ನಾಳೆ ‘ಫ್ಯಾಂಟಮ್’ ಟೀಂ ನೀಡಲಿದೆ ಬಿಗ್ ನ್ಯೂಸ್ !
ಬೆಂಗಳೂರು, ಜನವರಿ 20, 2021 (www.justkannada.in): ಫ್ಯಾಂಟಮ್ ಸಿನಿಮಾದ ಬಗ್ಗೆ ಸುದ್ದಿಯೊಂದು ವೈರಲ್ ಆಗಿದೆ. ಚಿತ್ರದ ಟೈಟಲ್ ಬದಲಾಗಲಿದೆ ಎನ್ನಲಾಗುತ್ತಿದೆ.
ಜನವರಿ 21ರಂದು ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ನೀಡುವುದಾಗಿ ಚಿತ್ರತಂಡ ಬಹಿರಂಗಪಡಿಸಿದೆ. ಈ...
“ಸಂಸದರಿಗೆ ಕೊರೊನಾ ಪರೀಕ್ಷೆ ಕಡ್ಡಾಯ” : ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಬೆಂಗಳೂರು,ಜನವರಿ,20,2021(www.justkannada.in) : ಬಜೆಟ್ ಅಧಿವೇಶನ ಇನ್ನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಸಂಸದರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕೆಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು.
ಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಸ್ಪೀಕರ್...
ಅಂಧನ ಬಾಳಿಗೆ ಬೆಳಕಾದ ‘ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ’
ಬೆಂಗಳೂರು, ಜನವರಿ 20, 2021 (www.justkannada.in): ಸಾಕಷ್ಟು ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಿರುವ 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಗೆ ನೆರವಾಗಿದೆ.
ಹೌದು. 'ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ' ಅಂಧ ವ್ಯಕ್ತಿಯೊಬ್ಬನ ಬಾಳಿಗೆ ಬೆಳಕಾಗುವ ಪ್ರಯತ್ನ...
ಬಾಲಿವುಡ್’ಗೆ ‘ದಿಯಾ’ ಪೃಥ್ವಿ ಅಂಬರ್ ಎಂಟ್ರಿ
ಬೆಂಗಳೂರು, ಜನವರಿ 20, 2021 (www.justkannada.in): ನಟ ಪೃಥ್ವಿ ಅಂಬರ್ ಈಗ ಬಾಲಿವುಡ್ ನಲ್ಲಿ ನಟಿಸುವ ಚಾನ್ಸ್ ಪಡೆದಿದ್ದಾರೆ.
ದಿಯಾ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದು ಸಾಕಷ್ಟುಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ಪೃಥ್ವಿಗೆ ಬಾಲಿವುಡ್ ಆಫರ್...
“ನೀರಿನ ಸಂಪಿಗೆ ಬಿದ್ದ ಮಗು ಸಾವು”
ಮೈಸೂರು,ಜನವರಿ,20,2021(www.justkannada.in) : ನಿರ್ಮಾಣ ಹಂತದಲ್ಲಿದ್ದ ಮನೆಯ ಮುಂದಿದ್ದ ನೀರಿನ ಸಂಪಿಗೆ ಬಿದ್ದು ಮಗು(ದಯಾನಂದ್) ಸಾವನ್ನಪ್ಪಿದೆ.ಹುಣಸೂರು ತಾಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೆಂಕಲಕೊಪ್ಪಲಿನ ನಟರಾಜ್ ಎಂಬುವವರ ಪುತ್ರ ಒಂದೂವರೆ ವರ್ಷದ ದಯಾನಂದ್...
ಇದು ಕಾಂಗ್ರೆಸ್ ಹೋರಾಟವಲ್ಲ: ರೈತರ ಹೋರಾಟ-ಡಿಕೆ ಶಿವಕುಮಾರ್…
ಬೆಂಗಳೂರು,ಜನವರಿ,20,2021(www.justkannada.in): ಕೇಂದ್ರ ಸರ್ಕಾರದ ನೂತನ ಕೃಷಿಕಾಯ್ದೆ ಮತ್ತು ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದು ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇದು ಕಾಂಗ್ರೆಸ್...
ಇಂದು ರಾಜ್ಯ ಕಾಂಗ್ರೆಸ್ ನಿಂದ ‘ರಾಜಭವನ ಚಲೋ’…..
ಬೆಂಗಳೂರು,ಜನವರಿ,20,2021(www.justkannada.in): ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯಿದೆಗಳನ್ನು ವಿರೋಧಿಸಿ 'ಇಂದು ರಾಜ್ಯ ಕಾಂಗ್ರೆಸ್ ರಾಜಭವನ ಚಲೋ' ನಡೆಸಲಿದೆ.
ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದು, ರಾಜ್ಯ, ಕೇಂದ್ರ ಸರ್ಕಾರಗಳ ನೀತಿಗಳ...
ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್ (Rank), ನ್ಯಾಕ್ (NAAC) ಮಾನ್ಯತೆ
ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಡೆಡ್‌ಲೈನ್ ವಿಧಿಸಿದ ಡಿಸಿಎಂ
ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ; ರಾಜ್ಯದ...
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸಂವಿಧಾನ ಜ್ಞಾನ ಹೊಂದಿರುವುದು ಅಗತ್ಯ- ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎನ್. ರಾಜಶೇಖರ್
ಮೈಸೂರು,ಜನವರಿ,19,2021(www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಸಂವಿಧಾನ ಜ್ಞಾನ ಹೊಂದಿರುವುದು ಅಗತ್ಯ ಎಂದು ಕರ್ನಾಟಕ ಮೂಲದ ಹಾಸನ ಜಿಲ್ಲೆಯ 2007-08ನೇ ಸಾಲಿನ ನಾಗಲ್ಯಾಂಡ್ ಕೇಡರ್ ನ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎನ್....
ಸಿಐಎಸ್ ಎಫ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ತಪಾಸಣೆ ವೇಳೆ ಸಿಕ್ಕಿಬಿದ್ದ ಅಧಿಕಾರಿ: 74 ಲಕ್ಷ ರೂ ಜಪ್ತಿ…
ಬೆಂಗಳೂರು,ಜನವರಿ,19,2021(www.justkannada.in): ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 74 ಲಕ್ಷ ರೂಪಾಯಿ ಹಣವನ್ನ ಜಪ್ತಿ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಅಧಿಕಾರಿ ದಂಪತಿ ಬಳಿ...







