Home Blog Page 3455

ನನಗೆ ಯಾವ ಸಿಡಿ ಬಗ್ಗೆಯೂ ಗೊತ್ತಿಲ್ಲ: ನನಗೆ ಗೊತ್ತಿರುವುದು ಕೋವ್ಯಾಕ್ಸಿನ್ , ಕೊವಿಶೀಲ್ಡ್ ಮಾತ್ರ – ಸಚಿವ ಸುಧಾಕರ್…

0
ಬೆಂಗಳೂರು,ಜನವರಿ,15,2021(www.justkannada.in):  ನನಗೆ ಯಾವ ಸಿಡಿ ಬಗ್ಗೆಯೂ ಗೊತ್ತಿಲ್ಲ. ನನಗೆ ಗೊತ್ತಿರುವುದು ಕೋವ್ಯಾಕ್ಸಿನ್ , ಕೊವಿಶೀಲ್ಡ್  ಮಾತ್ರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಿಎಂ ಬಿಎಸ್ ವೈ ವಿರುದ್ದ ಸಿಡಿ...

ಪ್ರಭಾಸ್ ನಟನೆಯ ಸಲಾರ್ ಚಿತ್ರಕ್ಕೆ ಮುಹೂರ್ತ; ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ

0
ಹೈದರಾಬಾದ್,ಜನವರಿ,15,2021(www.justkannada.in):  ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟಿಸುತ್ತಿರುವ, ʼಕೆಜಿಎಫ್‌ʼ...

“ಆಫ್ ಲೈನ್ ಪರೀಕ್ಷೆ ಬೇಡ, ಆನ್ ಲೈನ್ ಪರೀಕ್ಷೆ ಬೇಕು” : ವಿದ್ಯಾರ್ಥಿಗಳೊಂದಿಗೆ ವಾಟಾಳ್ ನಾಗರಾಜ್ ಪ್ರತಿಭಟನೆ

0
ಮೈಸೂರು,ಜನವರಿ,15,2021(www.justkannada.in) : ಆಫ್ ಲೈನ್ ಪರೀಕ್ಷೆ ಬೇಡ, ಆನ್ ಲೈನ್ ಪರೀಕ್ಷೆ ಬೇಕು ಎನ್ನುವುದು ರಾಜ್ಯದ ವಿದ್ಯಾರ್ಥಿಗಳ ಬೇಡಿಕೆ. ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗೆ ಮಾನ್ಯತೆ ನೀಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್...

ಸಿಪಿ ಯೋಗೇಶ್ವರ್ ಪರ ಬ್ಯಾಟಿಂಗ್;  ಹೆಚ್.ವಿಶ್ವನಾಥ್ ಅಸಮಾಧಾನ ಕುರಿತು ಸಂಸದ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು ಹೀಗೆ…

0
ಮೈಸೂರು,ಜನವರಿ ,15,2021(www.justkannada.in):   ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿದ್ದಕ್ಕೆ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಅಸಮಾಧಾನ ಗೊಂಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದವೇ ತೀವ್ರ ವಾಗ್ದಾಳಿ ನಡೆಸಿ ತಮ್ಮ ಆಕ್ರೋಶ...

“ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ವಂಚನೆ, ಖತರ್ನಾಕ್ ಗ್ಯಾಂಗ್ ಬಂಧನ”

0
ಮೈಸೂರು,ಜನವರಿ,15,2021(www.justkannada.in) : ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ನರಸಿಂಹರಾಜ ಮತ್ತು ವಿ.ವಿ.ಪುರಂ ಪೊಲೀಸರು ಬಂಧಿಸಿದ್ದಾರೆ. ನರಸಿಂಹರಾಜ ಮತ್ತು ವಿ.ವಿ.ಪುರಂ ಪೊಲೀಸರು ಡಿಸಿಪಿ ಗೀತಾಪ್ರಸನ್ನ ನೇತೃತ್ವದಲ್ಲಿ ಜಂಟಿ...

“ತಿ.ನರಸೀಪುರ ತಾಲ್ಲೂಕು 36 ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ”

0
ಮೈಸೂರು,ಜನವರಿ,15,2021(www.justkannada.in) : ತಿ.ನರಸೀಪುರ ತಾಲ್ಲೂಕಿನ 36 ಗ್ರಾಪಂಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ. 36ಗ್ರಾಪಂ...

ಕೆಎಸ್ ಒಯು ಮತ್ತು ಎಸ್.ಟಿ.ಪಿಐ ನಡುವೆ ತಿಳುವಳಿಕೆ ಪತ್ರಕ್ಕೆ ಒಪ್ಪಂದ…

0
ಮೈಸೂರು,ಜನವರಿ,15,2021(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಾಫ್ಟ್  ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಇವರ ನಡುವೆ ಶುಕ್ರವಾರ ಪರಸ್ಪರ ತಿಳುವಳಿಕೆ...

“ಜ.17 ರಂದು ಕನಕದಾಸರ 533 ನೇ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ”

0
ಮೈಸೂರು,ಜನವರಿ,15,2021(www.justkannada.in) : ಮೈಸೂರು ವಿವಿ ಕನಕ ನೌಕರರ ಸಂಘದ ವತಿಯಿಂದ ರಾಣಿಬಹದ್ದೂರ್ ಸಭಾಂಗಣದಲ್ಲಿ ಜ.17 ರಂದು ಕನಕದಾಸರ ೫೩೩ನೇ ಜಯಂತಿ ಮತ್ತು ಪ್ರತಿಭಾಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜು ಸಿ.ಜಟ್ಟಿಹುಂಡಿ...

ಖಾತೆ ಹಂಚಿಕೆ ಮತ್ತು ಬದಲಾವಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಹೀಗೆ…

0
ಬೆಂಗಳೂರು,ಜನವರಿ,15,2021(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಬರ್ತಾರೆ.  ಅಮಿತ್ ಶಾ ಬಂದು ಹೋದ ಬಳಿಕ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಇಂದು ಈ...

‘Bad Manners’ movie muhurat atop Chamundi hill

0
Mysuru, Jan. 15, 2021 (www.justkannada.in): The muhurat of the Kannada movie 'Bad Manners,' starring matinee idol Abhishek Ambarish, directed by renowned Kannada movie director...