಸ್ಪೋಟ ಪ್ರಕರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ….

0
ಬೆಂಗಳೂರು,ಜನವರಿ,22,2021(www.justkannada.in):  ಶಿವಮೊಗ್ಗ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...

ವಿದ್ಯಾರ್ಥಿಗಳ ಪ್ರವೇಶಾತಿಗೆ ಮತ್ತೊಂದು ಅವಕಾಶ ಕಲ್ಪಿಸಿದ ಮೈಸೂರು ವಿವಿ.

0
  ಮೈಸೂರು, ಜ.22, 2021 : ( www.justkannada.in news ) ಈವರೆಗೂ ಪ್ರವೇಶಾತಿಗೆ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ಮೈಸೂರು ವಿವಿ , ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಮತ್ತೊಂದು ಅವಕಾಶ ಕಲ್ಪಿಸಿದೆ. ಪೋರ್ಟಲ್‌ನಲ್ಲಿ ಈಗಾಗಲೇ ಹೆಸರು...

CM BSY Mysuru and Shivamogga tour tomorrow

0
Bengaluru, Jan. 22, 2021 (www.justkannada.in): Chief Minister B.S. Yedyurappa will tour Mysuru and Shivamogga districts tomorrow (January 23) and take part in various programmes. He...

ನಾಳೆ ಸಿಎಂ ಬಿಎಸ್ ವೈರಿಂದ ಮೈಸೂರು ಮತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ: ಕಾರ್ಯಕ್ರಮಗಳ ಪಟ್ಟಿ ಹೀಗಿದೆ…

0
ಬೆಂಗಳೂರು,ಜನವರಿ,22,2021(www.justkannada.in):   ನಾಳೆ(ಜನವರಿ23) ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರು ಮತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಬಿಎಸ್ ಯಡಿಯೂರಪ್ಪ...

“ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ, ಪ್ರತಿಕೃತಿ ಮರಕ್ಕೆ ನೇಣು ಹಾಕಿ ಅಣಕು ಪ್ರದರ್ಶನ”

0
ಮೈಸೂರು,ಜನವರಿ,22,2021(www.justkannada.in) : ಗಡಿವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪದೇ ಪದೇ ಕ್ಯಾತೆ ತಗೆಯುತ್ತಿದ್ದಾರೆ ಎಂದು ಆರೋಪಿಸಿ ಠಾಕ್ರೆಯ ಪ್ರತಿಕೃತಿಯನ್ನ ಮರಕ್ಕೆ ನೇಣು ಹಾಕಿ ಅಣಕು ಪ್ರದರ್ಶನ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ...

ಜುಲೈ 23ರಿಂದ ಒಲಿಂಪಿಕ್ ಕ್ರೀಡಾಕೂಟ: ಮುಂದೂಡಿಕೆ ಸುದ್ದಿ ಸುಳ್ಳು ಎಂದ ಐಒಸಿ

0
ಬೆಂಗಳೂರು, 22 ಜನವರಿ, 2021 (www.justkannada.in): ಒಲಿಂಪಿಕ್ ಕ್ರೀಡಾಕೂಟ ಜುಲೈ 23ಕ್ಕೆ ಆರಂಭವಾಗಲಿದೆ. ಒಲಿಂಪಿಕ್ಸ್ ಕ್ರೀಡೆಯನ್ನು ಮುಂದೂಡಲಾಗುತ್ತಿದೆ ಎಂಬ ವರದಿಯನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ) ತಳ್ಳಿ ಹಾಕಿದೆ. ಐಒಸಿ ಅಧ್ಯಕ್ಷ ಥಾಮಸ್ ಬಚ್ ಮತ್ತು ಸ್ಥಳೀಯ ಸಂಘಟಕರು ಈ...

ನಿಖಿಲ್ ಬರ್ತ್ ಡೇ ಸ್ಪೆಷಲ್: ರೈಡರ್ ಟೀಸರ್ ರಿಲೀಸ್

0
ಬೆಂಗಳೂರು, 22 ಜನವರಿ, 2021 (www.justkannada.in): ಇಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ. ಇದೇ ಸಂಭ್ರಮದಲ್ಲಿ ನಿಖಿಲ್ ನಟನೆಯ ನಟನೆಯ 'ರೈಡರ್' ಚಿತ್ರದ ಟೀಸರ್ ರಿಲೀಸ್ ಆಗಿದೆ. 'ರೈಡರ್'...