‘ಅಮಿತ್ ಶಾ ಹಠಾವೋ… ದೇಶ ಬಚಾವೋ’… ಗೃಹ ಸಚಿವರ ವಿರುದ್ಧ ರೈತರ ಆಕ್ರೋಶ
ಬೆಳಗಾವಿ,ಜನವರಿ,17,2021(www.justkannada.in) : ಕೇಂದ್ರ ಗೃಹಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ನೂತನ ಕೃಷಿ ನೀತಿಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ 'ಜನಸೇವಕ' ಸಮಾವೇಶ ಇಂದು...
ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡ ಸಂಪೂರ್ಣ ಕಡೆಗಣನೆ: ಮಾಜಿ ಸಿಎಂ ಎಚ್ಡಿಕೆ ಆಕ್ರೋಶ
ಬೆಂಗಳೂರು, ಜನವರಿ 17, 2021 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್...
“ಲಾರಿ, ಕ್ಯಾಂಟರ್ ಡಿಕ್ಕಿ,ಇಬ್ಬರು ಸ್ಥಳದಲ್ಲೇ ಸಾವು”
ಚಿತ್ರದುರ್ಗ,ಜನವರಿ,17,2021(www.justkannada.in) : ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್ಗೆ ಲಾರಿ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನೂ...
ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆದವರ ಪ್ರಮಾಣ ಶೇ.62: ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವೀಡಿಯೋ...
ಹೊಸ ತಲೆಮಾರಿಗೆ ಕುವೆಂಪು ವಿಚಾರಧಾರೆತಲುಪಿಸುವ ಹೊಣೆ ನಮ್ಮದು: ಡಾ. ಬೈರಮಂಗಲ ರಾಮೇಗೌಡ
ಬೆಂಗಳೂರು: ಕುವೆಂಪು ಅವರ ತತ್ವಾದರ್ಶ, ವಿಚಾರಧಾರೆ, ಚಿಂತನೆಗಳನ್ನು ಇಂದಿನ ಹೊಸ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ ಅವರು ಅಭಿಪ್ರಾಯಪಟ್ಟರು.
ʼಅವಧಿʼ ಅಂತರ್ಜಾಲ ತಾಣ...
ಕೊರೋನಾ ವಿರುದ್ಧ ಸೆಣೆಸಾಡುವಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ- ಗೃಹ ಸಚಿವ ಅಮಿತ್ ಶಾ ಶ್ಲಾಘನೆ….
ಶಿವಮೊಗ್ಗ,ಜನವರಿ,16,2021(www.justkannada.in): ನಾವು ವಿಶ್ವದಲ್ಲೇ ಅತ್ಯತ್ತಮವಾಗಿ ಕೊರೋನಾ ನಿಭಾಯಿಸಿದ್ದೇವೆ. ದೇಶದ ಜನತೆಗೆ ಮೋದಿ ನಾಯಕತ್ವದ ಬಗ್ಗೆ ಗೊತ್ತಿದೆ. ಕೊರೋನಾ ವಿರುದ್ಧ ಸೆಣೆಸಾಡುವಲ್ಲಿ ಪ್ರಧಾನಿ ಮೋದಿ ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
ರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಬೆಂಬಲಿಸಿ ಅಚ್ಚರಿ ಮೂಡಿಸಿದ ಪ್ರೊ. ಕೆ.ಎಸ್. ಭಗವಾನ್…
ಮೈಸೂರು,ಜನವರಿ,16,2021(www.justkannada.in): ಶ್ರೀರಾಮನ ಅಸ್ತಿತ್ವದ ಬಗ್ಗೆ ಪದೇ ಪದೇ ಟೀಕಿಸಿ ವಿವಾದ ಸೃಷ್ಟಿಸುತ್ತಿದ್ದ ವಿಚಾರವಾದಿ ಪ್ರೊ.ಕೆ.ಎಸ್ ಭಗವಾನ್ ಇದೀಗ ರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಬೆಂಬಲಿಸಿ ಅಚ್ಚರಿ ಮೂಡಿಸಿದ್ದಾರೆ.
ಹೌದು, ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ...
ಫೆಬ್ರವರಿ 6 ರಂದು ಮಡಿಕೇರಿಗೆ ಬರಲಿದ್ದಾರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್….
ಕೊಡಗು,ಜನವರಿ,16,2021(www.justkannada.in): ಜನರಲ್ ತಿಮ್ಮಯ್ಯ ಮ್ಯೂಸಿಯಮ್ ಉದ್ಘಾಟನೆಗಾಗಿ ಫೆಬ್ರವರಿ 6 ರಂದು ರಾಷ್ಟ್ರಪತಿ ರಮನಾಥ್ ಕೋವಿಂದ್ ಮಡಿಕೇರಿಗೆ ಆಗಮಿಸಲಿದ್ದಾರೆ.
ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ನಿರ್ಮಾಣವಾಗಿದ್ದು, ಜನರಲ್ ತಿಮ್ಮಯ್ಯ ಹುಟ್ಟಿದ ಮನೆ ಸನ್ನಿ ಸೈಡ್...
“ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆ ವಿಸ್ತರಣೆಗೆ ಸಚಿವ ಡಾ.ನಾರಾಯಣಗೌಡ ಸೂಚನೆ
ಬೆಂಗಳೂರು,ಜನವರಿ,16,2021(www.justkannada.in) : ನಗರ ಸ್ಥಳೀಯ ಸಂಸ್ಥೆ ನೌಕರರಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆ ವಿಸ್ತರಿಸುವಂತೆ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಡಾ.ನಾರಾಯಣಗೌಡ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಸ್ಥಳೀಯ ಸಂಸ್ಥೆ ನೌಕರರ ಸಂಘದವರು...
ಕೊರೊನಾ ಲಸಿಕೆ ನೀಡಿದ ಕ್ಷಣ ಐತಿಹಾಸಿಕ: ಲಸಿಕೆಯಿಂದ ಯಾರಿಗೂ ಅಡ್ಡ ಪರಿಣಾಮವಾಗಿಲ್ಲ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜನವರಿ 16, 2021(www.justkannada.in): ಕೊರೊನಾ ಲಸಿಕೆ ನೀಡಿದ ಕ್ಷಣ ಐತಿಹಾಸಿಕವಾಗಿದ್ದು, ದೊಡ್ಡ ದಾಖಲೆಯಂತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ಮೆಡಿಕಲ್ ಕಾಲೇಜಿನ ಪಿಎಂಎಸ್ ಎಸ್‍ವೈ ಆಸ್ಪತ್ರೆಯಲ್ಲಿ...



