“ಏಪ್ರಿಲ್ ಬಳಿಕ ಯಡಿಯೂರಪ್ಪನನ್ನು ತೆಗೆಯುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,17,2021(www.justkannada.in) : ಏಪ್ರಿಲ್ ಬಳಿಕ ಯಡಿಯೂರಪ್ಪ ನನ್ನು ತೆಗೆಯುತ್ತಾರೆ. ನನಗೆ ಆರ್ ಎಸ್ ಎಸ್ ಮೂಲಗಳಿಂದ ಮಾಹಿತಿ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.ಮಾಧ್ಯಮದವರೊಂದಿಗೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು,...
“ಸಿಡಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ!”: ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,17,2021(www.justkananda.in) : ಯಡಿಯೂರಪ್ಪ ಈ ವಯಸ್ಸಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು? ಅದು ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ! ಅದು ಗೊತ್ತಾಗಬೇಕು ಅಲ್ಲವೇ?, ಈ ಬಗ್ಗೆ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ...
“ಕೊರೊನಾ ಲಸಿಕೆ ಊಹಾಪೋಹಗಳಿಗೆ ಕಿವಿಗೊಡಬೇಡಿ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಜನವರಿ,17,2021(www.justkannada.in) : ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಹಾಲ್ಕೋಹಾಲ್ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹೀಗಾಗಿ, ಮದ್ಯಪಾನ ಮಾಡದಿರುವುದು ಉತ್ತಮ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು. ಲಸಿಕೆ...
“ಕೆವಾಡಿಯಾದಿಂದ ವಿವಿಧ ಪ್ರದೇಶಗಳ ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ”
ನವದೆಹಲಿ,ಜನವರಿ,17,2021(www.justkannada.in) : ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಈಗ ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು, ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್...
ವಿಶ್ವನಾಥ್ ಒಕ್ಕಲಿಗರ ಋಣದಲ್ಲಿದ್ದಾರೆ ಎಂದ ಕ್ಷೇಮಾಭಿವೃದ್ಧಿ ಸಂಘ: ಯೋಗೀಶ್ವರ ಪರ ಬ್ಯಾಟಿಂಗ್
ಮೈಸೂರು, ಜನವರಿ 17, 2021 (www.justkannada.in): ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ವಿಶ್ವನಾಥ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಯೋಗೀಶ್ವರ್ ಪರ ಬ್ಯಾಟಿಂಗ್ ಮಾಡಿದೆ.
ಯೋಗೀಶ್ವರ್ ವಿರುದ್ದ ವಿಶ್ವನಾಥ್ ಹೇಳಿಕೆ ಸರಿಯಲ್ಲ. ಹುಣಸೂರು ಬೈ...
ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಜನವರಿ,17,2021(www.justkannada.in) : ಅತೃಪ್ತರ ಸ್ಥಾನದ ಬಗ್ಗೆ ನಾನೇನು ಹೇಳಲ್ಲ. ಯಾರಿಗೆ ಹೇಳಬೇಕು ಅವರಿಗೆ ಹೇಳಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಹಿನ್ನೆಲೆ, ಕೇಂದ್ರ ಸಚಿವ ಅಮಿತ್...
ಪ್ರಜ್ಞೆಯೊಂದಿಗೆ ಇರಲಿ ಎಚ್ಚರ… ಕುಕ್ಕರಳ್ಳಿ ಕೆರೆಯಲ್ಲಿ ಎಲ್ಲೆಂದರಲ್ಲಿ ಬಿಸಾಡದಿರಿ ಬಳಸಿದ ಮಾಸ್ಕ್
ಮೈಸೂರು, ಜನವರಿ 17, 2021 (www.justkannada.in): ನಗರದ ಪ್ರಮುಖ ಪಕ್ಷಿ ತಾಣವಾದ ಕುಕ್ಕರಳ್ಳಿ ಕೆರೆಯಲ್ಲಿ ಬೇಕೆಂದರಲ್ಲಿ ಮಾಸ್ಕ್ ಬಿಸಾಡುವ ಕೆಲ ವಾಯುವಿಹಾರಿಗಳು ಕೊರೊನಾ ಆತಂಕವನ್ನೇ ಮರೆತಿದ್ದಾರೆ.
ಮಾಸ್ಕ್ ಬಗ್ಗೆ ಅಸಡ್ಡೆ ತೋರಿದ ಜನ ಬೇಕೆಂದ ಕಡೆ...
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ : ಬಿಜೆಪಿ ನಾಯಕಿ ದೀಪಾ ಕುಡಚಿ
ಬೆಳಗಾವಿ,ಜನವರಿ,17,2021(www.justkannada.in) : ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚೆಗೆ ಬಂದವರಿಗೆ ಅವಕಾಶ ನೀಡಲಾಗುತ್ತಿದೆ. ಈ ಕುರಿತು ವರಿಷ್ಠರಿಗೆ ದೂರು ನೀಡಲಾಗುವುದು ಎಂದು ಬೆಳಗಾವಿ ಲೊಸಕಾಭಾ ಟಿಕೆಟ್ ಆಕಾಂಕ್ಷಿ ದೀಪಾ ಕುಡಚಿ ಆಕ್ರೋಶವ್ಯಕ್ತಪಡಿಸಿದ್ದಾರೆ.ಕೇಂದ್ರ ಗೃಹ ಸಚಿವ...
ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರು, ಜನವರಿ 17, 2021 (www.justkannada.in): ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಆದರೆ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರ ಮುನ್ನೆಚ್ಚರಿಕೆಯಿಂದ ಭಾರಿ ಅಪಾಯ ತಪ್ಪಿದೆ.
ಇಂದು ಬೆಳಿಗ್ಗೆ...
ಹಿಂದಿ ಸಾಮ್ರಾಜ್ಯದ ದೆಹಲಿಯ ದೊರೆಯೊಂದಿಗೆ ಸಾಮಂತರು ! ರಾಜ್ಯ ಸರಕಾರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ
ಬೆಂಗಳೂರು, ಜನವರಿ 17, 2021 (www.justkannada.in): ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡದ ಕಡೆಗಣನೆಗೆ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಟ್ವಿಟ್ಟರ್, ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ...



