Home Blog Page 3449

ದೆಹಲಿ ರೈತರ ಹೋರಾಟ ಬೆಂಬಲಿಸಿ ಇಂದು ‘ರೈತ ಮಹಿಳಾ ದಿನ’ ಆಚರಣೆ….

0
ನವದೆಹಲಿ, ಜನವರಿ. 18,2021(www.justkannada.in):  ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು ರೈತ ಮಹಿಳಾ ದಿನಾಚರಣೆ ಆಚರಿಸಲು ನಿರ್ಧರಿಸಿವೆ. ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ...

“ಗೊಲ್ಲ, ಕ್ಷೌರಿಕ, ಮಡಿವಾಳ ಸಮುದಾಯಗಳಿಗೂ ಎಸ್ಟಿ ಮೀಸಲಾತಿ ಸಿಗಬೇಕು” : ಮಾಜಿ ಸಿಎಂ ಸಿದ್ದರಾಮಯ್ಯ

0
ಮೈಸೂರು,ಜನವರಿ,17,2021(www.justkannada.in) : ಎಲ್ಲರೂ ಗುಂಪು ಸೇರಿಕೊಂಡು ಈಶ್ವರಪ್ಪನನ್ನು ಹಿಡಿದುಕೊಂಡಿದ್ದಾರೆ. ಕುರುಬ ಸಮುದಾಯ ಮಾತ್ರವಲ್ಲ, ಟ್ರೈಬಲ್ ಕ್ಯಾರೆಕ್ಟರ್ ಇರುವ ಎಲ್ಲ ಸಮುದಾಯಗಳಿಗೂ ಎಸ್ಟಿ ಮೀಸಲಾತಿ ಸಿಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.ಗೊಲ್ಲ, ಕ್ಷೌರಿಕ,...

“ಕುರುಬರ ಮೀಸಲಾತಿ ಶಿಫಾರಸು ಬಾಕಿ ಉಳಿದಿದೆ” : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

0
ಮೈಸೂರು,ಜನವರಿ,17,2021(www.justkannada.in) : ನಾಯಕ, ನಾಯಕ್, ತಳವಾರ, ಪರಿವಾರ, ಬೇಡ, ವಾಲ್ಮೀಕಿ ಎಲ್ಲವೂ ಒಂದೇ. ಎಲ್ಲರಿಗೂ ಎಸ್ಟಿ ಮೀಸಲಾತಿ ಕೊಡಿ ಅಂತ ಶಿಫಾರಸು ಮಾಡಿದ್ದೆವು. ಅವರೆಲ್ಲರಿಗೂ ಮೀಸಲಾತಿ ಸಿಕ್ಕಿದೆ. ಆದರೆ, ಕುರುಬರ ಮೀಸಲಾತಿ ಶಿಫಾರಸು...

ಶ್ರೀಲತಾ ಮನೋಹರ ಅವರ ‘ಪ್ರೀತಿಯೇ’, ‘ಮತ್ತೆ ಮಳೆ ಬಂದಾಗ’ ಕೃತಿಗಳ ಲೋಕಾರ್ಪಣೆ

0
ಮೈಸೂರು, ಜನವರಿ 17, 2021 (www.justkannada.in): ಸಂವಹನ ಪ್ರಕಾಶನ ಹೊರತಂದಿರುವ ಕವಯತ್ರಿ ಶ್ರೀಲತಾ ಮನೋಹರ ಅವರ 'ಪ್ರೀತಿಯೇ' ಕವನ ಸಂಕಲನ ಹಾಗೂ 'ಮತ್ತೆ ಮಳೆ ಬಂದಾಗ' ಕಥಾ ಸಂಕಲನವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ವಿಜಯನಗರದ...

ಸಮಂತಾಸ್‌ ಲಕ್ಷ್ಯುರಿ ಡಿಸೈನರ್‌ ವಸ್ತ್ರ ಪ್ರದರ್ಶನಕ್ಕೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ

0
ಬೆಂಗಳೂರು,ಜನವರಿ,17,2021(www.justkannada.in) : ಸಾಂಪ್ರದಾಯಿಕ ಹಾಗೂ ಜಾನಪದ ಕಲೆಗಳಷ್ಟೇ ಅಲ್ಲದೆ ಅತ್ಯಂತ ಮನಮೋಹಕವಾದ  ಜವಳಿ ಉತ್ಪನ್ನಗಳ ತಯಾರಿಕೆಯಲ್ಲೂ ಒಡಿಶಾ ಮುಂಚೂಣಿಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ಒಡಿಶಾದ ಸಂಸದ ಡಾ.ಅಚ್ಯುತ ಸಮಂತ...

“ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ”

0
ಬೆಳಗಾವಿ,ಜನವರಿ,17,2021(www.justkannada.in) :  ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ನಿವಾಸ "ಸ್ಫೂರ್ತಿ" ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು. ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ...

“ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ” :  ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಜನವರಿ,17, 2021(www.justkannada.in) : ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ...

“ವೈಯಕ್ತಿಕ ಅಜೆಂಡಾಗಳ ಮೇಲೆ ಕೇಂದ್ರ,ರಾಜ್ಯ ಸರ್ಕಾರ ಆಡಳಿತ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0
ಬೆಂಗಳೂರು,ಜನವರಿ,17,2021(www.justkannada.in) : ವೈಯಕ್ತಿಕ ಅಜೆಂಡಾಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಯುತ್ತಿವೆ. ‌ಸಾರ್ವಜನಿಕರ ಅಭಿಪ್ರಾಯದಂತೆ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಸಂಸ್ಕೃತಿಗಳು ಮತ್ತು ಭಾಷೆಗಳ...

ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ : ಮಾಜಿ ಸಿಎಂ ಸಿದ್ದರಾಮಯ್ಯ

0
ಮೈಸೂರು,ಜನವರಿ,17,2021(www.justkananda.in)  : ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ. ಗೋಮಾಂಸ ಸೇವನೆ ಅವರವರ ಆಹಾರದ ಹಕ್ಕು. ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದಿದ್ದೆ ಇದನ್ನು ವಿವಾದ ಮಾಡಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

“ಸರ್ಕಾರ ಪೂರ್ಣವಾಗಿ ಮುಂದುವರೆಯುತ್ತೆ” : ಸಚಿವ ಕೆ.ಎಸ್.ಈಶ್ವರಪ್ಪ

0
ಮೈಸೂರು,17,2021(www.justkannada.in) : ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿರುವುದು ಇದೇ ಮೊದಲೇನಲ್ಲ. ಬದಲಾವಣೆ ಆಗುತ್ತೆ ಅಂತ ಒಂದು ನೂರು ಸಾರಿ ಹೇಳಿದ್ದಾರೆ. ಅವರು ಹೇಳ್ತಾನೆ ಇರಲಿ, ಈ ಸರ್ಕಾರ ಪೂರ್ಣವಾಗಿ ಮುಂದುವರೆಯುತ್ತೆ ಎಂದು ಗ್ರಾಮೀಣಾಭಿವೃದ್ಧಿ...